Border Clash

ತವಾಂಗ್ ನಲ್ಲಿ ಭಾರತ-ಚೀನಾ ಸೈನಿಕರ ಘರ್ಷಣೆ: ಅರುಣಾಚಲ ಗಡಿಯಲ್ಲಿ ಪರಿಸ್ಥಿತಿ 'ಸ್ಥಿರವಾಗಿದೆ' ಎಂದ ಚೀನಾ
ಕಳೆದ ವಾರ ಅರುಣಾಚಲ ಗಡಿಯ ಯಾಂಗ್ಟ್ಸೆ ಪ್ರದೇಶದಲ್ಲಿ ಭಾರತ - ಚೀನಾ ಸೇನಿಕರ ನಡುವೆ ಘರ್ಷಣೆ ನಡೆದಿದೆ ಎಂದು ವರದಿಯಾದ ನಂತರ ಭಾರತದೊಂದಿಗಿನ ತನ್ನ ಗಡಿಯಲ್ಲಿ ಪರಿಸ್ಥಿತಿ "ಸ್ಥಿರವಾಗಿದೆ" ಎಂದು ಚೀನಾ ಮಂಗಳವಾರ ಹೇಳಿದೆ.

ಗಡಿ ಘರ್ಷಣೆ: ಎಫ್ ಐಆರ್ ಹಿಂಪಡೆಯಲು ಮಿಜೋರಾಂ ಮುಖ್ಯಮಂತ್ರಿ ಆದೇಶ
ಅಸ್ಸಾಂ- ಮಿಜೋರಾಂ ಗಡಿ ಘರ್ಷಣೆ ಪ್ರಕರಣದಲ್ಲಿನ ಎಲ್ಲಾ ಆರೋಪಿಗಳ ವಿರುದ್ಧ ವೈರೆಂಗ್ಟೆ, ಕೊಲಾಸಿಬ್ ಜಿಲ್ಲೆಯಲ್ಲಿ ಜುಲೈ 26 ರಂದು ದಾಖಲಿಸಲಾಗಿದ್ದ ಎಫ್ ಐಆರ್ ಹಿಂಪಡೆಯಲು ಮಿಜೋರಾಂ ಪೊಲೀಸರಿಗೆ ಮುಖ್ಯಮಂತ್ರಿ ಜೋರಂಥಂಗ ಆದೇಶಿಸಿದ್ದಾರೆ.

ಗಡಿ ಹಿಂಸಾಚಾರದಲ್ಲಿ 5 ಪೊಲೀಸರು, ಓರ್ವ ನಾಗರೀಕ ಸಾವು: ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಿಸಿದ ಅಸ್ಸಾಂ ಸರ್ಕಾರ
ಅಸ್ಸಾಂ ಮತ್ತು ಮಿಜೋರಾಂ ಗಡಿಯಲ್ಲಿ ರಾಜ್ಯದ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಹಿಂಸಾಚಾರ ನಡೆದಿದ್ದು, ಹಿಂಸಾಚಾರದಲ್ಲಿ ಐವರು ಪೊಲೀಸರು ಹಾಗೂ ಓರ್ವ ನಾಗರೀಕ ಮೃತಪಟ್ಟಿದ್ದಾರೆ. ಪೊಲೀಸರು, ನಾಗರೀಕರ ಸಾವಿಗೆ ಮಂಗಳವಾರ ತೀವ್ರ ಸಂತಾಪ ಸೂಚಿಸಿರುವ ಅಸ್ಸಾಂ ಸರ್ಕಾರ ರಾಜ್ಯದಾದ್ಯಂತ 3 ದಿನಗಳ ಶೋಕಾಚರಣೆ ಘೋಷಣೆ ಮಾಡಿದೆ.

ವಾಸ್ತವ ಗಡಿ ನಿಯಂತ್ರಣಾ ರೇಖೆಯುದ್ದಕ್ಕೂ ಸೇನೆಗಳ ಸಂಪೂರ್ಣ ಹಿಂತೆಗೆತಕ್ಕೆ ಭಾರತ, ಚೀನಾ ಪುನರುಚ್ಛಾರ
ಪೂರ್ವ ಲಡಾಖ್ ನ ವಾಸ್ತವ ಗಡಿ ನಿಯಂತ್ರಣಾ ರೇಖೆಯಯಲ್ಲಿ ಮುಂದುವರೆದಿರುವ ಸೇನೆ ಹಿಂತೆಗೆತದ ನಡುವೆ ಭಾರತ ಮತ್ತು ಚೀನಾ ರಾಯಭಾರಿಗಳು ಶುಕ್ರವಾರ ಸಭೆ ನಡೆಸಿ, ಗಡಿ ಪ್ರದೇಶಗಳಲ್ಲಿ ಶಾಂತಿ ಸ್ಥಾಪನೆಗೆ ಭಾರತ-ಚೀನಾ ಗಡಿಯಲ್ಲಿ ಸೇನೆಗಳನ್ನು ಸಂಪೂರ್ಣ ಹಿಂತೆಗೆದುಕೊಳ್ಳುವುದನ್ನು ಎರಡೂ ದೇಶಗಳು ಖಚಿತಪಡಿಸುತ್ತವೆ ಎಂದು ಪುನರುಚ್ಛರಿಸಿದ್ದಾರೆ.

