Border-Gavaskar trophy

ಕುಟುಂಬ ಸದಸ್ಯರಿಗೆ ಅನಾರೋಗ್ಯ: ಭಾರತ ಪ್ರವಾಸದ ನಡುವೆಯೇ ತವರಿಗೆ ತೆರಳಿದ ಆಸಿಸ್ ನಾಯಕ ಪ್ಯಾಟ್ ಕಮಿನ್ಸ್
ಹಾಲಿ ಭಾರತ ಪ್ರವಾಸದಲ್ಲಿರುವ ಆಸ್ಚ್ರೇಲಿಯಾ ಕ್ರಿಕೆಟ್ ಆಟಗಾರ ಪ್ಯಾಟ್ ಕಮಿನ್ಸ್ ಅನಿವಾರ್ಯ ಕಾರಣಗಳಿಂದಾಗಿ ಪ್ರವಾಸದ ನಡುವೆಯೇ ತವರಿಗೆ ವಾಪಸ್ ಆಗಿದ್ದಾರೆ.

ಭಾರತದ ಸರಣಿಗೂ ಮುನ್ನವೇ ಆಸ್ಟ್ರೇಲಿಯಾಗೆ ಡಬಲ್ ಆಘಾತ: ಸ್ಟಾರ್ಕ್ ಬಳಿಕ ಮತ್ತೊಬ್ಬ ಸ್ಟಾರ್ ವೇಗಿ ಟೆಸ್ಟ್‌ನಿಂದ ಹೊರಕ್ಕೆ
ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಗಾಗಿ ಆಸ್ಟ್ರೇಲಿಯಾ ತಂಡ ಭಾರತಕ್ಕೆ ಬಂದಿಳಿದಿದೆ. ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ ತಂಡ ತಯಾರಿ ಆರಂಭಿಸಿದೆ.

ಬಾರ್ಡರ್-ಗವಾಸ್ಕರ್ ಟ್ರೋಫಿ: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಿಂದ ಶ್ರೇಯಸ್ ಅಯ್ಯರ್ ಔಟ್
ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯದಿಂದ ಭಾರತದ ಬ್ಯಾಟರ್ ಶ್ರೇಯಸ್ ಅಯ್ಯರ್ ಹೊರಗುಳಿದಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ಭಾರತದ ಐತಿಹಾಸಿಕ ಗೆಲುವು: ಸುಂದರ್ ಪಿಚ್ಚೈ, ಕೆವಿನ್ ಪೀಟರ್ಸನ್ ಸೇರಿ ಖ್ಯಾತನಾಮರ ಅಭಿನಂದನೆ
ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿಯ ಟೆಸ್ಟ್ ಸರಣಿಯನ್ನು ಗೆದ್ದಿರುವ ಭಾರತ ಕ್ರಿಕೆಟ್ ತಂಡದ ಐತಿಹಾಸಿಕ ಗೆಲುವಿಗೆ ಜಾಗತಿಕ ಮಟ್ಟದಲ್ಲಿ ಪ್ರಶಂಸೆ ವ್ಯಕ್ತವಾಗುತ್ತಿದೆ.

ಬಾರ್ಡರ್-ಗಾವಸ್ಕರ್ ಟ್ರೋಫಿ ಟೆಸ್ಟ್ ಸರಣಿಗೆ ದಾಖಲೆ ವೀಕ್ಷಣೆ!
ಇತ್ತೀಚೆಗಷ್ಟೇ ಕೊನೆಗೊಂಡ ಭಾರತ ಮತ್ತು ಆಸ್ಟ್ರೇಲಿಯಾ ನಡುವಿವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ದಾಖಲೆಯೊಂದಕ್ಕೆ ಸಾಕ್ಷಿಯಾಗಿದ್ದು, ಸರಣಿಯನ್ನು ವಿಶ್ವಾದ್ಯಂತ ದಾಖಲೆ ಪ್ರಮಾಣದ ವೀಕ್ಷಕರು ನೋಡಿದ್ದಾರೆ ಎಂದು ತಿಳಿದುಬಂದಿದೆ.

ಕುಂಬ್ಳೆ ದಾಖಲೆ ಮುರಿದ ಅಶ್ವಿನ್: ತವರಿನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಮೊದಲ ಭಾರತೀಯ ಬೌಲರ್
ಭಾರತದ ಖ್ಯಾತ ಕ್ರಿಕೆಟಿಗ, ಮಾಜಿ ನಾಯಕ ಮತ್ತು ಸ್ಪಿನ್ ಮಾಂತ್ರಿಕ ಅನಿಲ್ ಕುಂಬ್ಳೆ ಅವರ ದಾಖಲೆಯನ್ನು ಅಲ್ರೌಂಡರ್ ಆರ್.ಅಶ್ವಿನ್ ಶನಿವಾರ ಮುರಿದಿದ್ದಾರೆ.

ಅಶ್ವಿನ್ ಜಡೇಜಾ ಜುಗಲ್ ಬಂದಿ; 285ಕ್ಕೆ ಆಸ್ಟ್ರೇಲಿಯಾ ಆಲ್ ಔಟ್
ಭಾರತದ ಸ್ಪಿನ್ ಅಸ್ತ್ರಗಳಾದ ಆರ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಅವರ ಜುಗಲ್ ಬಂದಿ ಬೌಲಿಂಗ್ ಪ್ರದರ್ಶನದ ನೆರವಿನಿಂದ ಭಾರತ ತಂಡ ಆಸ್ಟ್ರೇಲಿಯಾವನ್ನು 285ರನ್ ಗಳಿಗೆ ಆಲ್ ಔಟ್ ಮಾಡಿದೆ. ಆ ಮೂಲಕ ಭಾರತ ಗೆಲ್ಲಲು 441 ರನ್ ಗಳನ್ನು ಗಳಿಸಬೇಕಿದೆ.

ಪುಣೆ ಟೆಸ್ಟ್: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಹೀನಾಯ ಸೋಲು
ಪುಣೆಯಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ 333 ರನ್ ಗಳ ಹೀನಾಯ ಸೋಲು ಕಂಡಿದೆ.

ಪುಣೆ ಟೆಸ್ಟ್: 260 ರನ್ ಗಳಿಗೆ ಆಸ್ಟ್ರೇಲಿಯಾ ಆಲ್ ಔಟ್
ಬಾರ್ಡರ್-ಗವಾಸ್ಕರ್ ಟ್ರೋಫಿ ನಿಮಿತ್ತ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ನ ಮೊದಲ ಇನ್ನಿಂಗ್ಸ್ ನಲ್ಲಿ ಪ್ರವಾಸಿ ಆಸ್ಟ್ರೇಲಿಯಾ ತಂಡ ಕೇವಲ 260 ರನ್ ಗಳಿಗೆ ಆಲ್ ಔಟ್ ಆಗಿದೆ.

