Book My Show

ಕೋವಿಡ್-19 ಎರಡನೇ ಅಲೆ ಹೊಡೆತ; 200 ಉದ್ಯೋಗಿಗಳ ವಜಾಗೊಳಿಸಿದ 'ಬುಕ್ ಮೈ ಶೋ'
ಕೋವಿಡ್-19 2ನೇ ಅಲೆಯ ಹೊಡೆತದಿಂದಾಗಿ ಖ್ಯಾತ ಮೂವಿ ಬುಕಿಂಗ್ ಪ್ಲಾಟ್ಫಾರ್ಮ್ ಬುಕ್ ಮೈ ಶೋ 200 ಉದ್ಯೋಗಿಗಳನ್ನು ವಜಾಗೊಳಿಸಿದೆ.

ಆನ್ ಲೈನ್ ರಿವ್ಯೂ, ರೇಟಿಂಗ್ ಹೆಸರಿನಲ್ಲಿ ನಡೆಯುತ್ತಿದೆ ದಂಧೆ!
ಇತ್ತೀಚೆಗೆ ಪತ್ರಿಕೆಗಳಲ್ಲಿ, ಬಾಯಿಂದ ಬಾಯಿಗೆ ಸಿನೆಮಾ ಬಗ್ಗೆ ಅಭಿಪ್ರಾಯ, ಮೆಚ್ಚುಗೆ ಕೇಳುವುದಕ್ಕಿಂತ ಆನ್ ಲೈನ್ ನಲ್ಲಿ, ಸೋಷಿಯಲ್ ಮೀಡಿಯಾಗಳಲ್ಲಿ ವಿಮರ್ಶೆ ಓದಿ, ರೇಟಿಂಗ್ ನೋಡಿ ಥಿಯೇಟರ್ ಗೆ ಹೋಗುವವರೇ ಅಧಿಕ ಮಂದಿ.

'ಬುಕ್ ಮೈ ಶೋ' ಹೆಸರಿನಲ್ಲಿ ವಂಚಕರಿದ್ದಾರೆ ಎಚ್ಚರ: ಕೆಎಫ್ ಸಿಸಿ
ಕೆಲ ಜನಪ್ರಿಯ ಚಿತ್ರಗಳನ್ನು ನಿರ್ಮಾಪಕರಿಗೆ ತೋರಿಸಿ, ಇವುಗಳಿಗೆ ರೇಟಿಂಗ್ ನೀಡಿದ್ದರಿಂದಲೇ ಪ್ರೇಕ್ಷಕರ ಸಂಖ್ಯೆ ಹೆಚ್ಚಲು ಸಾಧ್ಯವಾಯಿತು.....

#MeToo ಎಫೆಕ್ಟ್: ಶೃತಿ ಮೇಲೆ ಸಿಟ್ಟು ನಾತಿಚರಾಮಿಗೆ ಪೆಟ್ಟು!
ಇತ್ತೀಚಿನ ಚಿತ್ರ 'ನಾತಿಚರಾಮಿ' ಮೇಲೆ ನಟಿ ಶೃತಿ #ಮೀಟೂ ಆರೋಪ ಪರಿಣಾಮ ಬೀರಿದ್ದು ಖ್ಯಾತ ಆನ್ ಲೈನ್ ಟಿಕೆಟ್ ಬುಕ್ಕಿಂಗ್ ತಾಣ ಬುಕ್ ಮೈ ಶೋದಲ್ಲಿ ನಕಾರಾತ್ಮಕ ಅಭಿಪ್ರಾಯಗಳು ವ್ಯಕ್ತವಾಗಿವೆ.

