border issue

ಚೀನಾ ಕುರಿತ ಪ್ರಧಾನಿ ಮೋದಿ ಹೇಳಿಕೆ 'ದುರ್ಬಲ, ನಿಷ್ಪರಿಣಾಮಕಾರಿ': ಕಾಂಗ್ರೆಸ್
ದೇಶ

ಚೀನಾ ಕುರಿತ ಪ್ರಧಾನಿ ಮೋದಿ ಹೇಳಿಕೆ 'ದುರ್ಬಲ, ನಿಷ್ಪರಿಣಾಮಕಾರಿ': ಕಾಂಗ್ರೆಸ್

ಚೀನಾ ಕುರಿತು ಪ್ರಧಾನಿ ನರೇಂದ್ರ ಮೋದಿ ಹೇಳಿಕೆಯನ್ನು ಕಾಂಗ್ರೆಸ್ ಕಟುವಾಗಿ ಟೀಕಿಸಿದೆ.

ಗಡಿ ವಿವಾದದ ಕ್ಯಾತೆ: ಮಹಾರಾಷ್ಟ್ರಕ್ಕೆ ಎಚ್ಚರಿಕೆ ನೀಡಿದ ಕರ್ನಾಟಕ!
ರಾಜ್ಯ

ಗಡಿ ವಿವಾದದ ಕ್ಯಾತೆ: ಮಹಾರಾಷ್ಟ್ರಕ್ಕೆ ಎಚ್ಚರಿಕೆ ನೀಡಿದ ಕರ್ನಾಟಕ!

ಗಡಿ ವಿಚಾರದಲ್ಲಿ ಪದೇ ಪದೇ ಕ್ಯಾತೆ ತೆಗೆಯುತ್ತಿರುವ ನೆರೆಯ ಮಹಾರಾಷ್ಟ್ರಕ್ಕೆ ಕರ್ನಾಟಕ ಶುಕ್ರವಾರ ಎಚ್ಚರಿಕೆ ನೀಡಿದೆ. ನಮ್ಮ ಅನುಮತಿ ಇಲ್ಲದೆ ಗಡಿಯೊಳಗೆ ಯಾವುದೇ ಚಟುವಟಿಕೆ ಕೈಗೊಳ್ಳಲು ಮಹಾರಾಷ್ಟ್ರ ಯತ್ನಿಸಿದರೆ, ಕಾನೂನು ಮತ್ತು ಸಂವಿಧಾನಕ್ಕೆ ಅಗೌರವ ತೋರಿಸುವಂತಹದ್ದಾಗಿದ್ದು, ಅಂತಹ ಚಟುವಟಿಕೆಗಳನ್ನು ಕರ್ನಾಟಕ ಸಹಿಸುವುದಿಲ್ಲ ಎಂದು ಕಾನೂನು ಸಚಿವ ಎಚ್. ಕೆ. ಪಾಟೀಲ್ ವಿಧಾನಪರಿಷತ್ತಿನಲ್ಲಿ ಶುಕ್ರವಾರ ಹೇಳಿದರು.

ಮುಂಬೈನಲ್ಲಿ ಮರಾಠಿ ಭಾಷಿಕರ ಸಂಖ್ಯೆ‌ ಎಷ್ಟಿದೆ‌ ಪ್ರಶ್ನಿಸಬಹುದೆ?: ಸಚಿವ ಅಶ್ವತ್ಥ ನಾರಾಯಣ ತಿರುಗೇಟು
ರಾಜ್ಯ

ಮುಂಬೈನಲ್ಲಿ ಮರಾಠಿ ಭಾಷಿಕರ ಸಂಖ್ಯೆ‌ ಎಷ್ಟಿದೆ‌ ಪ್ರಶ್ನಿಸಬಹುದೆ?: ಸಚಿವ ಅಶ್ವತ್ಥ ನಾರಾಯಣ ತಿರುಗೇಟು

