Bopaiah

ಇಳಿವಯಸ್ಸಿನಲ್ಲಿ ಚಿನ್ನ: ಚಾಂಪಿಯನ್ ಆಗಿ ಕೊಡಗಿಗೆ ಮರಳಿದ ಪಾಲೇಕಂಡ ಸಹೋದರರು!
ವಿಶೇಷ

ಇಳಿವಯಸ್ಸಿನಲ್ಲಿ ಚಿನ್ನ: ಚಾಂಪಿಯನ್ ಆಗಿ ಕೊಡಗಿಗೆ ಮರಳಿದ ಪಾಲೇಕಂಡ ಸಹೋದರರು!

ಆಸ್ಟ್ರೇಲಿಯನ್ ಮಾಸ್ಟರ್ ಗೇಮ್ಸ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗೆದ್ದು, ಪಾಲೇಕಂಡ ಸಹೋದರರು ಕೊಡಗಿನ ಕಾಡನೂರಿಗೆ ಮರಳಿದರು. ಚಿನ್ನದ ಪದಕವನ್ನು ಕೊರಳಿಗೆ ಧರಸಿದ್ದ ಅವರನ್ನು ಜೀಪ್ ನಲ್ಲಿ ಮೆರವಣಿಗೆ ಮಾಡಲಾಯಿತು. 95 ವರ್ಷದ ಪಾಳೇಕಂಡ ಬೋಪಯ್ಯ ಮತ್ತು 86 ವರ್ಷದ ಬೆಳ್ಳಿಯಪ್ಪ ತಲಾ ಎರಡು ಪದಕ ಗೆದಿದ್ದಾರೆ. 

ಕೋವಿಡ್ ಆತಂಕ: ಕೊಡಗು ಜಿಲ್ಲೆಗೆ ಬರಬೇಡಿ: ಪ್ರವಾಸಿಗರಿಗೆ ಶಾಸಕ ಬೋಪಯ್ಯ ಮನವಿ
ರಾಜ್ಯ

ಕೋವಿಡ್ ಆತಂಕ: ಕೊಡಗು ಜಿಲ್ಲೆಗೆ ಬರಬೇಡಿ: ಪ್ರವಾಸಿಗರಿಗೆ ಶಾಸಕ ಬೋಪಯ್ಯ ಮನವಿ

ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಏರಿಳಿಯುತ್ತಿದ್ದು, ಕೊಡುಗು ಜಿಲ್ಲೆ ಸ್ಥಳೀಯರ ಆರೋಗ್ಯ ಹಿತದೃಷ್ಟಿಯಿಂದ ಹೊರಗಿನವರಾರೂ ನಮ್ಮ ಜಿಲ್ಲೆಗೆ ಬರುವುದು ಬೇಡ ಎಂದು ಮನವಿ ಮಾಡಿಕೊಳ್ಳುತ್ತಿದ್ದೇನೆಂದು ವಿರಾಜಪೇಟೆ ಶಾಸಕ ಕೆ.ಜಿ ಬೋಪಯ್ಯ ಹೇಳಿದ್ದಾರೆ.