booked under POCSO

ಬೆಂಗಳೂರು: 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಬಾಕ್ಸಿಂಗ್ ಕೋಚ್ ವಿರುದ್ಧ ಪೋಕ್ಸೋ ಕೇಸ್ ದಾಖಲು
ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೋ) ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತಾ, 2023ರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಸಂಪಂಗಿರಾಮನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಕಮಲಾಕರ ಭಟ್ಗೆ ಮತ್ತೊಂದು ಶಾಕ್; ಜ್ಯೋತಿಷಿ ವಿರುದ್ಧ ಪೋಕ್ಸೋ ಕೇಸ್ ದಾಖಲು!
ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕಮಲಾಕರ ಭಟ್ ವಿರುದ್ಧ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ.

