BookMyShow

ಮೊದಲ ಬಾರಿ ಬುಕ್‌ಮೈಶೋನಲ್ಲಿ ಮೋದಿ ಕಾರ್ಯಕ್ರಮಕ್ಕೆ ಬುಕಿಂಗ್; ಒಂದೇ ಗಂಟೆಯಲ್ಲಿ ಎಲ್ಲ ಸೀಟ್ ಭರ್ತಿ! ವೇಟಿಂಗ್ ಎಷ್ಟು ಗೊತ್ತಾ?
ಗುಜರಾತ್ ನಲ್ಲಿ 35,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಅವರು ನಾಳೆ ಶಿಲಾನ್ಯಾಸ, ಉದ್ಘಾಟನೆ ಮತ್ತು ಲೋಕಾರ್ಪಣೆ ಮಾಡಲಿದ್ದಾರೆ.

Yash’s Toxic: ನೆಗೆಟಿವ್ ರಿವ್ಯೂ ನಡುವೆ 'ರೇಟಿಂಗ್' ತೆಗೆದುಹಾಕಿದ ಬುಕ್ ಮೈ ಶೋ; ನಿರೀಕ್ಷಿತ ಕಲೆಕ್ಷನ್ ಇಲ್ವಾ? ನೆಟ್ಟಿಗರಿಂದ ತರಾಟೆ!
ವಿವಿಧ ಆನ್ ಲೈನ್ ವೇದಿಕೆಗಳಲ್ಲಿ ಚಿತ್ರದ ಬಗ್ಗೆ ನೆಗೆಟಿವ್ ರಿವ್ಯೂ ಹೆಚ್ಚಾಗಿದ್ದು, ಇದೀಗ BookMyShow ನಲ್ಲಿ ಅದರ ರೇಟಿಂಗ್ ಅನ್ನು ತೆಗೆದುಹಾಕಲಾಗಿದೆ. ಈ ನಿರ್ಧಾರವನ್ನು ಅಭಿಮಾನಿಗಳು ಪ್ರಶ್ನಿಸುತ್ತಿದ್ದಾರೆ.

BookMyShow ಕಲಾವಿದರ ಪಟ್ಟಿಯಿಂದ ಕಾಮ್ರಾ ಔಟ್; ಮೂರನೇ ಬಾರಿ ಪೊಲೀಸ್ ವಿಚಾರಣೆಗೆ ಗೈರು
ಈ ಕುರಿತು ಬುಕ್‌ಮೈಶೋ ತಂಡವನ್ನು ಸಂಪರ್ಕಿಸಿದಾಗ, ಈಗ ಯಾವುದೇ ಹೇಳಿಕೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.

ಪಂಜಾಬಿ-ಕೆನಡಾ ಗಾಯಕ ಶುಭನೀತ್ ಕಾರ್ಯಕ್ರಮ ರದ್ದುಗೊಳಿಸಿದ ಬುಕ್‌ಮೈಶೋ
ಸಾಮಾಜಿಕ ಮಾಧ್ಯಮದಲ್ಲಿ ಬಹಿಷ್ಕಾರದಿಂದ ಬೆದರಿದ ಟಿಕೆಟ್ ಬುಕಿಂಗ್ ಅಪ್ಲಿಕೇಶನ್ ಬುಕ್‌ಮೈಶೋ, ಖಲಿಸ್ತಾನಿ ಬೆಂಬಲಿತ ಪಂಜಾಬಿ-ಕೆನಡಾ ಗಾಯಕ ಶುಭನೀತ್ ಸಿಂಗ್ ಅವರ ಭಾರತ ಪ್ರವಾಸವನ್ನು ರದ್ದುಗೊಳಿಸಿದೆ.

ಕೊರೋನಾ ಎಫೆಕ್ಟ್: ಆನ್‌ಲೈನ್ ಟಿಕೆಟ್ ಬುಕಿಂಗ್ ಪ್ಲಾಟ್‌ಫಾರ್ಮ್ ಬುಕ್‌ಮೈಶೋನಿಂದ 270 ಉದ್ಯೋಗಿಗಳ ವಜಾ
ಕೊರೋನಾ ಲಾಕ್ ಡೌನ್ ನಿಂದಾಗಿ ಸಿನಿಮಾ ಮಂದಿರಗಳು, ಮಲ್ಟಿಫ್ಲೆಕ್ಸ್ ಗಳು ಮುಚ್ಚಿರುವ ಕಾರಣತೀವ್ರ ಹಿನ್ನೆಡೆ ಅನುಭವಿಸುತ್ತಿರುವ ಆನ್‌ಲೈನ್ ಟಿಕೆಟ್ ಬುಕಿಂಗ್ ಪ್ಲಾಟ್‌ಫಾರ್ಮ್ ಬುಕ್‌ಮೈಶೋ 270 ಉದ್ಯೋಗಿಗಳನ್ನು ವಜಾಗೊಳಿಸಿದೆ.

