Book

ಕೇಂದ್ರದ ಮಾದರಿಯಲ್ಲಿ ರಾಜ್ಯದಲ್ಲೂ ಜಲ ಆಯೋಗ: DCM ಡಿ.ಕೆ ಶಿವಕುಮಾರ್
ನಗರಗಳ ಬೆಳವಣಿಗೆ ಮತ್ತು ಜನಸಂಖ್ಯೆಯ ವಲಸೆಯನ್ನು ಗಣನೆಗೆ ತೆಗೆದುಕೊಂಡು, ಮುಂದಿನ 50 ವರ್ಷಗಳ ನೀರಿನ ಅವಶ್ಯಕತೆಗಳ ಕುರಿತು ಅಧ್ಯಯನ ನಡೆಸಲಿದೆ.

Dasara Book Fair: ಗಮನ ಸೆಳೆದ ಬಾನು ಮುಷ್ತಾಕ್ 'ಎದೆಯ ಹಣತೆ' ಪುಸ್ತಕ; ಹೆಚ್ಚು ಮಾರಾಟ
2024 ರಲ್ಲಿ ಪ್ರಕಟವಾದ ಮತ್ತು ದೀಪಾ ಭಸ್ತಿ ಅವರು ಅನುವಾದಿಸಿದ ಬಾನು ಮುಷ್ತಾಕ್ ಅವರ 'ಎದೆಯ ಹಣತೆ' ಪುಸ್ತಕ 2025 ರಲ್ಲಿ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಗೆದ್ದುಕೊಂಡಿತು.

ಬೆಂಗಳೂರು: 'ವಚನ ದರ್ಶನ' ಪುಸ್ತಕ ಬಿಡುಗಡೆಗೆ ವಿರೋಧ, ಪ್ರತಿಭಟನೆ
ಪುಸ್ತಕದಲ್ಲಿ ಮೂಲ ವಚನ ಸಾಹಿತ್ಯವನ್ನೇ ವಿರೂಪಗೊಳಿಸಲಾಗಿದೆ. ಪ್ರಾಮಾಣಿಕವಾಗಿ ಆಸಕ್ತಿಯುಳ್ಳ ಓದುಗರು ಸರ್ಕಾರ ಪ್ರಕಟಿಸಿರುವ ವಚನ ಸಾಹಿತ್ಯದ ಸಂಪುಟಗಳನ್ನು ಪರಾಮರ್ಶಿಸಬೇಕು.

'ವಚನ ದರ್ಶನ' ಪುಸ್ತಕ ಬಿಡುಗಡೆಗೆ ವಿರೋಧ: ಕಪ್ಪು ಪಟ್ಟಿ ಪ್ರದರ್ಶನ, 50ಕ್ಕೂ ಹೆಚ್ಚು ಮಂದಿ ಪೊಲೀಸರ ವಶಕ್ಕೆ
ಸಂಘ ಪರಿವಾರ ಪ್ರೇರಿತ ವಿಶ್ವ ಗುರು ಕರ್ನಾಟಕ ಸಾಂಸ್ಕೃತಿಕ ನಾಯಕ ಬಸವಣ್ಣನವರ, ಶರಣ ಚಳುವಳಿಯ ನಿಜ ತಿರುಚಿ ಅವರ ತತ್ವ ,ಚಿಂತನೆ ಚಳುವಳಿ, ಅಯೋಧ್ಯೆ ಪ್ರಕಾಶಿತ ಆರ್ಎಸ್ಎಸ್ ಪ್ರಕಟಿತ ವಚನ ದರ್ಶನ, ಕೃತಿ ವಿರೋಧಿಸಿ ಕಪ್ಪು ಬಟ್ಟೆ ಪ್ರದರ್ಶಿಸಿ, ಪ್ರತಿಭಟನೆ ಮಾಡಿದರು.

ಎಂಎಸ್ ರಾಮಯ್ಯ ಜೀವನಚರಿತ್ರೆ ರಾಮಯ್ಯನಮ್ ಕೃತಿ ಲೋಕಾರ್ಪಣೆಗೊಳಿಸಿದ ಗಡ್ಕರಿ
ಭಾರತಕ್ಕೆ ಜ್ಞಾನ, ಮಾನವ ಸಂಪನ್ಮೂಲ ಹಣಕ್ಕೆ ಕೊರತೆ ಇಲ್ಲ. ಸೂಕ್ತ ದೂರದೃಷ್ಟಿ ಹೊಂದಿರುವವರ ಕೊರತೆ ಇದೆ. ಸಾಧನೆ ಮಾಡಲು ಪದವಿ ಮುಖ್ಯವಲ್ಲ. ನಮ್ಮ ಜ್ಞಾನ ಬಳಸಿಕೊಂಡು ಸರಿಯಾದ ಗುರಿ, ದೂರದೃಷ್ಟಿಯೊಂದಿಗೆ ನಿಯತ್ತಿನಿಂದ ಕೆಲಸ ಮಾಡಬೇಕಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಂಗಳವಾರ ಹೇಳಿದರು.

