border dispute

ನಾವೆಲ್ಲರೂ ಭಾರತೀಯರೇ ಎನ್ನುತ್ತಿರುವ ಬಿಜೆಪಿಗೆ ಬೆಳಗಾವಿ ಇಲ್ಲಿದ್ದರೇನು? ಮಹಾರಾಷ್ಟ್ರದಲ್ಲಿ ಇದ್ದರೇನು?: ಎಚ್‌ಡಿಕೆ
ರಾಜಕೀಯ

ನಾವೆಲ್ಲರೂ ಭಾರತೀಯರೇ ಎನ್ನುತ್ತಿರುವ ಬಿಜೆಪಿಗೆ ಬೆಳಗಾವಿ ಇಲ್ಲಿದ್ದರೇನು? ಮಹಾರಾಷ್ಟ್ರದಲ್ಲಿ ಇದ್ದರೇನು?: ಎಚ್‌ಡಿಕೆ

ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ಹೊರಟಿರುವ ಬಿಜೆಪಿಗರೇ, ನಾವೆಲ್ಲರೂ ಭಾರತೀಯರು ಎಂದು ಹೇಳುತ್ತೀರಲ್ಲವೇ? ಹಾಗಿದ್ದರೆ, ಬೆಳಗಾವಿ ಅಲ್ಲಿದ್ದರೇನು? ಇಲ್ಲಿದ್ದರೇನು? ಎಂದೂ ಹೇಳಿಬಿಡಿ ಎಂದು ಮಹಾರಾಷ್ಟ್ರ ಗಡಿ ವಿವಾದ ಕುರಿತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಶನಿವಾರ ಹೇಳಿದ್ದಾರೆ.

ಗಡಿ ವಿವಾದ ತಾರಕಕ್ಕೆ: ಒಂದಿಂಚು ಭೂಮಿ ಬಿಟ್ಟುಕೊಡುವುದಿಲ್ಲ ಎಂದ ಸಿಎಂ ಏಕನಾಥ್ ಶಿಂಧೆ, ಕರ್ನಾಟಕ ಬಸ್ಸುಗಳಿಗೆ ಮರಾಠಿಯಲ್ಲಿ ಬರೆದು ಆಕ್ರೋಶ
ದೇಶ

ಗಡಿ ವಿವಾದ ತಾರಕಕ್ಕೆ: ಒಂದಿಂಚು ಭೂಮಿ ಬಿಟ್ಟುಕೊಡುವುದಿಲ್ಲ ಎಂದ ಸಿಎಂ ಏಕನಾಥ್ ಶಿಂಧೆ, ಕರ್ನಾಟಕ ಬಸ್ಸುಗಳಿಗೆ ಮರಾಠಿಯಲ್ಲಿ ಬರೆದು ಆಕ್ರೋಶ

ಮಹಾರಾಷ್ಟ್ರ ಮತ್ತು ಕರ್ನಾಟಕ ಮಧ್ಯೆ ಗಡಿ ವಿವಾದ ಮುಂದುವರಿಯುತ್ತಿದ್ದಂತೆ, ಮಹಾರಾಷ್ಟ್ರ ಭಾಗದ ಒಂದು ಇಂಚು ಭೂಮಿಯನ್ನೂ ಸಹ ಬಿಟ್ಟುಕೊಡುವುದಿಲ್ಲ ಎಂದು ಅಲ್ಲಿನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.

ಗಡಿ ವಿವಾದ: ಕೋರ್ಟ್ ಮೆಟ್ಟಿಲೇರಿ ಇದೀಗ ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ ಎಂದ 'ಮಹಾ' ಸಿಎಂ
ದೇಶ

ಗಡಿ ವಿವಾದ: ಕೋರ್ಟ್ ಮೆಟ್ಟಿಲೇರಿ ಇದೀಗ ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ ಎಂದ 'ಮಹಾ' ಸಿಎಂ

ಗಡಿ ವಿವಾದದ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ತಾನೇ ದಾವೆ ಹೂಡಿರುವ ಮಹಾರಾಷ್ಟ್ರ ಸರ್ಕಾರ ಇದೀಗ ಹೊಸ ವರಸೆ ಶುರು ಮಾಡಿದೆ.

ಬೆಳಗಾವಿ ಗಡಿ ತಕರಾರು ವಿಚಾರದಲ್ಲಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಆಸ್ಥೆ; ಕರ್ನಾಟಕ ಸರ್ಕಾರದ್ದು ಇನ್ನೂ ನಿದ್ರಾವಸ್ಥೆ!
ರಾಜ್ಯ

ಬೆಳಗಾವಿ ಗಡಿ ತಕರಾರು ವಿಚಾರದಲ್ಲಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಆಸ್ಥೆ; ಕರ್ನಾಟಕ ಸರ್ಕಾರದ್ದು ಇನ್ನೂ ನಿದ್ರಾವಸ್ಥೆ!

