ದೇಶ5ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ: ರಾಷ್ಟ್ರ ರಾಜಧಾನಿಯಲ್ಲಿ ಸಂಚಾರ ಅಸ್ತವ್ಯಸ್ತ; ಟಿಕ್ರಿ, ಸಿಂಘು ಗಡಿ ಬಂದ್
ಕೇಂದ್ರ ಸರ್ಕಾರ ಜಾರಿಗೆ ತಂದಿರು ರೈತ ವಿರೋಧಿ ಕೃಷಿ ಮಸೂದೆ ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿ ಚಲೋ ಹೆಸರಿನಲ್ಲಿ ನಡೆಯುತ್ತಿರುವ ರೈತರ ಬೃಹತ್ ಪ್ರತಿಭಟನೆ ಸೋಮವಾರ 5ನೇ ದಿನಕ್ಕೆ ಕಾಲಿಟ್ಟಿದೆ.