Bommai

ರಾಜ್ಯದ ಎಲ್ಲಾ ಸಂಚಾರಿ ಪೊಲೀಸರಿಗೆ ರೈನ್ ಕೋಟ್: ಸಚಿವ ಬೊಮ್ಮಾಯಿ
ಮುಖ್ಯಮಂತ್ರಿಗಳ ಸೂಚನೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸಂಚಾರ ವಿಭಾಗದ ಪೊಲೀಸರಿಗೆ ಸರ್ಕಾರದ ವತಿಯಿಂದಲೇ ರೈನ್ ಕೋಟ್ ವಿತರಿಸಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.

ರಾಜ್ಯ ನಾಯಕತ್ವ ಬದಲಾವಣೆ ಕುರಿತು ಚರ್ಚೆ ನಡೆಸಿಲ್ಲ: ಸಚಿವ ಬೊಮ್ಮಾಯಿ ಸ್ಪಷ್ಟನೆ
ಕೋವಿಡ್ ನಂತಹ ಸಮಯದಲ್ಲಿ ನಾಯಕತ್ವ ಬದಲಾವಣೆ ವಿಚಾರವು ಅಪ್ರಸ್ತುತವಾಗಿದ್ದು, ಅಂತಹ ಯಾವುದೇ ಚರ್ಚೆಗಳೂ ನಡೆದಿಲ್ಲ. ಕೇವಲ ರಾಜ್ಯದಲ್ಲಿನ ಕೊರೋನಾ ಸ್ಥಿತಿಗತಿಗಳ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಚರ್ಚೆ ನಡೆಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಕೊರೋನಾ ಪರಿಸ್ಥಿತಿ ನಿಭಾಯಿಸಲು ಮತ್ತಷ್ಟು ಬೆಂಬಲ ನೀಡುವುದಾಗಿ ಕೇಂದ್ರ ಭರವಸೆ ನೀಡಿದೆ: ಸಚಿವ ಬೊಮ್ಮಾಯಿ
ರಾಜ್ಯದಲ್ಲಿ ಕೊರೋನಾ ಮಹಾಮಾರಿ ಆರ್ಭಟ ಹೆಚ್ಚಾಗಿದ್ದು, ಪರಿಸ್ಥಿತಿ ಕುರಿತು ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರ ಮತ್ತಷ್ಟು ಬೆಂಬಲ ನೀಡುವ ಭರವಸೆ ನೀಡಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.

ಕೋವಿಡ್-19: ಖಾಸಗಿ ಆಸ್ಪತ್ರೆಗಳಲ್ಲಿ ಡಿಸ್ಚಾರ್ಜ್ ಆಗುವ ಸೋಂಕಿತರ ಮೇಲೆ ಸರ್ಕಾರ ನಿಗಾ!
ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಚಿಕಿತ್ಸೆ ಪಡೆದು ಬಿಡುಗಡೆ ಹೊಂದುವ ಕೋವಿಡ್ ಸೋಂಕಿತರು ಮತ್ತು ಖಾಲಿ ಆಗುವ ಹಾಸಿಗೆಗಳ ಸ್ಟೇಟಸ್ ಅನ್ನು ಇನ್ನು ಮುಂದೆ ಪ್ರತಿ ದಿನ ಕೋವಿಡ್ ವಾರ್ ರೂಂ ಮತ್ತು ಆಪ್ತಮಿತ್ರ ಪೋರ್ಟಲ್‌ಗೆ ನೀಡುವಂತೆ ಖಾಸಗಿ ಆಸ್ಪತ್ರೆಗಳ ಮಾಲೀಕರಿಗೆ ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಹೊಸ ವರ್ಷದ ಪಾರ್ಟಿ ನಿಷೇಧ ಕುರಿತು ಶೀಘ್ರದಲ್ಲೇ ತೀರ್ಮಾನ: ಬೊಮ್ಮಾಯಿ
ಹೊಸವರ್ಷಾಚರಣೆ ಪಾರ್ಟಿಗಳಿಗೆ ಅನುಮತಿ ನೀಡಬೇಕೇ ಅಥವಾ ನಿಷೇಧ ಹೇರಬೇಕೇ ಎಂಬ ಬಗ್ಗೆ ಶೀಘ್ರದಲ್ಲಿಯೇ ತೀರ್ಮಾನಿಸಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.

