booked

ಮಹಾರಾಷ್ಟ್ರ: ಸ್ಕೂಟರ್ ಖರೀದಿ ಡೀಲ್ ನಲ್ಲಿ 70 ಲಕ್ಷ ರೂ. ವಂಚನೆ; ಇಬ್ಬರ ವಿರುದ್ಧ ಪ್ರಕರಣ ದಾಖಲು
ದೇಶ

ಮಹಾರಾಷ್ಟ್ರ: ಸ್ಕೂಟರ್ ಖರೀದಿ ಡೀಲ್ ನಲ್ಲಿ 70 ಲಕ್ಷ ರೂ. ವಂಚನೆ; ಇಬ್ಬರ ವಿರುದ್ಧ ಪ್ರಕರಣ ದಾಖಲು

ದ್ವಿಚಕ್ರ ವಾಹನಗಳ ವಿತರಣಾ ವ್ಯವಹಾರದಲ್ಲಿದ್ದ ನವಿ ಮುಂಬೈನ ವಾಶಿಯ 45 ವರ್ಷದ ಸಂತ್ರಸ್ತ 168 ಸ್ಕೂಟರ್‌ಗಳ ಖರೀದಿಗಾಗಿ ಕಂಪನಿಯ ಬ್ಯಾಂಕ್ ಖಾತೆಗೆ ಮುಂಗಡ ಹಣವಾಗಿ ರೂ. 1.20 ಕೋಟಿ ಪಾವತಿಸಿದ್ದರು.

ಕೊಪ್ಪಳ: ಹಣಕ್ಕಾಗಿ ಫೋನ್ ಕಾಲ್ ರೆಕಾರ್ಡ್ ಬಹಿರಂಗ, ಪೊಲೀಸ್ ಕಾನ್ಸ್ ಟೇಬಲ್ ವಿರುದ್ಧ ಎಫ್ಐಆರ್!
ರಾಜ್ಯ

ಕೊಪ್ಪಳ: ಹಣಕ್ಕಾಗಿ ಫೋನ್ ಕಾಲ್ ರೆಕಾರ್ಡ್ ಬಹಿರಂಗ, ಪೊಲೀಸ್ ಕಾನ್ಸ್ ಟೇಬಲ್ ವಿರುದ್ಧ ಎಫ್ಐಆರ್!

ಆರೋಪಿ ಕಾನ್ಸ್ ಟೇಬಲ್ 145 ಜನರ ಮೊಬೈಲ್ ಕಾಲ್ ರೆಕಾರ್ಡ್ ಬಹಿರಂಗಪಡಿಸಿದ್ದಾರೆ. ಅಲ್ಲದೇ, ಒಂಬತ್ತು ಮೊಬೈಲ್ ಟವರ್‌ಗಳಿಗೆ ಸೇರಿದ ಸೆಲ್ ಐಡಿ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.

ಸುಲಿಗೆ, ಕ್ರಿಮಿನಲ್ ಸಂಚು: ಮಹಾರಾಷ್ಟ್ರದ ಮಾಜಿ ಡಿಜಿಪಿ ವಿರುದ್ಧ ಪ್ರಕರಣ ದಾಖಲು!
ದೇಶ

ಸುಲಿಗೆ, ಕ್ರಿಮಿನಲ್ ಸಂಚು: ಮಹಾರಾಷ್ಟ್ರದ ಮಾಜಿ ಡಿಜಿಪಿ ವಿರುದ್ಧ ಪ್ರಕರಣ ದಾಖಲು!

ಮೇ 2021 ಮತ್ತು ಜೂನ್ 30, 2024 ರ ನಡುವೆ ಆರೋಪಿಗಳಿಂದ ಸಾಕಷ್ಟು ತೊಂದರೆ ಎದುರಿಸಿರುವುದಾಗಿ ಪುನಾಮಿಯಾ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಉತ್ತರ ಪ್ರದೇಶ: ಮನೆಯಲ್ಲಿ ಎಸ್‌ಪಿ ನಾಯಕನ ಹತ್ಯೆ, ಬಿಜೆಪಿ ಕೌನ್ಸಿಲರ್ ವಿರುದ್ಧ ಪ್ರಕರಣ ದಾಖಲು
ದೇಶ

ಉತ್ತರ ಪ್ರದೇಶ: ಮನೆಯಲ್ಲಿ ಎಸ್‌ಪಿ ನಾಯಕನ ಹತ್ಯೆ, ಬಿಜೆಪಿ ಕೌನ್ಸಿಲರ್ ವಿರುದ್ಧ ಪ್ರಕರಣ ದಾಖಲು

ಉದಯಭಾನ್ ಮತ್ತು ಆತನ ಕುಟುಂಬದವರು ಈ ಹಿಂದೆ ಎರಡು ಬಾರಿ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ನೀಲಂ ಸಿಂಗ್ ದೂರಿನಲ್ಲಿ ಆರೋಪಿಸಿದ್ದಾರೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರೂ ರಾಜಕೀಯ ಒತ್ತಡದಿಂದ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಅವರು ಹೇಳಿದ್ದಾರೆ.

