border

India-China ಸಂಬಂಧ ಸುಧಾರಣೆಗೆ ಗಡಿ ಶಾಂತಿಯೇ ಮುಖ್ಯ; ಉಭಯ ರಾಷ್ಟ್ರಗಳ ನಡುವಿನ ಬಾಂಧವ್ಯ 2 ವರ್ಷಗಳ ಹಿಂದಿಗಿಂತ ಈಗ ಉತ್ತಮ: ಎಸ್. ಜೈಶಂಕರ್
2020ರ ಬಳಿಕ ಉಭಯ ದೇಶಗಳ ನಡುವೆ ದೀರ್ಘಕಾಲದ ಗಡಿ ಬಿಕ್ಕಟ್ಟು ಮುಂದುವರಿದಿದ್ದರಿಂದ ಸಾಮಾನ್ಯ ಸಂಪರ್ಕಗಳು ಬಹುತೇಕ ಸ್ಥಗಿತಗೊಂಡಿದ್ದವು. ವ್ಯಾಪಾರ ಮುಂದುವರಿದಿದ್ದರೂ, ಅಧಿಕೃತ ಮಾತುಕತೆಗಳು, ವೀಸಾ ವಿತರಣೆ ಮತ್ತು ವಿಮಾನ ಸೇವೆಗಳ ಮೇಲೂ ಪರಿಣಾಮ ಬೀರಿತ್ತು.

ಗಡಿಯ ಸ್ಥಿತಿ ದ್ವಿಪಕ್ಷೀಯ ಸಂಬಂಧಗಳನ್ನು ಪ್ರತಿಬಿಂಬಿಸುತ್ತೆ: ಚೀನಾ ವಿರುದ್ಧ ಕೆರಳಿದ ಭಾರತ
"ಈ ಸಭೆಯಲ್ಲಿ, ಎರಡೂ ಕಡೆಯವರು ಸ್ಪಷ್ಟ ಚರ್ಚೆಗಳಲ್ಲಿ ತೊಡಗಿದರು ಮತ್ತು ವಾಸ್ತವ ನಿಯಂತ್ರಣ ರೇಖೆಯ (LAC) ಪರಿಸ್ಥಿತಿಯನ್ನು ಪರಿಶೀಲಿಸಿದರು" ಎಂದು MEA ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದರು.

ರಾಜಸ್ಥಾನ: ಇಂಡೋ-ಪಾಕ್ ಗಡಿ ಬಳಿ ಡ್ರೋನ್ ಪತ್ತೆ; BSF ಪರಿಶೀಲನೆ, ಸ್ಥಳದಲ್ಲಿ ತೀವ್ರ ಕಟ್ಟೆಚ್ಚರ
ಗುರುವಾರ ಇಂದು ಬೆಳಿಗ್ಗೆ 9.45ರ ಸುಮಾರಿಗೆ ಅನುಪ್ಗಢ ಪ್ರದೇಶದ ಗ್ರಾಮಸ್ಥರು ಮಾನವರಹಿತ ವೈಮಾನಿಕ ವಾಹನವನ್ನು ಪತ್ತೆಹಚ್ಚಿದರು.

ಪಹಲ್ಗಾಮ್ ದಾಳಿಯಿಂದ ಹೆಚ್ಚಿದ ಉದ್ವಿಗ್ನತೆ; ಪಾಕ್ ಪ್ರಜೆಗಳ ಗಡಿಪಾರು, ಅಸಂಖ್ಯಾತ ಜನಸಾಮಾನ್ಯರ ಜೀವನ ಅಸ್ತವ್ಯಸ್ತ
ಉಗ್ರರ ದಾಳಿ ಬಳಿಕ ಕಠಿಣ ನಿಲುವು ತಳೆದ ಭಾರತ ಸರ್ಕಾರ, ಪಾಕಿಸ್ತಾನಿ ನಾಗರಿಕರ ವೀಸಾಗಳನ್ನು ರದ್ದುಗೊಳಿಸಿ, ಅವರನ್ನು ತಮ್ಮ ದೇಶಕ್ಕೆ ಮರಳುವಂತೆ ನಿರ್ದೇಶಿಸಿದೆ.

