Bommai

ಸಚಿವ ಎಚ್‌.ಕೆ ಪಾಟೀಲ್ ಪತ್ರಕ್ಕೆ ನಿಮ್ಮ ಪ್ರತಿಕ್ರಿಯೆ ಏನು?: ಸಿಎಂ ಸಿದ್ದರಾಮಯ್ಯಗೆ ಸಂಸದ ಬೊಮ್ಮಾಯಿ ಪ್ರಶ್ನೆ
ರಾಜಕೀಯ

ಸಚಿವ ಎಚ್‌.ಕೆ ಪಾಟೀಲ್ ಪತ್ರಕ್ಕೆ ನಿಮ್ಮ ಪ್ರತಿಕ್ರಿಯೆ ಏನು?: ಸಿಎಂ ಸಿದ್ದರಾಮಯ್ಯಗೆ ಸಂಸದ ಬೊಮ್ಮಾಯಿ ಪ್ರಶ್ನೆ

ಪ್ರಸ್ತುತ ಇರುವುದು ಅವರದೇ ಕಾಂಗ್ರೆಸ್ ಸರ್ಕಾರ. ಪಾಟೀಲ್ ಕೂಡ ಸರ್ಕಾರದ ಸಂಪುಟದ ಸದಸ್ಯರು. ಈಗ, ಅವರದೇ ಸಚಿವರೊಬ್ಬರು ಎತ್ತಿರುವ ಪ್ರಕರಣಕ್ಕೆ ಸಿಎಂ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

14ನೇ ಹಣಕಾಸು ಆಯೋಗಕ್ಕೆ ಹೋಲಿಸಿದರೆ 15ನೇ ಹಣಕಾಸು ಆಯೋಗದಲ್ಲೇ ರಾಜ್ಯಕ್ಕೆ ಹೆಚ್ಚು ಹಣ ಬರುತ್ತದೆ: ಸಂಸದ ಬೊಮ್ಮಾಯಿ
ರಾಜಕೀಯ

14ನೇ ಹಣಕಾಸು ಆಯೋಗಕ್ಕೆ ಹೋಲಿಸಿದರೆ 15ನೇ ಹಣಕಾಸು ಆಯೋಗದಲ್ಲೇ ರಾಜ್ಯಕ್ಕೆ ಹೆಚ್ಚು ಹಣ ಬರುತ್ತದೆ: ಸಂಸದ ಬೊಮ್ಮಾಯಿ

ಪ್ರಧಾನಿ ಮೋದಿಯವರು ಕೇಂದ್ರದ ಅನುದಾನ ಶೇ 32 ರಿಂದ ಶೇ 42 ಕ್ಕೆ ಏರಿಸಿದ್ದರು. ಅವರು ಶೇ 10ರಷ್ಟು ಹೆಚ್ಚಳ ಮಾಡಿದ್ದಾರೆ.

ಶಿಗ್ಗಾಂವಿಯಲ್ಲಿ ಜೂಜಾಟದಂತಹ ಕಾನೂನುಬಾಹಿರ ಚಟುವಟಿಕೆಗಳಿಗೆ ಪೊಲೀಸರಿಂದಲೇ ಬೆಂಬಲ: ಸಂಸದ ಬಸವರಾಜ ಬೊಮ್ಮಾಯಿ ಬೇಸರ
ರಾಜ್ಯ

ಶಿಗ್ಗಾಂವಿಯಲ್ಲಿ ಜೂಜಾಟದಂತಹ ಕಾನೂನುಬಾಹಿರ ಚಟುವಟಿಕೆಗಳಿಗೆ ಪೊಲೀಸರಿಂದಲೇ ಬೆಂಬಲ: ಸಂಸದ ಬಸವರಾಜ ಬೊಮ್ಮಾಯಿ ಬೇಸರ