ರಾಜ್ಯದ ಕೆಲವು ಪ್ರದೇಶಗಳನ್ನು‌ ಕೇಂದ್ರಾಡಳಿತ ಮಾಡಬೇಕೆಂದು ಹೇಳಿಕೆ‌ ನೀಡಿದ ಶಿವಸೇನಾ ಮುಖಂಡ ಉದ್ಧವ್ ಠಾಕ್ರೆಗೆ ಮುಂಬಯಿಯಲ್ಲಿ ಮರಾಠಿ ಭಾಷಿಕರು ಎಷ್ಟು ಸಂಖ್ಯೆಯಲ್ಲಿದ್ದಾರೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಲಿ

ಕರ್ನಾಟಕ ಆಕ್ರಮಿತ ಮಹಾರಾಷ್ಟ್ರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿ: ಉದ್ಧವ್ ಠಾಕ್ರೆ 
ದೇಶ

ಕರ್ನಾಟಕ ಆಕ್ರಮಿತ ಮಹಾರಾಷ್ಟ್ರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿ: ಉದ್ಧವ್ ಠಾಕ್ರೆ 

ಮಹಾರಾಷ್ಟ್ರದ ಮಾಜಿ ಸಿಎಂ ಉದ್ಧವ್ ಠಾಕ್ರೆ ಮಹಾರಾಷ್ಟ್ರದ ವಿಧಾನಪರಿಷತ್ ನಲ್ಲಿ ಇಂದು ಗಡಿ ವಿಷಯದ ಬಗ್ಗೆ ಮಾತನಾಡಿದ್ದಾರೆ. 

ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ: ಬೇಳೆ ಬೇಯಿಸಿಕೊಳ್ಳುತ್ತಿರುವ ರಾಜಕೀಯ ಪಕ್ಷಗಳು; ಪಾಲಿಟಿಕ್ಸ್ ಮೀರಿ ನಿಲ್ಲಬೇಕಿದೆ 2 ರಾಜ್ಯದ ಜನಗಳು!
ರಾಜ್ಯ

ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ: ಬೇಳೆ ಬೇಯಿಸಿಕೊಳ್ಳುತ್ತಿರುವ ರಾಜಕೀಯ ಪಕ್ಷಗಳು; ಪಾಲಿಟಿಕ್ಸ್ ಮೀರಿ ನಿಲ್ಲಬೇಕಿದೆ 2 ರಾಜ್ಯದ ಜನಗಳು!

ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದ ಆರಂಭವಾಗಿ 66 ವರ್ಷಗಳು ಕಳೆದಿವೆ ಈ ವಿವಾದ  ಮೂರು ತಲೆಮಾರುಗಳಿಂದಲೂ ಅಂತ್ಯ ಕಾಣದೇ ಬೆಳೆದು ಬರುತ್ತಲೇ ಇದೆ.

ಗಡಿವಿವಾದ: ಮಾನಸಿಕ ಸಮತೋಲನ ಕಳೆದುಕೊಂಡ ಮಹಾ ವಿಪಕ್ಷ ನಾಯಕರು- ಬೊಮ್ಮಾಯಿ ಟೀಕೆ
ರಾಜ್ಯ

ಗಡಿವಿವಾದ: ಮಾನಸಿಕ ಸಮತೋಲನ ಕಳೆದುಕೊಂಡ ಮಹಾ ವಿಪಕ್ಷ ನಾಯಕರು- ಬೊಮ್ಮಾಯಿ ಟೀಕೆ

ಗಡಿ ವಿಚಾರದಲ್ಲಿ ಮಹಾರಾಷ್ಟ್ರದ ವಿಪಕ್ಷ ನಾಯಕರು ಹದ್ದುಮೀರಿ ಅಸಂಬದ್ಧ ಹೇಳಿಕೆ ನೀಡುತ್ತಿರುವುದನ್ನು ನೋಡಿದರೆ ಅವರು ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಟೀಕಿಸಿದ್ದಾರೆ. 

