booster shot

ಕೋವಿಡ್ ಎರಡನೇ ಬೂಸ್ಟರ್ ಡೋಸ್ ಪಡೆಯುವ ಅಗತ್ಯವಿಲ್ಲ: ಆರೋಗ್ಯ ಸಚಿವಾಲಯ
ದೇಶದಲ್ಲಿ ಸದ್ಯದ ಕೋವಿಡ್ ಪರಿಸ್ಥಿತಿಯನ್ನು ಗಮನಿಸಿದರೆ ಎರಡನೇ ಬೂಸ್ಟರ್ ಡೋಸ್ ಪಡೆಯುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿವೆ.

ಕೋವಿಡ್ ಲಸಿಕೆ ಬೂಸ್ಟರ್ ಡೋಸ್ ಕುರಿತು ಚರ್ಚೆಗೆ ಎಡೆಮಾಡಿಕೊಟ್ಟ ಬಿಬಿಎಂಪಿ ಸೆರೋಸರ್ವೆ!
1,800 ನಾಗರೀಕರ ಮೇಲೆ ಆರೋಗ್ಯ ಇಲಾಖೆ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇತ್ತೀಚೆಗಷ್ಟೇ ನಡೆಸಿದ ಸೆರೋಸರ್ವೇಯೊಂದು ತಜ್ಞರಲ್ಲಿ ಚರ್ಚೆಗಳನ್ನು ಹುಟ್ಟುಹಾಕುವಂತೆ ಮಾಡಿದೆ.