ಹಲವಾರು ಬಾರಿ ಜೂಜಾಟದಲ್ಲಿ ಕೆಲವರು ಸಿಕ್ಕರೂ ಕೂಡ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಇದೂವರೆಗೆ ಎರಡು ಪ್ರಕರಣಗಳು ಜೂಜುಕೋರರ ಮೇಲೆ ದಾಖಲಾಗಿದ್ದು ಯಾರೋಬ್ಬರನ್ನು ಬಂಧಿಸದೇ ನಕಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಶೇ.60ರಷ್ಟು ಕಮಿಷನ್ ಆರೋಪವನ್ನೂ ಸೇರಿಸಿ SIT ತನಿಖೆ ನಡೆಸಲಿ: ಬೊಮ್ಮಾಯಿ
ರಾಜಕೀಯ

ಕಾಂಗ್ರೆಸ್ ಸರ್ಕಾರದ ಶೇ.60ರಷ್ಟು ಕಮಿಷನ್ ಆರೋಪವನ್ನೂ ಸೇರಿಸಿ SIT ತನಿಖೆ ನಡೆಸಲಿ: ಬೊಮ್ಮಾಯಿ

ಹಿಂದಿನ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಬಗ್ಗೆ ಸುಳ್ಳು ಅಪಪ್ರಚಾರ ಮಾಡಿದ್ದರು. ಅದರ ತನಿಖೆಗಾಗಿ ಆಯೋಗ ರಚನೆ ಮಾಡಿದ್ದರು. ಆ ಕಮಿಷನ್‌ ವರದಿಯಲ್ಲಿ ಏನಿದೆ ಎನ್ನುವುದು ಸಾರ್ವಜನಿಕರಿಗೂ ಗೊತ್ತಾಗಬೇಕು.

ರಾಜ್ಯ ನೀರಾವರಿ ಯೋಜನೆಗಳಿಗೆ ಅನುಮತಿ ನೀಡಿ: ಕೇಂದ್ರ ಸರ್ಕಾರಕ್ಕೆ ಸಂಸದ ಬೊಮ್ಮಾಯಿ ಆಗ್ರಹ
ರಾಜ್ಯ

ರಾಜ್ಯ ನೀರಾವರಿ ಯೋಜನೆಗಳಿಗೆ ಅನುಮತಿ ನೀಡಿ: ಕೇಂದ್ರ ಸರ್ಕಾರಕ್ಕೆ ಸಂಸದ ಬೊಮ್ಮಾಯಿ ಆಗ್ರಹ

ಅಂತಾರಾಜ್ಯ ಜಲ ವಿವಾದಗಳನ್ನು ಬಗೆಹರಿಸಲು ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ದೇಶಾದ್ಯಂತ ಒಂದೇ ನ್ಯಾಯ ಮಂಡಳಿ ಸ್ಥಾಪನೆ ಮಾಡಿ, ಆರು ತಿಂಗಳಲ್ಲಿ ವಿವಾದ ಇತ್ಯರ್ಥ ಪಡಿಸಬೇಕು.

ತಮ್ಮ ತಪ್ಪು ಮುಚ್ಚಿಕೊಳ್ಳಲು ಕ್ಷೇತ್ರ ಮರುವಿಂಗಡಣೆ ಕುರಿತು ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ: ಸಿದ್ದು ವಿರುದ್ಧ ಬೊಮ್ಮಾಯಿ ಕಿಡಿ
ರಾಜಕೀಯ

ತಮ್ಮ ತಪ್ಪು ಮುಚ್ಚಿಕೊಳ್ಳಲು ಕ್ಷೇತ್ರ ಮರುವಿಂಗಡಣೆ ಕುರಿತು ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ: ಸಿದ್ದು ವಿರುದ್ಧ ಬೊಮ್ಮಾಯಿ ಕಿಡಿ

ಸಿದ್ದರಾಮಯ್ಯ ಅವರು ತಾವು ಮುಖ್ಯಮಂತ್ರಿಯಾಗಿ ವಿಫಲರಾಗಿರುವುದನ್ನು ಮುಚ್ಚಿಕೊಳ್ಳಲು ಯಾವುದಾದರೂ ವಿಷಯದ ಮಧ್ಯದಲ್ಲಿ ತಪ್ಪು ಹುಡುಕುವ ಕೆಲಸ ಮಾಡುತ್ತಾರೆ.

