booked

ಚಾಲಕನಿಗೆ ಚಾಕುವಿನಿಂದ ಹಲ್ಲೆ: '420 IPC' ನಿರ್ದೇಶಕ ಮನೀಶ್ ಗುಪ್ತಾ ವಿರುದ್ಧ ಕೇಸ್ ದಾಖಲು!
ದೇಶ

ಚಾಲಕನಿಗೆ ಚಾಕುವಿನಿಂದ ಹಲ್ಲೆ: '420 IPC' ನಿರ್ದೇಶಕ ಮನೀಶ್ ಗುಪ್ತಾ ವಿರುದ್ಧ ಕೇಸ್ ದಾಖಲು!

ಗುಪ್ತಾ ಅವರನ್ನು ತಕ್ಷಣ ಬಂಧಿಸುವಂತೆ ಲಷ್ಕರ್ ಪರ ವಕೀಲ ಅಲಿ ಕಾಶಿಫ್ ಖಾನ್ ದೇಶಮುಖ್ ಪೊಲೀಸರನ್ನು ಒತ್ತಾಯಿಸಿದ್ದಾರೆ.

ಪುಣೆಯಲ್ಲೂ RCB ಸಂಭ್ರಮಾಚರಣೆ: 40 ಮಂದಿಯ ವಿರುದ್ಧ ಪ್ರಕರಣ ದಾಖಲು
ದೇಶ

ಪುಣೆಯಲ್ಲೂ RCB ಸಂಭ್ರಮಾಚರಣೆ: 40 ಮಂದಿಯ ವಿರುದ್ಧ ಪ್ರಕರಣ ದಾಖಲು

ಆರ್ ಸಿಬಿ ಟ್ರೋಫಿ ಮುಡಿಗೇರಿಸಿಕೊಳ್ಳುತ್ತಿದ್ದಂತೆಯೇ ಪುಣೆಯ ನಾಮ್ದಾರ್ ಗೋಪಾಲ ಕೃಷ್ಣ ಗೋಖಲೆ ಚೌಕದಲ್ಲಿ (Goodluck Chowk) ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿ ಸಂಭ್ರಮಿಸಲಾಗಿದೆ.

Gold smuggling Case: ನಟಿ ರನ್ಯಾ ರಾವ್ ವಿರುದ್ಧ COFEPOSA ಕಾಯ್ದೆಯಡಿ ಪ್ರಕರಣ ದಾಖಲು; ಒಂದು ವರ್ಷ ಜೈಲೇ ಗತಿ!
ರಾಜ್ಯ

Gold smuggling Case: ನಟಿ ರನ್ಯಾ ರಾವ್ ವಿರುದ್ಧ COFEPOSA ಕಾಯ್ದೆಯಡಿ ಪ್ರಕರಣ ದಾಖಲು; ಒಂದು ವರ್ಷ ಜೈಲೇ ಗತಿ!

ಪ್ರಕರಣದ ತನಿಖೆ ನಡೆಸುತ್ತಿರುವ ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ಶಿಫಾರಸಿನ ಮೇರೆಗೆ ನಟಿ ಮತ್ತು ಇತರ ಆರೋಪಿಗಳ ವಿರುದ್ಧ ಕೇಂದ್ರೀಯ ಆರ್ಥಿಕ ಗುಪ್ತಚರ ಬ್ಯೂರೋ (CEIB)COFEPOSA ಕಾಯ್ದೆಯನ್ನು ಜಾರಿಗೊಳಿಸಿದೆ

ಭೋಪಾಲ್‌: ಮಹಿಳಾ ಪೊಲೀಸ್ ಮೇಲೆ ಅತ್ಯಾಚಾರ; ಸೇನಾಧಿಕಾರಿ ವಿರುದ್ಧ ಪ್ರಕರಣ ದಾಖಲು
ದೇಶ

ಭೋಪಾಲ್‌: ಮಹಿಳಾ ಪೊಲೀಸ್ ಮೇಲೆ ಅತ್ಯಾಚಾರ; ಸೇನಾಧಿಕಾರಿ ವಿರುದ್ಧ ಪ್ರಕರಣ ದಾಖಲು

ಈ ಸಂಬಂಧ ಪ್ರಸ್ತುತ ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಿಯೋಜನೆಗೊಂಡಿರುವ ಲೆಫ್ಟಿನೆಂಟ್ ಕರ್ನಲ್ ವರುಣ್ ಪ್ರತಾಪ್ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಾತ್ಮ ಗಾಂಧಿ ಬಗ್ಗೆ ಅವಹೇಳನಕಾರಿ ಹೇಳಿಕೆ: ಯತಿ ನರಸಿಂಹಾನಂದ್ ವಿರುದ್ಧ ಪ್ರಕರಣ ದಾಖಲು
ದೇಶ

ಮಹಾತ್ಮ ಗಾಂಧಿ ಬಗ್ಗೆ ಅವಹೇಳನಕಾರಿ ಹೇಳಿಕೆ: ಯತಿ ನರಸಿಂಹಾನಂದ್ ವಿರುದ್ಧ ಪ್ರಕರಣ ದಾಖಲು

ನರಸಿಂಹಾನಂದ ಅವರು ಗಾಜಿಯಾಬಾದ್ ಪೊಲೀಸ್ ಕಮಿಷನರ್ ಮತ್ತು ಲೋನಿಯ ಸಹಾಯಕ ಪೊಲೀಸ್ ಕಮಿಷನರ್ ವಿರುದ್ಧ ನಿಂದನೀಯ ಪದಗಳನ್ನು ಬಳಸಿದ್ದಾರೆ ಎಂದು ದೂರುದಾರರು ಉಲ್ಲೇಖಿಸಿದ್ದಾರೆ.

