ರಾಜ್ಯಗಡಿ ವಿವಾದ: ಮಹಾರಾಷ್ಟ್ರ ನಡೆ ವಿರುದ್ಧ ಖಂಡನಾ ನಿರ್ಣಯ, ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರ
ಮಹಾರಾಷ್ಟ್ರದ ಗಡಿ ವಿವಾದ ಖಂಡಿಸಿ ರಾಜ್ಯ ವಿಧಾನಸಭೆಯಲ್ಲಿ ಇಂದು ಸರ್ವಾನುಮತದಿಂದ ಖಂಡನಾ ನಿರ್ಣಯ ಅಂಗೀಕರಿಸಲಾಗಿದೆ. ವಿಧಾನಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ ಖಂಡನಾ ನಿರ್ಣಯ ಸರ್ವಾನುಮತದಿಂದ ಅಂಗೀಕಾರವಾಯಿತು.