booked

ದ್ವೇಷ ಪೂರಿತ ಭಾಷಣ ಆರೋಪ: ಕಾಂಗ್ರೆಸ್ ರಾಷ್ಟ್ರೀಯ ವಕ್ತಾರರ ವಿರುದ್ಧ ಪ್ರಕರಣ ದಾಖಲು
ದೇಶ

ದ್ವೇಷ ಪೂರಿತ ಭಾಷಣ ಆರೋಪ: ಕಾಂಗ್ರೆಸ್ ರಾಷ್ಟ್ರೀಯ ವಕ್ತಾರರ ವಿರುದ್ಧ ಪ್ರಕರಣ ದಾಖಲು

ಇತ್ತೀಚೆಗೆ ಕೋಝಿಕ್ಕೋಡ್ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ವೇಳೆ ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರರಾದ ಶಾಮಾ ಮೊಹಮ್ಮದ್ ವಿರುದ್ಧ ಕೇರಳ ಪೊಲೀಸರು ಗುರುವಾರ ಪ್ರಕರಣ ದಾಖಲಿಸಿದ್ದಾರೆ.

ಬೆಂಗಳೂರು: 43 ಡ್ರಿಂಕ್ ಅಂಡ್ ಡ್ರೈವ್ ಕೇಸ್ ದಾಖಲು!
ರಾಜ್ಯ

ಬೆಂಗಳೂರು: 43 ಡ್ರಿಂಕ್ ಅಂಡ್ ಡ್ರೈವ್ ಕೇಸ್ ದಾಖಲು!

ಮದ್ಯ ಸೇವಿಸಿ ವಾಹನ ಚಲಾಯಿಸುವ ಅಥವಾ ವಾಹನ ಚಲಾಯಿಸುವವರನ್ನು ಗುರಿಯಾಗಿಸಿಕೊಂಡು ಬೆಂಗಳೂರು ನಗರ ಸಂಚಾರ ಪೊಲೀಸರು ವಾರಾಂತ್ಯದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ

ಕೇರಳ: ಕುಸಾಟ್ ಟೆಕ್ ಫೆಸ್ಟ್ ವೇಳೆ ಕಾಲ್ತುಳಿತ ಪ್ರಕರಣ, ಪ್ರಾಂಶುಪಾಲರು, ಇಬ್ಬರು ಶಿಕ್ಷಕರ ವಿರುದ್ಧ ಪ್ರಕರಣ
ದೇಶ

ಕೇರಳ: ಕುಸಾಟ್ ಟೆಕ್ ಫೆಸ್ಟ್ ವೇಳೆ ಕಾಲ್ತುಳಿತ ಪ್ರಕರಣ, ಪ್ರಾಂಶುಪಾಲರು, ಇಬ್ಬರು ಶಿಕ್ಷಕರ ವಿರುದ್ಧ ಪ್ರಕರಣ

ಕಳೆದ ವರ್ಷ ನವೆಂಬರ್ ನಲ್ಲಿ ಟೆಕ್ ಫೆಸ್ಟ್ ವೇಳೆ ಸಂಭವಿಸಿದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಕುಸಾಟ್ ಎಂಜಿನಿಯರಿಂಗ್ ಶಾಲೆಯ ಮಾಜಿ ಪ್ರಾಂಶುಪಾಲರು ಮತ್ತು ಇಬ್ಬರು ಶಿಕ್ಷಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ವಾಟ್ಸಾಪ್‌ ವಾಯ್ಸ್ ನೋಟ್ ಮೂಲಕ ಪತ್ನಿಗೆ ತ್ರಿವಳಿ ತಲಾಖ್: ಪತಿ ವಿರುದ್ಧ ಪ್ರಕರಣ ದಾಖಲು
ದೇಶ

ವಾಟ್ಸಾಪ್‌ ವಾಯ್ಸ್ ನೋಟ್ ಮೂಲಕ ಪತ್ನಿಗೆ ತ್ರಿವಳಿ ತಲಾಖ್: ಪತಿ ವಿರುದ್ಧ ಪ್ರಕರಣ ದಾಖಲು

ಮಧ್ಯಪ್ರದೇಶ: ಇಂದೋರ್‌ನಲ್ಲಿ ವಾಟ್ಸಾಪ್‌ ವಾಯ್ಸ್ ನೋಟ್ ಮೂಲಕ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ಆರೋಪದ ಮೇಲೆ 27 ವರ್ಷದ ಯುವಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. 

