ಕಳೆದ ಒಂದು ದಶಕದಿಂದ ನೆನಗುದಿಗೆ ಬಿದ್ದಿದ್ದ ಹೆಬ್ಬಾಳ ಮೇಲ್ಸೇತುವೆ ವಿಸ್ತರಣೆ ಯೋಜನೆ ಕಾಮಗಾರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಭಾನುವಾರ ಭೂಮಿಪೂಜೆ ನೆರವೇರಿಸಿದರು.