Bommanahalli Babu

ಅಟ್ಟಿಕಾ ಗೋಲ್ಡ್ ಕಂಪನಿಗೆ ಸಂಬಂಧಿಸಿದ 16 ಸ್ಥಳಗಳಲ್ಲಿ ಇಡಿ ಶೋಧ: 7.52 ಲಕ್ಷ ರೂ ಜಪ್ತಿ!
ಜಾರಿ ನಿರ್ದೇಶನಾಲಯ (ED) ಸೆಪ್ಟೆಂಬರ್ 23 ಮತ್ತು 24 ರಂದು ಬೆಂಗಳೂರು, ಚೆನ್ನೈ, ಹೈದರಾಬಾದ್ ಮತ್ತು ವಿಶಾಖಪಟ್ಟಣಂನಲ್ಲಿ 'ಅಟ್ಟಿಕಾ ಗೋಲ್ಡ್ ಪ್ರೈವೇಟ್ ಲಿಮಿಟೆಡ್' ಮತ್ತಿತರಿಗೆ ಸಂಬಂಧಿಸಿದ 16 ಸ್ಥಳಗಳಲ್ಲಿ ಶೋಧ ನಡೆಸಿದೆ.

ಕದ್ದ ಚಿನ್ನ ಖರೀದಿ ಪ್ರಕರಣ: Attika Gold Company ಮಾಲೀಕ ಅಟ್ಟಿಕಾ ಬಾಬು ಬಂಧನ
ಖ್ಯಾತ ಚಿನ್ನದ ವ್ಯಾಪಾರಿ, ಅಟ್ಟಿಕಾ ಗೋಲ್ಡ್ ಕಂಪನಿ (Attica Gold Company) ಮಾಲೀಕ ಅಟ್ಟಿಕಾ ಬಾಬು (Attica Babu) ಅಲಿಯಾಸ್ ಬೊಮ್ಮನಹಳ್ಳಿ ಬಾಬು ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

