ದೇಶಗಡಿಯಾಚೆಗಿನ ಭಯೋತ್ಪಾದನೆ ಕುರಿತ ನಮ್ಮ ಕಳವಳ ಅರಿಯದಿದ್ದರೆ ದ್ವಿಪಕ್ಷೀಯ ಬಾಂಧವ್ಯಕ್ಕೆ ಧಕ್ಕೆ: ಅಮೆರಿಕಕ್ಕೆ ಭಾರತ ಖಡಕ್ ಸಂದೇಶ..!
ಭಾರತಕ್ಕೆ ನಿರ್ದಿಷ್ಟವಾಗಿ ಅತ್ಯಂತ ಮಹತ್ವದ್ದಾಗಿರುವುದು ಭಯೋತ್ಪಾದನೆಯ ವಿಚಾರ. ಹಲವು ದಶಕಗಳಿಂದ ನೆರೆಯ ರಾಷ್ಟ್ರದಿಂದ ಉದ್ದೇಶಪೂರ್ವಕ ನೀತಿಯ ಭಾಗವಾಗಿ ನಾವು ಭಯೋತ್ಪಾದನೆಯನ್ನು ಎದುರಿಸಿದ್ದೇವೆ.