ಹಣಕ್ಲಾಸು ಅಂಕಣಕಾರ ರಂಗಸ್ವಾಮಿ ಮೂಕನಹಳ್ಳಿ ವಿರಚಿತ "ಹಣ ಏನಿದು ನಿನ್ನ ವಿಚಿತ್ರ ಗುಣ" ಪುಸ್ತಕ ಅಮೇಜಾನ್ ನಲ್ಲಿ ನಂ.1, 18 ದಿನಗಳಲ್ಲಿ 4ನೇ ಮುದ್ರಣ!
ಕನ್ನಡಪ್ರಭ.ಕಾಮ್ ನ ಹಣಕ್ಲಾಸು ಅಂಕಣಕಾರ ರಂಗಸ್ವಾಮಿ ಮೂಕನಹಳ್ಳಿ ಹಣದ ಕುರಿತಾಗಿ ಬರೆದಿರುವ ಹಣ ಏನಿದು ನಿನ್ನ ವಿಚಿತ್ರ ಗುಣ ಪುಸ್ತಕ ಪ್ರಕಟಗೊಂಡ 18 ದಿನಗಳಲ್ಲಿ 4 ನೇ ಮುದ್ರಣ ಕಂಡಿದೆ.

ಸಿದ್ದರಾಮಯ್ಯ ಸರ್ಕಾರಕ್ಕೆ 100 ದಿನ: ʼಕೈಕೊಟ್ಟ ಯೋಜನೆಗಳು-ಹಳಿ ತಪ್ಪಿದ ಆಡಳಿತ’ ಪುಸ್ತಕ ಬಿಡುಗಡೆ ಮಾಡಿದ ಬಿಜೆಪಿ
ರಾಜ್ಯ ಕಾಂಗ್ರೆಸ್ ಸರ್ಕಾರ ನೂರು ದಿನ ಪೂರೈಸಿದ ಬೆನ್ನಲ್ಲೇ ಕಾಂಗ್ರೆಸ್ನ ವೈಫಲ್ಯಗಳ ಕುರಿತು ರಾಜ್ಯ ಬಿಜೆಪಿ ‘ಕೈಕೊಟ್ಟ ಯೋಜನೆಗಳು-ಹಳಿ ತಪ್ಪಿದ ಆಡಳಿತ’ ಎಂಬ ಪುಸ್ತಕವನ್ನು ಮಂಗಳವಾರ ಬಿಡುಗಡೆ ಮಾಡಿದೆ.

ಪುಸ್ತಕ ರೂಪದಲ್ಲಿ ಬರಲಿದೆ ದಿವಂಗತ ನಟಿ ಶ್ರೀದೇವಿ ಅವರ ಜೀವನ ಚರಿತ್ರೆ; ಬೋನಿ ಕಪೂರ್ ಘೋಷಣೆ
ಚಲನಚಿತ್ರ ನಿರ್ಮಾಪಕ ಬೋನಿ ಕಪೂರ್ ಗುರುವಾರ ತಮ್ಮ ದಿವಂಗತ ಪತ್ನಿ ಮತ್ತು ನಟಿ ಶ್ರೀದೇವಿ ಅವರ ಜೀವನ ಚರಿತ್ರೆಯನ್ನು ಶ್ರೀದೇವಿ 'ದಿ ಲೈಫ್ ಆಫ್ ಎ ಲೆಜೆಂಡ್' ಎಂಬ ಶೀರ್ಷಿಕೆಯಲ್ಲಿ ಪುಸ್ತಕದ ರೂಪದಲ್ಲಿ ಹೊರಬರಲಿದೆ ಎಂದು ಘೋಷಿಸಿದ್ದಾರೆ.

ಕನ್ನಡಪ್ರಭ.ಕಾಮ್ ಅಂಕಣಕಾರ ರಂಗಸ್ವಾಮಿ ಮೂಕನಹಳ್ಳಿ ಅವರ ಷೇರು ಮಾರುಕಟ್ಟೆ- ಹೂಡಿಕೆ ಮಾರ್ಗದರ್ಶಿ ಬಿಡುಗಡೆ
ಕನ್ನಡಪ್ರಭ.ಕಾಮ್ ನ ಹಣಕ್ಲಾಸು ಅಂಕಣಕಾರ, ಖ್ಯಾತ ಆರ್ಥಿಕ ತಜ್ಞ ರಂಗಸ್ವಾಮಿ ಮೂಕನಹಳ್ಳಿ ಅವರ ನೂತನ ಪುಸ್ತಕ ಷೇರು ಮಾರುಕಟ್ಟೆ- ಸಮಗ್ರ ಹೂಡಿಕೆ ಮಾರ್ಗದರ್ಶಿ ಪುಸ್ತಕ ಇಂದು ನಗರದ ವಾಡಿಯಾ ಸಭಾಂಗಣದಲ್ಲಿ ಬಿಡುಗಡೆಯಾಯಿತು.