ಕೇಂದ್ರ ಸರ್ಕಾರ ರಾಜ್ಯಕ್ಕೆ ಕೂಡಲೇ ರೂ.25 ಸಾವಿರ ಕೋಟಿ ಬಿಡುಗಡೆ ಮಾಡಬೇಕು: ಗೃಹ ಸಚಿವ ಬೊಮ್ಮಾಯಿ
ಕೊರೋನಾದಿಂದ ಎದುರಾಗಿರುವ ಆರ್ಥಿಕ ಒತ್ತಡಗಳನ್ನು ಪರಿಗಣಿಸಿ ಕೇಂದ್ರ ಸರ್ಕಾರ 2020 ಸೆಪ್ಟೆಂಬರ್ ವರೆಗೆ ಸಂಗ್ರಹಿಸಿದ ಸುಮಾರು ರೂ. 25 ಸಾವಿರ ಕೋಟಿ ನಷ್ಟ ಪರಿಹಾರ ಸೆಸ್'ನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.

ಸೈಬರ್ ಕ್ರೈಂ ತಡೆಗೆ ಪಣತೊಟ್ಟ ರಾಜ್ಯ ಸರ್ಕಾರ, ಆನ್'ಲೈನ್ ವಂಚನೆಗೆ ಕಡಿವಾಣ ಹಾಕಲು ಏಕಗವಾಕ್ಷಿ ವ್ಯವಸ್ಥೆ ಜಾರಿ!
ಡ್ರಗ್ಸ್ ದಂಧೆ ತಡೆಗಟ್ಟಲು ಸಮರೋಪಾದಿಯಲ್ಲಿ ಕಾರ್ಯಾಚರಣೆ ಆರಂಭಿಸಿರುವ ರಾಜ್ಯ ಸರ್ಕಾರ ಇದೀಗ ಹೆಚ್ಚುತ್ತಿರುವ ಸೈಬರ್ ಕ್ರೈಂ ತಡೆಗೆ ಪಣತೊಟ್ಟಿದೆ. ಆನ್'ಲೈನ್ ಆರ್ಥಿಕ ವಂಚನೆ ತಡೆಯಲು ಹಾಗೂ ವಂಚಕರನ್ನು ಶೀಘ್ರಗತಿಯಲ್ಲಿ ಪತ್ತೆಹಚ್ಚಲು ದೇಶದಲ್ಲೇ ಮೊದಲ ಬಾರಿಗೆ ಏಕಗವಾಕ್ಷಿ ವ್ಯವ್ಯಸ್ಥೆ ಹಾಗೂ ಬ್ಯಾಂಕ್ ಗಳ ನಡುವೆ ಸಮನ್ವಯಕ್ಕಾಗಿ ತಾಂತ್ರಿಕ...

ಕಾಂಗ್ರೆಸ್, ಎಸ್‌ಡಿಪಿಐ ನಡುವಿನ ವೈಮನಸ್ಸು ಬೆಂಗಳೂರು ಗಲಭೆಗೆ ಕಾರಣ: ಗೃಹ ಸಚಿವ ಬೊಮ್ಮಾಯಿ
ಕಾವಲ್ ಬೈರಸಂದ್ರದಲ್ಲಿ ಮಂಗಳವಾರ ರಾತ್ರಿ ನಡೆದ ಹಿಂಸಾಚಾರ ಶಾಂತಿಗೆ ಧಕ್ಕೆಯುಂಟು ಮಾಡಲು ಎಸ್'ಡಿಪಿಐ ನಡೆಸಿದ ದೊಡ್ಡ ಪಿತೂರಿಯಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಹೇಳಿದ್ದಾರೆ.

ಬೆಂಗಳೂರು ಗಲಭೆ ಹಿಂದೆ ಅಡಗಿದೆ ದೊಡ್ಡ ಪಿತೂರಿ, ಮತ್ತಷ್ಟು ಮಾಹಿತಿ ಸಂಗ್ರಹಿಸಲು ಆಳವಾದ ತನಿಖೆ: ಬೊಮ್ಮಾಯಿ
ಸದ್ಯಕ್ಕೆ ಲಭಿಸಿರುವ ಮಾಹಿತಿ ಮತ್ತು ವಿಡಿಯೋ ಫೂಟೇಜ್ ಗಳನ್ನು ಗಮನಿಸಿದಾಗ ಕೆ.ಜಿ.ಹಳ್ಳಿ ಮತ್ತು ಡಿ.ಜೆ ಹಳ್ಳಿಯಲ್ಲಿ ನಡೆದ ಗಳಬೆಯ ಹಿಂದೆ ಮುಖ್ಯವಾಗಿ ಎಸ್'ಡಿಪಿಐ ಸಂಘಟನೆಯ ಪಾತ್ರ ಬೆಳಕಿಗೆ ಬರುತ್ತಿದೆ. ಆದರೆ, ಮತ್ತಷ್ಟು ಮಾಹಿತಿ ಸಂಗ್ರಹಿಸಲು ಆಳವಾದ ತನಿಖೆ ನಡೆಸುತ್ತಿದ್ದೇವೆಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.

