ರಾಜ್ಯಬೆಳಗಾವಿ: ಸುವರ್ಣಸೌಧದಲ್ಲಿ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಕಚೇರಿ ಸ್ಥಾಪನೆಗೆ ನಿರ್ಧಾರ
ಕಳೆದ ಏಳು ತಿಂಗಳ ಅವಧಿಯಲ್ಲಿ ಗೋವಾ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಗಡಿ ಭಾಗದ 19 ಜಿಲ್ಲೆ ಹಾಗೂ 63 ತಾಲೂಕುಗಳಲ್ಲಿ ಸಂಚರಿಸಿ ಕನ್ನಡಿಗರು ಮತ್ತು ಕನ್ನಡ ಶಾಲೆಗಳು ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಕಂಡುಕೊಂಡಿದ್ದೇವೆ.