ಕರ್ನಾಟಕ– ಮಹಾರಾಷ್ಟ್ರ ಗಡಿ ವಿವಾದ ವಿಚಾರದಲ್ಲಿ, ಸಮರ್ಥ ವಾದ ಮಂಡಿಸಲು ಬೇಕಾದ ಎಲ್ಲ ಸಿದ್ಧತೆಗಳನ್ನೂ ಮಹಾರಾಷ್ಟ್ರ ಸರ್ಕಾರ ಮಾಡಿಕೊಂಡಿದೆ

'ಕರ್ನಾಟಕ ತನ್ನ ಒಂದಿಂಚು ಭೂಮಿಯನ್ನೂ ಬಿಟ್ಟುಕೊಡುವುದಿಲ್ಲ, ಗಡಿ ವಿವಾದಕ್ಕೆ ಗಟ್ಟಿ ನಿಲುವು ತಳೆಯಲು ಇದು ಸೂಕ್ತ ಸಮಯ': ಸಿಎಂ ಬೊಮ್ಮಾಯಿ
ರಾಜ್ಯ

'ಕರ್ನಾಟಕ ತನ್ನ ಒಂದಿಂಚು ಭೂಮಿಯನ್ನೂ ಬಿಟ್ಟುಕೊಡುವುದಿಲ್ಲ, ಗಡಿ ವಿವಾದಕ್ಕೆ ಗಟ್ಟಿ ನಿಲುವು ತಳೆಯಲು ಇದು ಸೂಕ್ತ ಸಮಯ': ಸಿಎಂ ಬೊಮ್ಮಾಯಿ

ಕರ್ನಾಟಕದ ಗಡಿಭಾಗಗಳ ಹಲವು ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕೆಂಬ ಅದರ ಬೇಡಿಕೆಗೆ ಬಲವಾದ ಸಂದೇಶ ಕಳುಹಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಕರ್ನಾಟಕ ಒಂದು ಇಂಚು ನೆಲವನ್ನು ಕೂಡ ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವುದಿಲ್ಲ ಎಂದು ಹೇಳಿದೆ. 

ಗಡಿ ಘರ್ಷಣೆ: ಮಿಜೋರಾಂ ಸಂಸದನ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ರದ್ದುಗೊಳಿಸುವಂತೆ ಅಸ್ಸಾಂ ಸಿಎಂ ಬಿಸ್ವಾ ಆದೇಶ
ದೇಶ

ಗಡಿ ಘರ್ಷಣೆ: ಮಿಜೋರಾಂ ಸಂಸದನ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ರದ್ದುಗೊಳಿಸುವಂತೆ ಅಸ್ಸಾಂ ಸಿಎಂ ಬಿಸ್ವಾ ಆದೇಶ

ಅಸ್ಸಾಂ ಮತ್ತು ಮಿಜೋರಾಂ ನಡುವೆ ತೀವ್ರ ಸಂಘರ್ಷಕ್ಕೆ ಕಾರಣವಾಗಿದ್ದ ಗಡಿ ಘರ್ಷಣೆ ವಿಚಾರವಾಗಿ ಮಿಜೋರಾಂ ಸಂಸದ ಕೆ ವನ್ಲಾಲ್ವೇನಾ ವಿರುದ್ಧ ಅಸ್ಸಾಂ ಪೊಲೀಸರು ದಾಖಲಿಸಿದ್ದ ಎಫ್ ಐಆರ್ ಅನ್ನು ರದ್ದು ಮಾಡುವಂತೆ ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ ಆದೇಶಿಸಿದ್ದಾರೆ.

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಕೇಂದ್ರ ಸಚಿವ ಭಗವಂತ್ ಖೂಬಾ
ರಾಜ್ಯ

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಕೇಂದ್ರ ಸಚಿವ ಭಗವಂತ್ ಖೂಬಾ

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯವಾಗಿದೆ ಎಂದು ನೂತನ ಕೇಂದ್ರ ಸಚಿವ ಹಾಗೂ ಬೀದರ್ ಸಂಸದ ಭಗವಂತ್ ಖೂಬಾ ಅವರು ಹೇಳಿದ್ದಾರೆ.

13 ಗಂಟೆಗಳ ವರೆಗೆ ನಡೆದ ಭಾರತ-ಚೀನಾ ಗಡಿ ವಿವಾದ ಮಾತುಕತೆ!
ದೇಶ

13 ಗಂಟೆಗಳ ವರೆಗೆ ನಡೆದ ಭಾರತ-ಚೀನಾ ಗಡಿ ವಿವಾದ ಮಾತುಕತೆ!

ಗಡಿ ವಿವಾದದ ಬಗ್ಗೆ ಏ.09 ರಂದು ಚೀನಾ-ಭಾರತ ಸೇನಾ ನಿಯೋಗದ ಮಾತುಕತೆ 13 ಗಂಟೆಗಳ ವರೆಗೂ ನಡೆದಿದೆ! 

ಲಡಾಖ್ ಬಿಕ್ಕಟ್ಟು: ಸೇನಾ ಮುಖ್ಯಸ್ಥರು,ಮೂರೂ ಪಡೆಗಳ ಮುಖ್ಯಸ್ಥರೊಂದಿಗೆ ರಾಜನಾಥ್‍ ಸಿಂಗ್ ಸಭೆ
ದೇಶ

ಲಡಾಖ್ ಬಿಕ್ಕಟ್ಟು: ಸೇನಾ ಮುಖ್ಯಸ್ಥರು,ಮೂರೂ ಪಡೆಗಳ ಮುಖ್ಯಸ್ಥರೊಂದಿಗೆ ರಾಜನಾಥ್‍ ಸಿಂಗ್ ಸಭೆ

ಪೂರ್ವ ಲಡಾಕ್‍ನಲ್ಲಿನ ಗಡಿ ಬಿಕ್ಕಟ್ಟು ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್‍ ಸಿಂಗ್ ಅವರು ಭಾನುವಾರ ಸೇನಾ ಮುಖ್ಯಸ್ಥ ಜನರಲ್‍ ಬಿಪಿನ್‍ ರಾವತ್‍ ಮತ್ತು ಮೂರೂ ಪಡೆಗಳ ಮುಖ್ಯಸ್ಥರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.