Border-Gavaskar trophy

ಭಾರತದ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿಯೇ ಟೀಂ ಇಂಡಿಯಾದ ಕಳಪೆ ಆಟ!
ಆಸ್ಟ್ರೇಲಿಯಾ ವಿರುದ್ಧ ಪುಣೆಯಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ನಲ್ಲಿ ಟೀಂ ಇಂಡಿಯಾದ ಪ್ರದರ್ಶನ ಭಾರತದ ಕ್ರಿಕೆಟ್ ಇತಿಹಾಸದಲ್ಲಿಯೇ ಅತ್ಯಂತ ಕಳಪೆ ಆಟ ಎಂದು ಹೇಳಲಾಗುತ್ತಿದೆ.

ಆಸಿಸ್ ಬೌಲರ್ ಗಳ ಪಾರಮ್ಯ; ಕೇವಲ 105 ರನ್ ಗಳಿಗೆ ಭಾರತ ಆಲ್ ಔಟ್!
ಬಾರ್ಡರ್-ಗವಾಸ್ಕರ್ ಟ್ರೋಫಿ ನಿಮಿತ್ತ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ನ ಮೊದಲ ಇನ್ನಿಂಗ್ಸ್ ನಲ್ಲಿ ಭಾರತ ಕೇವಲ 105 ರನ್ ಗಳಿಗೆ ಆಲ್ ಔಟ್ ಆಗಿದೆ. ಆ ಮೂಲಕ ಆಸ್ಟ್ರೇಲಿಯಾ ವಿರುದ್ಧ 155 ರನ್ ಗಳ ಹೀನಾಯ ಹಿನ್ನಡೆ ಕಂಡಿದೆ.

ಕಪಿಲ್ ದೇವ್ ದಾಖಲೆ ಮುರಿದ ಆರ್ ಅಶ್ವಿನ್!
ಉತ್ತಮ ಪ್ರದರ್ಶನದ ಮೂಲಕ ದಾಖಲೆಗಳನ್ನು ಹಿಂದಿಕ್ಕುತ್ತಿರುವ ಭಾರತದ ಸ್ಪಿನ್ ಅಸ್ತ್ರ ಆರ್ ಅಶ್ವಿನ್ ಮತ್ತೊಂದು ದಾಖಲೆ ನಿರ್ಮಾಣ ಮಾಡಿದ್ದು, 1980ರಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಅವರ ದಾಖಲೆಯೊಂದನ್ನು ಹಿಂದಿಕ್ಕಿದ್ದಾರೆ.

ಭಾರತದ ಬಿಗುವಿನ ಬೌಲಿಂಗ್ ಎದುರು ದಿಢೀರ್ ಕುಸಿತ ಕಂಡ ಆಸಿಸ್ ಮಧ್ಯಮ ಕ್ರಮಾಂಕ!
ಮಹಾರಾಷ್ಟ್ರದ ಪುಣೆಯ ಕ್ರಿಕೆಟ್ ಮೈದಾನದಲ್ಲಿ ಗುರುವಾರದಿಂದ ಆರಂಭವಾಗಿರುವ ಬಾರ್ಡರ್-ಗವಾಸ್ಕರ್ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

