ದೇಶಎಣ್ಣೆ ಬೇಕು ಅಣ್ಣ: ಕುಡುಕರ ಆತ್ಮಹತ್ಯೆ ಹೆಚ್ಚಳ ಹಿನ್ನೆಲೆ ಮದ್ಯ ಸರಬರಾಜಿಗೆ ಸರ್ಕಾರ ಆದೇಶ!
ಕೊರೋನಾ ವೈರಸ್ ಹರಡದಂತೆ ಕೇಂದ್ರ ಸರ್ಕಾರ 21 ದಿನಗಳ ಲಾಕ್ ಡೌನ್ ಗೆ ಆದೇಶಿಸಿದ್ದು ಈ ಹಿನ್ನೆಲೆಯಲ್ಲಿ ಮದ್ಯ ಮಾರಾಟ ಸ್ಥಗಿತಗೊಂಡಿದೆ. ಆದರೆ ಮದ್ಯಕ್ಕೆ ದಾಸರಾಗಿರುವವರು ಮಾತ್ರ ತಮಗೆ ಮದ್ಯ ಬೇಕೇ ಬೇಕು ಎಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ.