border districts

ಅನಿಯಮಿತ ಮುಂಗಾರು, ಮಾನವ-ಪ್ರಾಣಿ ಸಂಘರ್ಷ: ರಾಜ್ಯದ ಗಡಿ ಜಿಲ್ಲೆಗಳಲ್ಲಿ ಆನೆಗಳ ದಾಂಗುಡಿ!; ರೈತರಲ್ಲಿ ಆತಂಕ
ಆನೆ, ಕರಡಿ, ಚಿರತೆ ಹಾಗೂ ಹುಲಿ ದಾಳಿಗೆ ಕಾಡಿನಂಚಿನ ಜನರು ಜೀವ ಕಳೆದುಕೊಳ್ಳುವುದು ಮತ್ತು ಊರಿನತ್ತ ತಲೆ ಹಾಕಿದ ಪ್ರಾಣಿಗಳು ಜನರಪ್ರತಿರೋಧಕ್ಕೆ ಸಾಯುವುದು ಶತಮಾನಗಳಿಂದಲೂ ನಡೆಯುತ್ತಿದೆ.

ಗಡಿ ಜಿಲ್ಲೆಗಳಲ್ಲಿನ ವೀಕೆಂಡ್ ಕರ್ಫ್ಯೂ ರದ್ದು: ವಿವಿಧ ಜಿಲ್ಲೆಗಳಲ್ಲಿ ಕೊರೋನಾ ಪಾಸಿಟಿವ್ ದರ ಹೀಗಿದೆ
ಸದ್ಯ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕೊರೋನಾ ಪಾಸಿಟಿವ್ ಪ್ರಮಾಣ ಶೇಕಡಾ 2ಕ್ಕಿಂತ ಕಡಿಮೆ ಇರುವುದರಿಂದ ಆಯಾ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂವನ್ನು ಮುಂದುವರಿಸುವುದು ಅಥವಾ ತೆಗೆದುಹಾಕುವುದನ್ನು ಜಿಲ್ಲಾಧಿಕಾರಿಗಳ ವಿವೇಚನೆಗೆ ಬಿಟ್ಟು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಗಡಿ ಜಿಲ್ಲೆಗಳಿಗೆ ಹೇರಿದ್ದ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿದ ರಾಜ್ಯ ಸರ್ಕಾರ: ರಾತ್ರಿ ನಿರ್ಬಂಧ ಮುಂದುವರಿಕೆ
ರಾಜ್ಯದ ಗಡಿ ಜಿಲ್ಲೆಗಳಿಗೆ ಹೇರಿದ್ದ ವೀಕೆಂಡ್ ಕರ್ಫ್ಯೂ ರದ್ದು ಮಾಡಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ. ರಾಜ್ಯದ ಗಡಿ ಜಿಲ್ಲೆಗಳಿಗೆ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂ ಆದೇಶ ವಾಪಾಸ್ ಪಡೆಯಲಾಗಿದೆ.

ಕೋವಿಡ್ ಆತಂಕ: ಗಡಿ ಜಿಲ್ಲೆಗಳಲ್ಲಿ ಹೆಚ್ಚಿನ ಕಣ್ಗಾವಲು, ಸಂಚಾರ ನಿರ್ಬಂಧ ವಿಸ್ತರಣೆ
ಗಡಿ ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹಾಗೂ ಪಾಸಿಟಿವಿಟಿ ದರ ಗಮನಾರ್ಹ ರೀತಿಯಲ್ಲ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಗಳ ಕೈಗೊಳಅಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ಸೂಚನೆ ನೀಡಿದ್ದಾರೆ.