ಇದು ನೆಹರೂ ಭಾರತವಲ್ಲ, ಮೋದಿ ಭಾರತ: ರಾಹುಲ್ ಗಾಂಧಿಗೆ ಬಿಜೆಪಿ ತಿರುಗೇಟು
ದೇಶ

ಇದು ನೆಹರೂ ಭಾರತವಲ್ಲ, ಮೋದಿ ಭಾರತ: ರಾಹುಲ್ ಗಾಂಧಿಗೆ ಬಿಜೆಪಿ ತಿರುಗೇಟು

ಗಡಿಯಲ್ಲಿ ಚೀನಾ ಯುದ್ಧಕ್ಕೆ ತಯಾರಿ ನಡೆಸುತ್ತಿದೆ. ಆದರೆ ಪ್ರಧಾನಿ ಮೋದಿಯವರ ಕೇಂದ್ರ ಸರ್ಕಾರ ಅದನ್ನು ಒಪ್ಪಿಕೊಳ್ಳುತ್ತಿಲ್ಲ. ನಿದ್ರಿಸುತ್ತಿದೆ ಎಂದು ಟೀಕಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಬಿಜೆಪಿಗೆ ಶನಿವಾರ ತಿರುಗೇಚು ನೀಡಿದೆ.

ಗಡಿ ವಿವಾದ: ಸಿಎಂ ಬೊಮ್ಮಾಯಿ ಬೆಂಬಲಿಸಿ ಮಹಾರಾಷ್ಟ್ರ ಗಡಿ ಗ್ರಾಮಸ್ಥರ ರ್‍ಯಾಲಿ
ರಾಜ್ಯ

ಗಡಿ ವಿವಾದ: ಸಿಎಂ ಬೊಮ್ಮಾಯಿ ಬೆಂಬಲಿಸಿ ಮಹಾರಾಷ್ಟ್ರ ಗಡಿ ಗ್ರಾಮಸ್ಥರ ರ್‍ಯಾಲಿ

ಮಹಾರಾಷ್ಟ್ರದ ಗಡಿಯಲ್ಲಿ ಕನ್ನಡ ಮಾತನಾಡುವ ಜತ್, ಅಕ್ಕಲಕೋಟ್ ಮತ್ತು ಸೊಲ್ಲಾಪುರ ಮತ್ತಿತರ ಪ್ರದೇಶಗಳು ಕರ್ನಾಟಕಕ್ಕೆ ಸೇರಬೇಕಾದವು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ ನಂತರ ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಣ ಗಡಿ ವಿವಾದಲ್ಲಿ ಹೊಸ ಮಾತಿನ ಸಮರ ಶುರುವಾಗಿದೆ. 

ಗಡಿ ಸಮಸ್ಯೆ ಈಗಾಗಲೆ ಇತ್ಯರ್ಥವಾಗಿದೆ ಎಂಬುದನ್ನು ಮಹಾರಾಷ್ಟ್ರಕ್ಕೆ ತಿಳಿಸಬೇಕು: ಸುಪ್ರೀಂ ಕೋರ್ಟ್ ಹಿರಿಯ ವಕೀಲ
ರಾಜ್ಯ

ಗಡಿ ಸಮಸ್ಯೆ ಈಗಾಗಲೆ ಇತ್ಯರ್ಥವಾಗಿದೆ ಎಂಬುದನ್ನು ಮಹಾರಾಷ್ಟ್ರಕ್ಕೆ ತಿಳಿಸಬೇಕು: ಸುಪ್ರೀಂ ಕೋರ್ಟ್ ಹಿರಿಯ ವಕೀಲ

ಗಡಿ ವಿವಾದ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಿಸೆಂಬರ್ 14 ರಂದು ನವದೆಹಲಿಯಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವನ್ನು ಉತ್ತಮ ಸ್ಥಿತಿಯಲ್ಲಿ ಇರಿಸಲು ಸಹಾಯ ಮಾಡುವ ಕೆಲವು ಸಲಹೆಗಳನ್ನು ಕಾನೂನು ತಜ್ಞರು ಹಾಗೂ ಮುಖಂಡರು ನೀಡಿದ್ದಾರೆ.