booked

ತಮಿಳುನಾಡು ರಾಜ್ಯಪಾಲರ ವಿರುದ್ಧ ಪ್ರತಿಭಟನೆ, ಸ್ಟಾಲಿನ್ ಮೇಲೆ ಕೇಸು ದಾಖಲು
ತಮಿಳುನಾಡಿನ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ವಿರುದ್ಧ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಡಿಎಂಕೆ ಕಾರ್ಯಾಧ್ಯಕ್ಷ ಎಂ. ಕೆ. ಸ್ಟಾಲಿನ್ ಹಾಗೂ ಪಕ್ಷದ ಇತರ ಕಾರ್ಯಕರ್ತರ ವಿರುದ್ಧ ಪೊಲೀಸರು ಇಂದು ದೂರು ದಾಖಲಿಸಿಕೊಂಡಿದ್ದಾರೆ.

ಫೇಸ್ ಬುಕ್ ನಲ್ಲಿ ಆಕ್ಷೇಪಾರ್ಹ ಚಿತ್ರ ಅಳವಡಿಕೆ, ನಟ ನವಾಜುದ್ದೀನ್ ಸಹೋದರನ ಮೇಲೆ ದೂರು ದಾಖಲು
ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಚಿತ್ರವನ್ನು ಪೋಸ್ಟ್ ಮಾಡಿದ್ದ ಆರೋಪದ ಮೇರೆಗೆ ಬಾಲಿವುಡ್ ನಟ ನವಾಜುದ್ದೀನ್ ಸಹೋದರನ ಮೇಲೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಸೀತೆ ಪ್ರಣಾಳ ಶಿಶು, ಉತ್ತರ ಪ್ರದೇಶ ಉಪಮುಖ್ಯಮಂತ್ರಿ ವಿರುದ್ಧ ದೂರು ದಾಖಲು
ರಾಮಾಯಣದಲ್ಲಿನ ಸೀತೆ ಭಾರತದ ಮೊದಲ ಪ್ರಣಾಳ ಶಿಶು ಎಂದು ಹೇಳಿಕೆ ನೀಡುವ ಮೂಲಕ ಅವಮಾನಿಸಲಾಗಿದೆ ಎಂದು ಆರೋಪಿಸಿ ಉತ್ತರ ಪ್ರದೇಶ ಉಪಮುಖ್ಯಮಂತ್ರಿ ದಿನೇಶ್ ಶರ್ಮಾ ವಿರುದ್ಧ ಬಿಹಾರದ ಸಿತಾಮಾರ್ಹಿ ಜಿಲ್ಲೆಯಲ್ಲಿ ದೂರು ದಾಖಲಿಸಲಾಗಿದೆ.

ಶರತ್ ಮಡಿವಾಳ ಶವಯಾತ್ರೆ ವೇಳೆ ಹಿಂಸಾಚಾರ: ಐವರು ನಾಯಕರ ವಿರುದ್ಧ ಕೇಸ್
ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್ಎಸ್ಎಸ್)ದ ಕಾರ್ಯಕರ್ತ ಶರತ್ ಮಡಿವಾಳ ಶವಯಾತ್ರೆ ವೇಳೆ ಗಲಭೆ ಸೃಷ್ಠಿಸಿದ ಆರೋಪದ ಮೇಲೆ ಐವರು ಹಿಂದು...

ಜೈಲಿನಲ್ಲಿ ಗಲಭೆಗೆ ಕುಮ್ಮಕ್ಕು: ಇಂದ್ರಾಣಿ ಮುಖರ್ಜಿ ಸೇರಿ 200 ಕೈದಿಗಳ ವಿರುದ್ಧ ಪ್ರಕರಣ ದಾಖಲು
ಮಹಿಳಾ ಕೈದಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿ ಗಲಭೆಗೆ ಕುಮ್ಮಕ್ಕು ನೀಡಿದ ಆರೋಪದ ಮೇರೆಗೆ ಇಂದ್ರಾಣಿ ಮುಖರ್ಜಿ ಸೇರಿದಂತೆ 200 ಕೈದಿಗಳ ವಿರುದ್ಧ ಪ್ರಕರಣ ದಾಖಲಾಗಿದೆ...

7 ಕೋಟಿ ರು.ವಂಚನೆ ಆರೋಪ, 6 ಬ್ಯಾಂಕ್ ಸಿಬ್ಬಂದಿ ವಿರುದ್ಧ ಕೇಸ್ ದಾಖಲು
ಗ್ರಾಹಕರಿಗೆ ಏಳು ಕೋಟಿ ರುಪಾಯಿ ವಂಚಿಸಿದ ಆರೋಪದ ಮೇಲೆ ಮಹಾರಾಷ್ಟ್ರದ ಸಹಕಾರಿ ಬ್ಯಾಂಕ್ ಆರು ಸಿಬ್ಬಂದಿ ಸೇರಿದಂತೆ ಏಳು ಮಂದಿ....

ಹಲ್ಲೆ ಆರೋಪ: ಸಲ್ಮಾನ್ ಖಾನ್ ಬಾಡಿಗಾರ್ಡ್ ಶೇರಾ ವಿರುದ್ಧ ಎಫ್ಐಆರ್
ವಿಲೇ ಪಾರ್ಲೆ ಪಬ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ ಆರೋಪದ ಮೇಲೆ ಬಾಲಿವುಡ್ ನಟ ಸಲ್ಮಾನ್ ಖಾನ್ ಬಾಡಿಗಾರ್ಡ್ ಶೇರಾ ವಿರುದ್ಧ ಮುಂಬೈ ಪೊಲೀಸರು ಎಫ್ಐಆರ್...

ಜಯಾ ಆರೋಗ್ಯದ ಬಗ್ಗೆ ವದಂತಿ, ಟ್ರಾಫಿಕ್ ರಾಮಸ್ವಾಮಿ ವಿರುದ್ಧ ಕೇಸ್ ದಾಖಲು
ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಆರೋಗ್ಯದ ಬಗ್ಗೆ ಸುಳ್ಳು ವದಂತಿ ಹಬ್ಬಿಸುತ್ತಿರುವ ಆರೋಪದ ಮೇಲೆ...

ಪಂಜಾಬ್: ಗೋರಕ್ಷಾ ದಳದ ಮುಖ್ಯಸ್ಥನ ವಿರುದ್ಧ ಕೇಸ್ ದಾಖಲು
ನಕಲಿ ಗೋರಕ್ಷಕರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆಯಷ್ಟೇ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚಿಸಿದ್ದರು.

