ದೇಶಗಡಿ ಮೂಲಸೌಕರ್ಯದಲ್ಲಿ ಭಾರತ ಚೀನಾವನ್ನು 4-5 ವರ್ಷಗಳಲ್ಲಿ ಹಿಂದಿಕ್ಕಲಿದೆ: ಬಿಆರ್ ಒ ಮುಖ್ಯಸ್ಥ
ಭಾರತ ಚೀನಾದೊಂದಿಗೆ ಹಂಚಿಕೊಂಡಿರುವ ಗಡಿ ಭಾಗದಲ್ಲಿ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, ಕಳೆದ 3 ವರ್ಷಗಳಲ್ಲಿ ವೇಗವಾಗಿ ಕೆಲಸಗಳಾಗುತ್ತಿವೆ ಎಂದು ಗಡಿ ರಸ್ತೆಗಳ ಸಂಸ್ಥೆ ಪ್ರಧಾನ ನಿರ್ದೇಶಕ ಲೆಫ್ಟಿನೆಂಟ್ ಜನರಲ್ ರಾಜೀವ್ ಚೌಧರಿ ಹೇಳಿದ್ದಾರೆ.