ರಾಜ್ಯಸೈನಿಕರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಾಶ್ಮೀರ ಯುವಕನ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು
ಸೇನೆಯ ಬಗ್ಗೆ ಫೇಸ್ ಬುಕ್ ನಲ್ಲಿ ಅವಹೇಳನಾಕಾರಿ ರೀತಿಯಲ್ಲಿ ಹೇಳಿಕೆ ನೀಡಿದ್ದ ಕಾಶ್ಮೀರದ ಯುವಕ ಆಬಿದ್ ಮಲ್ಲಿಕ್ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿನ ಸೈಬರ್ ಅಪರಾಧ ಘಟಕ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.