ಜಮ್ಮು: ಕುಪ್ವಾರ ಪೊಲೀಸ್ ಠಾಣೆ ಮೇಲೆ ದಾಳಿ; ಮೂವರು ಸೇನಾ ಲೆಫ್ಟಿನೆಂಟ್ ಕರ್ನಲ್, ಇತರ 16 ಮಂದಿ ವಿರುದ್ಧ ಪ್ರಕರಣ ದಾಖಲು
ದೇಶ

ಜಮ್ಮು: ಕುಪ್ವಾರ ಪೊಲೀಸ್ ಠಾಣೆ ಮೇಲೆ ದಾಳಿ; ಮೂವರು ಸೇನಾ ಲೆಫ್ಟಿನೆಂಟ್ ಕರ್ನಲ್, ಇತರ 16 ಮಂದಿ ವಿರುದ್ಧ ಪ್ರಕರಣ ದಾಖಲು

ಕುಪ್ವಾರ ಪೊಲೀಸ್ ಠಾಣೆಯ ಮೇಲೆ ಹಿಂಸಾತ್ಮಕ ದಾಳಿಯಲ್ಲಿ ಭಾಗಿಯಾಗಿದ್ದಕ್ಕಾಗಿ ಮೂವರು ಸೇನಾ ಲೆಫ್ಟಿನೆಂಟ್ ಕರ್ನಲ್‌ಗಳು ಮತ್ತು ಇತರ 13 ಜನರ ವಿರುದ್ಧ ಕೊಲೆ ಯತ್ನ ಮತ್ತು ಡಕಾಯಿತಿ ಪ್ರಕರಣವನ್ನು ದಾಖಲಿಸಲಾಗಿದೆ.

ಅಕ್ರಮ ಹಣ ವರ್ಗಾವಣೆ ಕೇಸ್: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ 6 ಅಧಿಕಾರಿಗಳ ವಿರುದ್ಧ ದೂರು ದಾಖಲು
ರಾಜ್ಯ

ಅಕ್ರಮ ಹಣ ವರ್ಗಾವಣೆ ಕೇಸ್: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ 6 ಅಧಿಕಾರಿಗಳ ವಿರುದ್ಧ ದೂರು ದಾಖಲು

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮ ನಿಯಮಿತದ ಸುಮಾರು 94.73 ಕೋಟಿ ರೂಪಾಯಿಯನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಆರೋಪದ ಮೇಲೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಆರು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಕೇಸ್ ಹೊರಗೆ ತಂದ ವಕೀಲ ದೇವರಾಜೇಗೌಡ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲು!
ರಾಜ್ಯ

ಪ್ರಜ್ವಲ್ ರೇವಣ್ಣ ಕೇಸ್ ಹೊರಗೆ ತಂದ ವಕೀಲ ದೇವರಾಜೇಗೌಡ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲು!

ಸಂಸದ ಪ್ರಜ್ವಲ್ ರೇವಣ್ಣ ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುವ ಮುನ್ನ ಕೇಂದ್ರದ ಬಿಜೆಪಿ ನಾಯಕರಿಗೆ ಪತ್ರ ಬರೆದಿದ್ದ ಹಾಸನದ ಬಿಜೆಪಿ ಮುಖಂಡ ಜಿ ದೇವರಾಜೇಗೌಡ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಅಪ್ರಾಪ್ತ ಮಗನಿಂದ ಇವಿಎಂ ಬಟನ್ ಒತ್ತಿಸಿದ ಬಿಜೆಪಿ ನಾಯಕನ ವಿರುದ್ಧ ಕೇಸ್ ದಾಖಲು
ದೇಶ

ಅಪ್ರಾಪ್ತ ಮಗನಿಂದ ಇವಿಎಂ ಬಟನ್ ಒತ್ತಿಸಿದ ಬಿಜೆಪಿ ನಾಯಕನ ವಿರುದ್ಧ ಕೇಸ್ ದಾಖಲು

ಬಿಜೆಪಿ ನಾಯಕನೊಬ್ಬ ಮೇ 7 ರಂದು ಬೆರಾಸಿಯಾದಲ್ಲಿನ ಮತಗಟ್ಟೆಯಲ್ಲಿ ತನ್ನ ಅಪ್ರಾಪ್ತ ಮಗನಿಂದ ಇವಿಎಂ ಬಟನ್ ಒತ್ತಿಸಿದ ಮತ್ತು ಪ್ರಕ್ರಿಯೆಯನ್ನು ವೀಡಿಯೊ ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಚಿಕ್ಕಬಳ್ಳಾಪುರದಲ್ಲಿ 4.8 ಕೋಟಿ ರೂ. ಹಣ ವಶ: ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್ ವಿರುದ್ಧ ಪ್ರಕರಣ ದಾಖಲು
ರಾಜಕೀಯ

ಚಿಕ್ಕಬಳ್ಳಾಪುರದಲ್ಲಿ 4.8 ಕೋಟಿ ರೂ. ಹಣ ವಶ: ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್ ವಿರುದ್ಧ ಪ್ರಕರಣ ದಾಖಲು

ಆಪ್ತನ ಮನೆಯಲ್ಲಿ 4.8 ಕೋಟಿ ರೂಪಾಯಿ ಹಣ ವಶಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ ವಿರುದ್ಧ ಮತದಾರರಿಗೆ ಆಮಿಷ ಹಾಗೂ ಅನಗತ್ಯ ಪ್ರಭಾವದ ಆರೋಪದ ಮೇಲೆ ಚುನಾವಣಾ ಆಯೋಗ ಪ್ರಕರಣ ದಾಖಲಿಸಿದೆ.