Border issues

ರಾಜಕೀಯ ಕಾರಣಗಳಿಗಾಗಿ ಗಡಿ ವಿವಾದಗಳ ಜೀವಂತವಾಗಿರಿಸಲಾಗಿದೆ: ಸಚಿವ ಜೆ.ಸಿ ಮಾಧುಸ್ವಾಮಿ
ಚುನಾವಣೆ ಹಾಗೂ ರಾಜಕೀಯ ಕಾರಣಗಳಿಗಾಗಿ ಅಂತರ್ ರಾಜ್ಯ ಗಡಿ ಸಮಸ್ಯೆಗಳನ್ನು ಜೀವಂತವಾಗಿರಿಸಲಾಗಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿಯವರು ಶನಿವಾರ ಹೇಳಿದ್ದಾರೆ.

ಮಹಾರಾಷ್ಟ್ರ ಸರ್ಕಾರದ ವಿರುದ್ಧ 'ಜಾತ್ ಚಲೋ' ರ್ಯಾಲಿಗೆ ಕರೆ ನೀಡಿದ ಕನ್ನಡ ಪರ ಸಂಘಟನೆಗಳು
ಗಡಿ ಭಾಗದಲ್ಲಿ ಅದರಲ್ಲೂ ಮಹಾರಾಷ್ಟ್ರದ ವ್ಯಾಪ್ತಿಗೆ ಬರುವ ಜಾತ್ ಮತ್ತು ಅಕ್ಕಲಕೋಟದಲ್ಲಿ ಕನ್ನಡ ಮಾತನಾಡುವ ಜನರಿಗೆ ಮೂಲ ಸೌಕರ್ಯಗಳನ್ನು ನಿರಾಕರಿಸಿರುವ ಮಹಾರಾಷ್ಟ್ರ ಸರ್ಕಾರದ ವಿರುದ್ದ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಲು ಮುಂದಾಗಿವೆ.