ಭಿನ್ನಾಭಿಪ್ರಾಯಗಳನ್ನು ವಿವಾದಕ್ಕೆ ಎಡೆಮಾಡಿಕೊಡದಿರಲು ಭಾರತ- ಚೀನಾ ಸಮ್ಮತಿ
ಪ್ರಧಾನಿ ನರೇಂದ್ರ ಮೋದಿ ವಾರಾಂತ್ಯದಲ್ಲಿ ಲಡಾಖ್ ಪ್ರದೇಶಕ್ಕೆ ಭೇಟಿ ನೀಡುವುದರೊಂದಿಗೆ ರಾಜತಾಂತ್ರಿಕ ಒತ್ತಡವೇರ್ಪಟ್ಟಿದ್ದು, ಭಾರತ- ಚೀನಾ ನಡುವಣ ಗಡಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನಿರಂತರ ಮಾತುಕತೆಗಳು ನಡೆಯುತ್ತಿವೆ.

ದೇಶದ ರಕ್ಷಣೆ, ಸುರಕ್ಷತೆ ಬಗ್ಗೆ ಯಾವಾಗ ಮಾತನಾಡುತ್ತೀರಿ- ರಾಹುಲ್
ದೇಶದ ರಕ್ಷಣೆ ಮತ್ತು ಸುರಕ್ಷತೆ ಬಗ್ಗೆ ಯಾವಾಗ ಮಾತನಾಡುತ್ತೀರಿ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ.

ಲಡಾಖ್ ಗಡಿ ಸಂಘರ್ಷ: ಸಾವು-ನೋವಿನ ಮಾಹಿತಿ ನೀಡದ ಚೀನಾ, ಮೃತ ಯೋಧರ ಕುಟುಂಬಸ್ಥರಲ್ಲಿ ಮಡುಗಟ್ಟಿದ್ದ ಆಕ್ರೋಶ
ಗಲ್ವಾನ್ ಕಣಿವೆ ಪ್ರದೇಶದಲ್ಲಿ ಭಾರತದೊಂದಿಗೆ ಮುಖಾಮುಖಿ ಘರ್ಷಣೆಯಲ್ಲಿ ಅಪಾರ ಪ್ರಮಾಣದ ಸಾವು ನೋವು ಆಗಿದ್ದರೂ ಈ ಘಟನೆಯಲ್ಲಿ ಎಷ್ಟು ಮಂದಿ ಸೈನಿಕರು ಸಾವನ್ನಪ್ಪಿದ್ದಾರೆ ಎಂಬುದರ ಬಗ್ಗೆ ಚೀನಾ ದೇಶ ಯಾವುದೇ ಮಾಹಿತಿ ನೀಡಿಲ್ಲ

ಲಡಾಖ್ ಗಡಿ ಘರ್ಷಣೆಯಲ್ಲಿ ಚೀನಾದ 40 ಯೋಧರು ಸಾವು- ಜನರಲ್ ವಿ. ಕೆ. ಸಿಂಗ್
ಪೂರ್ವ ಲಡಾಖ್ ಗಡಿಯಲ್ಲಿನ ಗಲ್ವಾನ್ ಕಣಿವೆಯಲ್ಲಿ ಇತ್ತೀಚಿಗೆ ಚೀನಾ ಹಾಗೂ ಭಾರತೀಯ ಸೇನಾಪಡೆಗಳ ನಡುವಣ ಮುಖಾಮುಖಿ ಘರ್ಷಣೆಯಲ್ಲಿ ಚೀನಾದ 40 ಕ್ಕೂ ಹೆಚ್ಚು ಯೋಧರು ಸಾವನ್ನಪ್ಪಿದ್ದಾರೆ ಎಂದು ಮಾಜಿ ಸೇನಾ ಮುಖ್ಯಸ್ಥ ವಿಕೆ ಸಿಂಗ್ ಮೊದಲಬಾರಿಗೆ ಚೀನಾ ದೇಶದ ಸಾವು- ನೋವುಗಳ ಕುರಿತು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಗಡಿ ವಿಚಾರಗಳನ್ನು ಮುಚ್ಚಿಡುವುದು ಸರಿಯಲ್ಲ: ಮಲ್ಲಿಕಾರ್ಜುನ ಖರ್ಗೆ
ನೆಲ, ಜಲ ಭಾಷೆ,ರಾಷ್ಟ್ರೀಯತೆ ಬಂದಾಗ ಒಟ್ಟಾಗಿ ಎದುರಿಸಬೇಕು. ಇರುವ ವಿಚಾರವನ್ನು ಪ್ರಧಾನಿಯವರು ದೇಶದ ಮುಂದಿಡಬೇಕು. ಗಡಿ ವಿಚಾರಗಳನ್ನು ಮುಚ್ಚಿಡುವುದು ಸರಿಯಲ್ಲ ಎಂದು ಕೇಂದ್ರ ಸರ್ಕಾರದ ನಡೆಗೆ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

