ದೇಶವಾಂಖೆಡೆ ಸ್ಟೇಡಿಯಂ: ಮೆಸ್ಸಿ ಕಾರ್ಯಕ್ರಮದಲ್ಲಿ ಅಜಯ್ ದೇವಗನ್, ಟೈಗರ್ ಶ್ರಾಫ್ ಗೆ Booing! ಕಾರಣವೇನು ಗೊತ್ತಾ? Video ನೋಡಿ..
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಬಾಲಿವುಡ್ ನಟರನ್ನು ಸನ್ಮಾನಿಸುತ್ತಿದ್ದಂತೆಯೇ ಕ್ರೀಡಾಂಗಣದಲ್ಲಿದ್ದ ಪ್ರೇಕ್ಷಕರು ಜೋರು ಧ್ವನಿಯಲ್ಲಿ ಕೆಟ್ಟದಾಗಿ ಘೋಷಣೆ ಕೂಗುವ ಮೂಲಕ ಗದ್ದಲವನ್ನುಂಟು ಮಾಡಿದರು.