ನೀವು ಮುಖ್ಯಮಂತ್ರಿಯಾಗಿ ಏನು ಕಡಿದು ಕಟ್ಟೆ ಹಾಕಿದ್ದೀರಿ?: ಬೊಮ್ಮಾಯಿಗೆ ದಿನೇಶ್ ಗುಂಡೂರಾವ್
ರಾಜಕೀಯ

ನೀವು ಮುಖ್ಯಮಂತ್ರಿಯಾಗಿ ಏನು ಕಡಿದು ಕಟ್ಟೆ ಹಾಕಿದ್ದೀರಿ?: ಬೊಮ್ಮಾಯಿಗೆ ದಿನೇಶ್ ಗುಂಡೂರಾವ್

ಬೊಮ್ಮಾಯಿಯವರು ಈಗ ಸರ್ವಸಂಪನ್ನರಂತೆ ಮಾತನಾಡುತ್ತಿದ್ದಾರೆ. ನಮ್ಮ ಸರ್ಕಾರ ಜನರ ಬಾಯಿಗೆ‌ ಮಣ್ಣು ಹಾಕುತ್ತಿದೆ ಎನ್ನುವ ಬೊಮ್ಮಾಯಿಯವರಿಗೆ ಕನಿಷ್ಠ ಪಕ್ಷ ಆತ್ಮಸಾಕ್ಷಿ ಇದ್ದಿದರೆ ಈ ರೀತಿಯ ಮಾತು ಆಡುತ್ತಿರಲಿಲ್ಲ.

ರಾಜ್ಯದ ಆರ್ಥಿಕ ಸ್ಥಿತಿ ದಯನೀಯ ಸ್ಥಿತಿಯಲ್ಲಿದೆ: ಬೊಮ್ಮಾಯಿ
ರಾಜಕೀಯ

ರಾಜ್ಯದ ಆರ್ಥಿಕ ಸ್ಥಿತಿ ದಯನೀಯ ಸ್ಥಿತಿಯಲ್ಲಿದೆ: ಬೊಮ್ಮಾಯಿ

ನಾನು ಒಬ್ಬ ಸಾಮಾನ್ಯ ಪ್ರಜೆಯಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಿಸಬೇಕು ಎಂದು ಸಲಹೆ ನೀಡಿದರೆ, ಆದರೆ, ಅದಕ್ಕೂ ಅವರಿಗೆ ಆಪತ್ತಿದೆ ಎಂದರೆ ಅವರು ಸಹನಾ ಶಕ್ತಿ ಕಳೆದುಕೊಂಡಿದ್ದಾರೆ.

ನಮ್ಮ ಮೆಟ್ರೋ ದರ ಏರಿಕೆಗೆ ಶಿಫಾರಸು ಮಾಡಿದ್ದು ರಾಜ್ಯ ಸರ್ಕಾರ: ಸಂಸದ ಬೊಮ್ಮಾಯಿ
ರಾಜಕೀಯ

ನಮ್ಮ ಮೆಟ್ರೋ ದರ ಏರಿಕೆಗೆ ಶಿಫಾರಸು ಮಾಡಿದ್ದು ರಾಜ್ಯ ಸರ್ಕಾರ: ಸಂಸದ ಬೊಮ್ಮಾಯಿ

ಮೆಟ್ರೊ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸು ಮಾಡಿದೆ. ಮುಖ್ಯಮಂತ್ರಿಗಳು ದರ ಏರಿಕೆ ವಿಚಾರವಾಗಿ ನಿರ್ದೇಶನ‌ ಕೊಟ್ಟಿರುವುದೇ ಅದಕ್ಕೆ ಸಾಕ್ಷಿ.