Bookie Sayyam

ಕೆಪಿಎಲ್ ಮ್ಯಾಚ್ ಫಿಕ್ಸಿಂಗ್: ಅಂತಾರಾಷ್ಟ್ರೀಯ ಬುಕ್ಕಿ ಸಯ್ಯಾಂ ಅರೆಸ್ಟ್
ಕರ್ನಾಟಕ ಪ್ರಿಮಿಯರ್ ಲೀಗ್(ಕೆಪಿಎಲ್)ಮ್ಯಾಚ್ ಫಿಕ್ಸಿಂಗ್ನ ಪ್ರಮುಖ ಆರೋಪಿ ಬುಕ್ಕಿ ಸಯ್ಯಾಂ ನನ್ನು ಸಿಸಿಬಿ ಪೋಲೀಸರು ಬಂಧಿಸಿದ್ದಾರೆ.

ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಹಗರಣ: ಪ್ರಮುಖ ಆರೋಪಿ ಬುಕ್ಕಿ ಸಯ್ಯಾಂ ವಿದೇಶಕ್ಕೆ ಪಲಾಯನ!
ಕರ್ನಾಟಕ ಪ್ರಿಮಿಯರ್ ಲೀಗ್(ಕೆಪಿಎಲ್)ಮ್ಯಾಚ್ ಫಿಕ್ಸಿಂಗ್ನ ಪ್ರಮುಖ ಆರೋಪಿ ಬುಕ್ಕಿ ಸಯ್ಯಾಂ ವಿದೇಶಕ್ಕೆ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ.