ಅನಾಥಾಶ್ರಮದ ವಿರುದ್ಧ ಟೀಕೆ: ಎನ್‌ಸಿಪಿಸಿಆರ್ ಮುಖ್ಯಸ್ಥರ ವಿರುದ್ಧ ಕೇಸ್ ದಾಖಲು
ರಾಜ್ಯ

ಅನಾಥಾಶ್ರಮದ ವಿರುದ್ಧ ಟೀಕೆ: ಎನ್‌ಸಿಪಿಸಿಆರ್ ಮುಖ್ಯಸ್ಥರ ವಿರುದ್ಧ ಕೇಸ್ ದಾಖಲು

ದಾರುಲ್ ಉಲೂಮ್ ಸಯೀದಿಯಾ ಯತೀಂಖಾನಾದಲ್ಲಿ (ಅನಾಥಾಶ್ರಮ) ಮಕ್ಕಳು “ಮಧ್ಯಕಾಲೀನ ತಾಲಿಬಾನ್ ಜೀವನ ನಡೆಸುತ್ತಿದ್ದಾರೆ” ಎಂಬ ಹೇಳಿಕೆಗಾಗಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (ಎನ್‌ಸಿಪಿಸಿಆರ್) ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ ವಿರುದ್ಧ ದೇವರಜೀವನಹಳ್ಳಿ (ಡಿಜೆ ಹಳ್ಳಿ) ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕೇರಳ: ಸಿನಿಮಾ ಬಗ್ಗೆ ನಕಾರಾತ್ಮಕ ವಿಮರ್ಶೆ ಪ್ರಕಟಿಸಿದ್ದ 7 ಯೂಟ್ಯೂಬರ್‌, ವ್ಲಾಗರ್‌ ವಿರುದ್ಧ ಕೇಸ್ ದಾಖಲು
ಸಿನಿಮಾ ಸುದ್ದಿ

ಕೇರಳ: ಸಿನಿಮಾ ಬಗ್ಗೆ ನಕಾರಾತ್ಮಕ ವಿಮರ್ಶೆ ಪ್ರಕಟಿಸಿದ್ದ 7 ಯೂಟ್ಯೂಬರ್‌, ವ್ಲಾಗರ್‌ ವಿರುದ್ಧ ಕೇಸ್ ದಾಖಲು

ಚಲನಚಿತ್ರವೊಂದರ ಬಾಕ್ಸ್ ಆಫೀಸ್ ಕಲೆಕ್ಷನ್ ಮೇಲೆ ಪ್ರತಿಕೂಲ ಪರಿಣಾಮ ಬೀರುವಂತೆ ನಕಾರಾತ್ಮಕ ವಿಮರ್ಶೆಗಳನ್ನು ಪ್ರಕಟಿಸಿದ್ದಕ್ಕಾಗಿ ಏಳು ಯೂಟ್ಯೂಬರ್‌ಗಳು ಮತ್ತು ವ್ಲಾಗರ್‌ಗಳ ವಿರುದ್ಧ ಎರ್ನಾಕುಲಂ ಸೆಂಟ್ರಲ್ ಪೊಲೀಸರು ಪ್ರಕರಣ..

