ದೇಶಗಡಿ ಪ್ರದೇಶದಲ್ಲಿ ಚಟುವಟಿಕೆಗಳನ್ನು ನಡೆಸಲು ಐಎಎಫ್ ನಿಂದ ಭೂಮಿ ಹುಡುಕಾಟ
ವಾಸ್ತವ ಗಡಿ ನಿಯಂತ್ರಣ ರೇಖೆಯಲ್ಲಿ ಚೀನಾ ಜೊತೆಗಿನ ಭೂ ವಿವಾದ ನಡೆಯುತ್ತಿರುವಂತೆಯೇ, ಗಡಿ ಪ್ರದೇಶದಲ್ಲಿ ಚಟುವಟಿಕೆಗಳನ್ನು ಕೈಗೊಳ್ಳಲು ಭೂಮಿ ಹುಡುಕಾಟ ನಡೆಸುತ್ತಿರುವ ಕೇಂದ್ರೀಯ ಏರ್ ಕಮಾಂಡ್ ಚೀಫ್ , ಏರ್ ಮಾರ್ಷಲ್ ರಾಜೀಶ್ ಕುಮಾರ್, ಉತ್ತರ್ ಖಂಡ್ ಮುಖ್ಯಮಂತ್ರಿ ತ್ರೀವೆಂದರ್ ಸಿಂಗ್ ರವಾತ್ ಅವರನ್ನು ಇಂದು ಭೇಟಿ ಮಾಡಿದ್ದಾರೆ.