ಬಾಲಿವುಡ್ನಟಿ ಶ್ರೀದೇವಿಯದ್ದು ಸಹಜ ಸಾವಲ್ಲ, ಇದಕ್ಕಾಗಿ ನಾನು ಸುದೀರ್ಘ ವಿಚಾರಣೆ ಎದುರಿಸಿದ್ದೆ: ಕೊನೆಗೂ ಮೌನ ಮುರಿದ ಬೋನಿ ಕಪೂರ್
ಖ್ಯಾತ ನಟಿ ಶ್ರೀದೇವಿ ಅವರ ಸಾವಿನ ಬಗ್ಗೆ ಜನರಿಗೆ ಹಲವು ಅನುಮಾನಗಳಿವೆ. 2018ರ ಫೆಬ್ರವರಿ 24ರಂದು ದುಬೈನಲ್ಲಿ ಅವರು ನಿಧನರಾದರು. ಸ್ಟಾರ್ ಹೋಟೆಲ್ನ ಬಾತ್ಟಬ್ನಲ್ಲಿ ಮುಳುಗಿ ಅವರು ಕೊನೆಯುಸಿರೆಳೆದರು ಎಂಬುದನ್ನು ತಿಳಿದು ಇಡೀ ಚಿತ್ರರಂಗಕ್ಕೆ ಮತ್ತು ಅಭಿಮಾನಿಗಳಿಗೆ ಆಘಾತಗೊಳಗಾಗಿತ್ತು.