ರಾಜ್ಯಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ; ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್
ಆಕ್ಷೇಪ ವ್ಯಕ್ತಪಡಿಸುತ್ತಿರುವ ನಾಯಕರಿಗೆ ಬೂಕರ್ ಪ್ರಶಸ್ತಿಯ ಮಹತ್ವ ತಿಳಿದಿದ್ದರೆ ಸರ್ಕಾರದ ನಿರ್ಧಾರವನ್ನು ಟೀಕಿಸುತ್ತಿರಲಿಲ್ಲ, ಪ್ರಶಸ್ತಿ ಬಗ್ಗೆ ಸಡಿಲವಾಗಿ ಮಾತನಾಡುವವರಿಗೆ ನಾನು ಉತ್ತರಿಸಲು ಬಯಸುವುದಿಲ್ಲ.