ರಾಜಕೀಯಹೂಗುಚ್ಛವನ್ನು ವಿಜಯೇಂದ್ರಗೆ ನೀಡಿ ಎಂದು ಅಮಿತ್ ಶಾ ಯಡಿಯೂರಪ್ಪಗೆ ಹೇಳಿದ್ದೇಕೆ? ಕುತೂಹಲ ಮೂಡಿಸಿದ ಬಿಜೆಪಿ 'ಚಾಣಕ್ಯ'ನ ನಡೆ
ರಾಜ್ಯದ ಮತದಾರರ ಮನವೊಲಿಸಲು, ರಾಜ್ಯ ಬಿಜೆಪಿ ನಾಯಕರನ್ನು ಹುರಿದುಂಬಿಸಲು ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಹೆಸರಿನಲ್ಲಿ ಕಳೆದೆರಡು ತಿಂಗಳಿನಿಂದ ರಾಜ್ಯಕ್ಕೆ ಪದೇ ಪದೇ ಭೇಟಿ ನೀಡುತ್ತಿದ್ದಾರೆ.