bone chilling cold

Bengaluru Weather: ದಾಖಲೆ ಚಳಿಗೆ ಬೆಂಗಳೂರು ಗಡಗಡ; 8 ವರ್ಷಗಳಲ್ಲಿ ಕನಿಷ್ಠ ತಾಪಮಾನ ದಾಖಲು..!
ಬೆಂಗಳೂರಿನಲ್ಲಿ ಡಿಸೆಂಬರ್ 13, 2025 ರಂದು 13.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಕಳೆದ ಎಂಟು ವರ್ಷಗಳಲ್ಲಿ ನಗರದಲ್ಲಿ ದಾಖಲಾದ ಅತ್ಯಂತ ಕನಿಷ್ಠ ತಾಪಮಾನ ಇದಾಗಿದೆ.

ಕಾಶ್ಮೀರ: ಮೂಳೆಯನ್ನೂ ಕೊರೆವ ಚಳಿ ಲೆಕ್ಕಿಸದೆ ಕೊರೊನಾ ವಾರಿಯರ್ ಗಳ ಕರ್ತವ್ಯನಿಷ್ಠೆ; ಕೊರೊನಾ ವಿರುದ್ಧ ಹೋರಾಟ
ಕಾಶ್ಮೀರದ ಕುಗ್ರಾಮಗಳಲ್ಲಿ ಕೊರೊನಾ ವಾರಿಯರ್ ಗಳು ಲಸಿಕೆಯ ಪೆಟ್ಟಿಗೆಯನ್ನು ಹೊತ್ತು ಮೂಳೆ ನಡುಗಿಸುವ ಚಳಿಯನ್ನೂ ಲೆಕ್ಕಿಸದೆ ಕರ್ತವ್ಯ ನಿಷ್ಠೆ ಮೆರೆಯುತ್ತಿದ್ದಾರೆ. ಮಸ್ರತ್ ಫರೀದ್ ಅವರಲ್ಲೊಬ್ಬರು.

