Bopal

ಮಧ್ಯಪ್ರದೇಶ:  ಇಬ್ಬರು ಗ್ರಾಮಸ್ಥರನ್ನು ಅಪಹರಿಸಿ, ಹತ್ಯೆಗೈದ ನಕ್ಸಲೀಯರು!
ದೇಶ

ಮಧ್ಯಪ್ರದೇಶ:  ಇಬ್ಬರು ಗ್ರಾಮಸ್ಥರನ್ನು ಅಪಹರಿಸಿ, ಹತ್ಯೆಗೈದ ನಕ್ಸಲೀಯರು!

 ಪೊಲೀಸ್ ಮಾಹಿತಿದಾರರು ಎಂಬ ಅನುಮಾನದಿಂದ ಶಸ್ತ್ರ ಸಜ್ಜಿತ ನಕ್ಸಲೀಯರು ಇಬ್ಬರು ಗ್ರಾಮಸ್ಥರನ್ನು ಅಪಹರಿಸಿ,  ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ನಕ್ಸಲ್ ಪೀಡಿತ ಬಾಲ್ಗಟ್ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಕಳೆದ ವರ್ಷ ಮಹಿಳಾ ನಕ್ಸಲ್ ಒಬ್ಬರನ್ನು ಪೊಲೀಸರು ಗುಂಡಿಟ್ಟು ಹತ್ಯೆ ಮಾಡಿದ್ದರು. 

ಸಚಿನ್ ಪೈಲಟ್ ಸಿಂಧಿಯಾ ಹಾದಿಯಲ್ಲಿ ಹೋಗಬಾರದು- ದಿಗ್ವಿಜಯ್ ಸಿಂಗ್ 
ದೇಶ

ಸಚಿನ್ ಪೈಲಟ್ ಸಿಂಧಿಯಾ ಹಾದಿಯಲ್ಲಿ ಹೋಗಬಾರದು- ದಿಗ್ವಿಜಯ್ ಸಿಂಗ್ 

ರಾಜಸ್ಥಾನದಲ್ಲಿನ ರಾಜಕೀಯ ಡ್ರಾಮಕ್ಕೆ ಬಿಜೆಪಿಯನ್ನು ದೂಷಿರುವ ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್  ಸಿಂಗ್, ಸಚಿನ್ ಪೈಲಟ್ ಕಾಂಗ್ರೆಸ್ ಪಕ್ಷವನ್ನು ತೊರೆಯದಂತೆ ಕೇಳಿಕೊಂಡಿದ್ದಾರೆ.

ಮಧ್ಯಪ್ರದೇಶ: ನಾಳೆ ವಿಶ್ವಾಸಮತ ಯಾಚನೆ ಹಿನ್ನೆಲೆ, ರಾಜ್ಯಪಾಲ ಲಾಲ್ ಜೀ ಟಂಡನ್ ಭೇಟಿಯಾದ ಕಮಲ್ ನಾಥ್ 
ದೇಶ

ಮಧ್ಯಪ್ರದೇಶ: ನಾಳೆ ವಿಶ್ವಾಸಮತ ಯಾಚನೆ ಹಿನ್ನೆಲೆ, ರಾಜ್ಯಪಾಲ ಲಾಲ್ ಜೀ ಟಂಡನ್ ಭೇಟಿಯಾದ ಕಮಲ್ ನಾಥ್ 

ಮಧ್ಯಪ್ರದೇಶ ರಾಜಕೀಯ ಹೈಡ್ರಾಮದ ನಡುವೆ ಮುಖ್ಯಮಂತ್ರಿ ಕಮಲ್ ನಾಥ್ ಇಂದು ರಾಜಭವನದಲ್ಲಿ ರಾಜ್ಯಪಾಲ ಲಾಲ್ ಜೀ ಟಂಡನ್ ಅವರನ್ನು ಭೇಟಿಯಾಗಿದ್ದಾರೆ.

ಮಧ್ಯಪ್ರದೇಶ: ಆರು ಸಚಿವರನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ಕಮಲ್ ನಾಥ್ ಪತ್ರ
ದೇಶ

ಮಧ್ಯಪ್ರದೇಶ: ಆರು ಸಚಿವರನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ಕಮಲ್ ನಾಥ್ ಪತ್ರ

ಮಧ್ಯಪ್ರದೇಶದಲ್ಲಿನ ರಾಜಕೀಯ ಬಿಕ್ಕಟ್ಟು ನಡುವೆ ಕಾಂಗ್ರೆಸ್ ನಾಯಕ ಜ್ಯೋತಿರಾಧಿತ್ಯ ಸಿಂಧಿಯಾ ಅವರಿಗೆ ನಿಷ್ಠೆ ತೋರಿರುವ ಆರು ಸಚಿವರನ್ನು ಉಚ್ಛಾಟಿಸುವಂತೆ ಕೋರಿ ಮುಖ್ಯಮಂತ್ರಿ ಕಮಲ್ ನಾಥ್ ಅವರು ಮಂಗಳವಾರ ರಾಜ್ಯಪಾಲ ಲಾಲ್ ಜಿ ಟಂಡನ್ ಅವರಿಗೆ ಪತ್ರ ಬರೆದಿದ್ದಾರೆ.

