ಕ್ರಿಕೆಟ್ಬಾರ್ಡರ್ ಗವಾಸ್ಕರ್ ಟ್ರೋಫಿ: ಭೋಜನ ವಿರಾಮದ ವೇಳೆಗೆ 2 ವಿಕೆಟ್ ಕಳೆದುಕೊಂಡ ಆಸ್ಟ್ರೇಲಿಯಾ!
ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಬಾರ್ಡರ್- ಗವಾಸ್ಕರ್ ಟ್ರೋಫಿಯ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಅಂತಿಮ 4ನೇ ಟೆಸ್ಟ್ ಪಂದ್ಯದ ಮೊದಲ ದಿನ ಭೋಜನ ವಿರಾಮದ ವೇಳೆಗೆ ಆಸ್ಟ್ರೇಲಿಯಾ 2 ವಿಕೆಟ್ ಕಳೆದುಕೊಂಡಿದೆ.