ಅಮೆರಿಕದಿಂದ ಗಡಿಪಾರಾದವರಿಗೆ ವಂಚನೆ; ಟ್ರಾವೆಲ್ ಏಜೆಂಟ್ ವಿರುದ್ಧ ಪಂಜಾಬ್ ಪೊಲೀಸ್ ಪ್ರಕರಣ ದಾಖಲು
ದೇಶ

ಅಮೆರಿಕದಿಂದ ಗಡಿಪಾರಾದವರಿಗೆ ವಂಚನೆ; ಟ್ರಾವೆಲ್ ಏಜೆಂಟ್ ವಿರುದ್ಧ ಪಂಜಾಬ್ ಪೊಲೀಸ್ ಪ್ರಕರಣ ದಾಖಲು

ಅಮೃತಸರದ ರಾಜಸಾನ್ಸಿಯ ಸೇಲಂಪುರ ಗ್ರಾಮದ ದಲೇರ್ ಸಿಂಗ್ ಅವರ ದೂರಿನ ಮೇರೆಗೆ ಕೋಟ್ಲಿ ಖೇಹ್ರಾ ಗ್ರಾಮದ ಸತ್ನಾಮ್ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಹೋಟೆಲ್ ನಲ್ಲಿ ಗ್ಯಾಂಗ್ ರೇಪ್: ಹರಿಯಾಣ ಬಿಜೆಪಿ ಅಧ್ಯಕ್ಷ ಮೋಹನ್‌ಲಾಲ್ ಬಡೋಲಿ ವಿರುದ್ಧ FIR ದಾಖಲು
ದೇಶ

ಹೋಟೆಲ್ ನಲ್ಲಿ ಗ್ಯಾಂಗ್ ರೇಪ್: ಹರಿಯಾಣ ಬಿಜೆಪಿ ಅಧ್ಯಕ್ಷ ಮೋಹನ್‌ಲಾಲ್ ಬಡೋಲಿ ವಿರುದ್ಧ FIR ದಾಖಲು

ಜುಲೈ 3, 2023 ರಂದು ಮಹಿಳೆ ತನ್ನ ಬಾಸ್ ಮತ್ತು ಸ್ನೇಹಿತನೊಂದಿಗೆ ಕಸೌಲಿಯ ಹೋಟೆಲ್‌ನಲ್ಲಿ ತಂಗಿರುವಾಗ ಆರೋಪಿಗಳನ್ನು ಭೇಟಿಯಾಗಿದ್ದಾರೆ.

ಹೋಟೆಲ್ ಧ್ವಂಸ: ತೆಲುಗಿನ ನಟರಾದ ವೆಂಕಟೇಶ್, ರಾಣಾ ದಗ್ಗುಬಾಟಿ ವಿರುದ್ಧ ಪ್ರಕರಣ ದಾಖಲು!
ದೇಶ

ಹೋಟೆಲ್ ಧ್ವಂಸ: ತೆಲುಗಿನ ನಟರಾದ ವೆಂಕಟೇಶ್, ರಾಣಾ ದಗ್ಗುಬಾಟಿ ವಿರುದ್ಧ ಪ್ರಕರಣ ದಾಖಲು!

ದಗ್ಗುಬಾಟಿ ಕುಟುಂಬವು 2014 ರಲ್ಲಿ ಫಿಲ್ಮ್‌ನಗರದ ಪ್ಲಾಟ್‌ನಲ್ಲಿ ಭೂಮಿಯನ್ನು ಲೀಸ್ ಗೆ ನೀಡಿತ್ತು.

ಬಿಜೆಪಿ ಮಾಜಿ ಸಂಸದೆ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ; 49 ಜನರ ವಿರುದ್ಧ FIR
ದೇಶ

ಬಿಜೆಪಿ ಮಾಜಿ ಸಂಸದೆ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ; 49 ಜನರ ವಿರುದ್ಧ FIR

ಘಟನೆಗೆ ಸಂಬಂಧಿಸಿದಂತೆ ಪೊಲೀಸರು 45 ಜನರ ವಿರುದ್ಧ ಪ್ರಥಮ ಮಾಹಿತಿ ವರದಿಯನ್ನು ದಾಖಲಿಸಿದ್ದಾರೆ ಮತ್ತು ಅವರಲ್ಲಿ ಮೂವರನ್ನು ಬಂಧಿಸಿದ್ದಾರೆ.