ಮಧ್ಯಪ್ರದೇಶ ಸರ್ಕಾರದಲ್ಲಿ ಬಿಕ್ಕಟ್ಟು: ಶಿವರಾಜ್ ಸಿಂಗ್ ಚೌಹ್ಹಾಣ್ ಭೇಟಿಯಾದ ಬಿಎಸ್ಪಿ, ಎಸ್ ಪಿ ಶಾಸಕರು
ದೇಶ

ಮಧ್ಯಪ್ರದೇಶ ಸರ್ಕಾರದಲ್ಲಿ ಬಿಕ್ಕಟ್ಟು: ಶಿವರಾಜ್ ಸಿಂಗ್ ಚೌಹ್ಹಾಣ್ ಭೇಟಿಯಾದ ಬಿಎಸ್ಪಿ, ಎಸ್ ಪಿ ಶಾಸಕರು

ಆಡಳಿತರೂಢ ಕಾಂಗ್ರೆಸ್ ಪಕ್ಷದ 22 ಶಾಸಕರು ರಾಜೀನಾಮೆ ನೀಡಿರುವುದರಿಂದ ಮಧ್ಯಪ್ರದೇಶ  ಸರ್ಕಾರದಲ್ಲಿ ಬಿಕ್ಕಟ್ಟು ಉಂಟಾಗುತ್ತಿದ್ದಂತೆ ಸಮಾಜವಾದಿ ಹಾಗೂ ಬಿಎಸ್ಪಿ ಶಾಸಕರು ಬಿಜೆಪಿ ಮುಖಂಡ ಶಿವರಾಜ್ ಸಿಂಗ್ ಚೌಹ್ಹಾಣ್ ಅವರನ್ನು ಇಂದು ಭೇಟಿ ಮಾಡಿದ್ದಾರೆ.

ಮಧ್ಯ ಪ್ರದೇಶ: ನಾಲ್ಕು ತಿಂಗಳೊಳಗೆ ರಾಮ ಮಂದಿರ ನಿರ್ಮಾಣ, ಸಿಎಎ ಪರ ರ‍್ಯಾಲಿಯಲ್ಲಿ ಶಾ ಭರವಸೆ 
ದೇಶ

ಮಧ್ಯ ಪ್ರದೇಶ: ನಾಲ್ಕು ತಿಂಗಳೊಳಗೆ ರಾಮ ಮಂದಿರ ನಿರ್ಮಾಣ, ಸಿಎಎ ಪರ ರ‍್ಯಾಲಿಯಲ್ಲಿ ಶಾ ಭರವಸೆ 

ಇನ್ನೂ ನಾಲ್ಕು ತಿಂಗಳೊಳಗೆ ರಾಮ ಮಂದಿರ ನಿರ್ಮಾಣ ಮಾಡಲಾಗುವುದು ಎಂದು  ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭರವಸೆ ನೀಡಿದ್ದಾರೆ.

ಸರ್ಕಾರದ್ದು ಅಪವಿತ್ರ ಹಣ, ರಾಮ ಮಂದಿರ ನಿರ್ಮಿಸಲು ಯೋಗ್ಯವಲ್ಲ; ಪುರಿ ಶಂಕರಾಚಾರ್ಯ
ದೇಶ

ಸರ್ಕಾರದ್ದು ಅಪವಿತ್ರ ಹಣ, ರಾಮ ಮಂದಿರ ನಿರ್ಮಿಸಲು ಯೋಗ್ಯವಲ್ಲ; ಪುರಿ ಶಂಕರಾಚಾರ್ಯ

ಕೇಂದ್ರ  ಸರ್ಕಾರದ ವಿರುದ್ದ ಪುರಿ ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ ಸಂವೇದನಾಶೀಲ ಪ್ರತಿಕ್ರಿಯೆ ನೀಡಿದ್ದಾರೆ. 

ಭೂಪಾಲ್: ಗಣೇಶ ಮೂರ್ತಿ ವಿಸರ್ಜನೆ ವೇಳೆ ದೋಣಿ ದುರಂತ, 11 ಮಂದಿ ದುರ್ಮರಣ
ದೇಶ

ಭೂಪಾಲ್: ಗಣೇಶ ಮೂರ್ತಿ ವಿಸರ್ಜನೆ ವೇಳೆ ದೋಣಿ ದುರಂತ, 11 ಮಂದಿ ದುರ್ಮರಣ

ಮಧ್ಯಪ್ರದೇಶದ  ಖಟ್ಲಾಪುರ ಘಾಟ್  ಬಳಿ ಇಂದು ಬೆಳಗ್ಗೆ  ಗಣೇಶ ವಿಗ್ರಹ ವಿಸರ್ಜನೆ ವೇಳೆಯಲ್ಲಿ ಧೋಣಿ ದುರಂತ ಸಂಭವಿಸಿದ್ದು, 11 ಮಂದಿ ದುರ್ಮರಣ ಹೊಂದಿದ್ದಾರೆ. ಐವರನ್ನು ರಕ್ಷಿಸಲಾಗಿದೆ. 

ಕರ್ನಾಟಕ  ಸಂಪುಟ ರಚನೆ ನಂತರ 'ಹೊಸ ಮಿಷನ್' ಆರಂಭ - ಕೈಲಾಶ್ ವಿಜಯ್ ವರ್ಗೀಯಾ
ದೇಶ

ಕರ್ನಾಟಕ ಸಂಪುಟ ರಚನೆ ನಂತರ 'ಹೊಸ ಮಿಷನ್' ಆರಂಭ - ಕೈಲಾಶ್ ವಿಜಯ್ ವರ್ಗೀಯಾ

ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಸಂಪುಟ ರಚನೆ ಪ್ರಕ್ರಿಯೆ ಮುಗಿದ ನಂತರ ಹೊಸ ಮಿಷನ್ ಗೆ ಚಾಲನೆ ನೀಡಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ್ ವರ್ಗಿಯಾ ಹೇಳಿದ್ದಾರೆ.