ಯುಪಿ ಶಾಲೆಯಲ್ಲಿ ಕಪಾಳಮೋಕ್ಷ ಪ್ರಕರಣ: ವಿದ್ಯಾರ್ಥಿಯ ಗುರುತು ಬಹಿರಂಗ, ಮೊಹಮ್ಮದ್ ಜುಬೈರ್ ವಿರುದ್ಧ ಎಫ್ ಐಆರ್ ದಾಖಲು 
ದೇಶ

ಯುಪಿ ಶಾಲೆಯಲ್ಲಿ ಕಪಾಳಮೋಕ್ಷ ಪ್ರಕರಣ: ವಿದ್ಯಾರ್ಥಿಯ ಗುರುತು ಬಹಿರಂಗ, ಮೊಹಮ್ಮದ್ ಜುಬೈರ್ ವಿರುದ್ಧ ಎಫ್ ಐಆರ್ ದಾಖಲು 

ಉತ್ತರ ಪ್ರದೇಶದ ಮುಜಫರ್‌ನಗರ ಜಿಲ್ಲೆಯ ಖುಬ್ಬಾಪುರ ಗ್ರಾಮದಲ್ಲಿ ಶಿಕ್ಷಕರೊಬ್ಬರ ಸೂಚನೆ ಮೇರೆಗೆ ತನ್ನ ಸಹಪಾಠಿಗೆ ಕಪಾಳಮೋಕ್ಷ ಮಾಡಿದ ಅಪ್ರಾಪ್ತ ಬಾಲಕನ ಗುರುತು ಬಹಿರಂಗಪಡಿಸಿದ ಆರೋಪದ ಮೇಲೆ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ವಿರುದ್ಧ ಸೋಮವಾರ ಎಫ್‌ಐಆರ್ ದಾಖಲಾಗಿದೆ.

ಪ್ರಚೋದನಕಾರಿ ಭಾಷಣ ಆರೋಪ: ವಿಎಚ್‌ಪಿ ಮುಖಂಡರು, ಬಿಜೆಪಿ ಮಹಿಳಾ ನಾಯಕಿ ವಿರುದ್ಧ ಪ್ರಕರಣ ದಾಖಲು
ರಾಜ್ಯ

ಪ್ರಚೋದನಕಾರಿ ಭಾಷಣ ಆರೋಪ: ವಿಎಚ್‌ಪಿ ಮುಖಂಡರು, ಬಿಜೆಪಿ ಮಹಿಳಾ ನಾಯಕಿ ವಿರುದ್ಧ ಪ್ರಕರಣ ದಾಖಲು

ಉಡುಪಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ರೆಕಾರ್ಡ್ ಪ್ರಕರಣವನ್ನು  ಎಸ್‌ಐಟಿ ತನಿಖೆಗೆ ಆಗ್ರಹಿಸಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ  ವಿಶ್ವ ಹಿಂದೂ ಪರಿಷತ್ ನ ಇಬ್ಬರು ಮುಖಂಡರ ವಿರುದ್ಧ ಉಡುಪಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಸಿಎಂ ಗೆಹ್ಲೋಟ್ ಕುರಿತು ರಾವಣ ಹೇಳಿಕೆ: ಕೇಂದ್ರ ಸಚಿವ ಶೇಖಾವತ್ ವಿರುದ್ಧ ಪ್ರಕರಣ ದಾಖಲು
ದೇಶ

ಸಿಎಂ ಗೆಹ್ಲೋಟ್ ಕುರಿತು ರಾವಣ ಹೇಳಿಕೆ: ಕೇಂದ್ರ ಸಚಿವ ಶೇಖಾವತ್ ವಿರುದ್ಧ ಪ್ರಕರಣ ದಾಖಲು

ಇತ್ತೀಚಿಗೆ ನಡೆದ ರ್‍ಯಾಲಿಯೊಂದರಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕುರಿತು ನೀಡಿದ್ದ ಹೇಳಿಕೆ ಆರೋಪದ ಮೇರೆಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ವಿರುದ್ಧ ಚಿತ್ತೋರ್‌ಗಢದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.