ದೇಶಸಾವರ್ಕರ್-ಗೋಡ್ಸೆ ಮಧ್ಯೆ ದೈಹಿಕ ಸಂಬಂಧವಿತ್ತು: ವಿವಾದದ ಕಿಡಿಹೊತ್ತಿಸಿದ ಕಾಂಗ್ರೆಸ್ ಕೈಪಿಡಿ
ಖ್ಯಾತ ಹಿಂದೂವಾದಿ ಎಂದು ಕರೆಯಲ್ಪಡುವ ವಿನಾಯಕ ದಾಮೋದರ್ ಸಾವರ್ಕರ್ ಹಾಗೂ ನಾಥುರಾಮ್ ಗೋಡ್ಸೆ ನಡುವೆ ದೈಹಿಕ ಸಂಬಂಧವಿತ್ತು ಎಂದು ಮಧ್ಯಪ್ರದೇಶದ ಕಾಂಗ್ರೆಸ್ ಪ್ರಕಟಿಸಿರುವ ಕೈಪಿಡಿಯೊಂದು ಇದೀಗ ವಿವಾದದ ಕಿಡಿ ಹೊತ್ತಿಸಿದೆ.