ಭಾರತದ ವಿರುದ್ಧ ಸೇಡು!: ಆಕಸ್ಮಿಕವಾಗಿ ಪಾಕ್ ಪ್ರದೇಶ ಪ್ರವೇಶಿಸಿದ್ದ BSF ಯೋಧನ ಬಂಧಿಸಿದ 'ಪಾಪಿಸ್ತಾನ'!
ಈಗ ಆಕಸ್ಮಿಕವಾಗಿ ಪಾಕ್ ಪ್ರದೇಶ ದಾಟಿದ ಯೋಧನನ್ನು ಪಾಕಿಸ್ತಾನ ಬಂಧಿಸಿರುವುದು ಆತಂಕಕ್ಕೆ ಕಾರಣವಾಗಿದೆ.

ಭಾರತ- ಬಾಂಗ್ಲಾದೇಶ ಗಡಿಯಲ್ಲಿ ಕಾನೂನುಬಾಹಿರ ಚಟುವಟಿಕೆ ತಡೆಯಲು BSF-BGB ಸಮನ್ವಯ ಸಭೆ
ಬಿಎಸ್ಎಫ್ ಮಾಲ್ಡಾ ವಲಯದ ಡಿಐಜಿ ತರುಣ್ ಕುಮಾರ್ ಗೌತಮ್ ಮತ್ತು ಬಿಜಿಬಿ ರಾಜಶಾಹಿ ವಲಯದ ಕಮಾಂಡರ್ ಕರ್ನಲ್ ಮೊಹಮ್ಮದ್ ಇಮ್ರಾನ್ ಇಬ್ನೆ ರೌಫ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.

‘ದೆಹಲಿ ಚಲೋ’ ಪ್ರತಿಭಟನೆ: ಪಾದಯಾತ್ರೆಗೆ ರೈತರ ತಯಾರು, ಗಡಿಯಲ್ಲಿ ಪೊಲೀಸರ ಬಿಗಿ ಭದ್ರತೆ
ಕಳೆದ ಫೆಬ್ರವರಿಯಲ್ಲಿ ದೆಹಲಿ ತಲುಪಲು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ (ಕೆಎಂಎಂ) ಬ್ಯಾನರ್ ಅಡಿಯಲ್ಲಿ ರೈತ ಗುಂಪುಗಳು ಮುತ್ತಿಗೆ ಹಾಕಲು ನಡೆಸಿದ ಎರಡು ಪ್ರಯತ್ನಗಳನ್ನು ಭದ್ರತಾ ಪಡೆಗಳು ತಡೆದ ನಂತರ ಇದು ಮೂರನೇ ಪ್ರಯತ್ನವಾಗಿದೆ.

West Nile fever: ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ಪತ್ತೆ; ಮೈಸೂರು ಸೇರಿ ಗಡಿಭಾಗದಲ್ಲಿ ತೀವ್ರ ಕಟ್ಟೆಚ್ಚರ!
ಕೋವಿಡ್ -19 ಸೋಂಕು, ನಿಫಾ, ಹಕ್ಕಿಜ್ವರ, ಹಂದಿಜ್ವರ ನಂತರ ಈಗ ವೆಸ್ಟ್ ನೈಲ್ (West Nile) ಜ್ವರದ ಭೀತಿ ಕಾಡುತ್ತಿದೆ. ಕೇರಳ ರಾಜ್ಯದಲ್ಲಿ ವೆಸ್ಟ್ ನೈಲ್ ಜ್ವರ ಹೆಚ್ಚಾಗಿ ತಲೆದೋರಿದ್ದು, ಮೈಸೂರು ಗಡಿಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಕೇರಳದಲ್ಲಿ ಹೆಚ್ಚಿದ ಹಕ್ಕಿಜ್ವರ; ಗಡಿಯಲ್ಲಿ ತೀವ್ರ ಕಟ್ಟೆಚ್ಚರ
ನೆರೆಯ ಕೇರಳ ರಾಜ್ಯದಲ್ಲಿ ಹಕ್ಕಿಜ್ವರ ಭೀತಿ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೇರಳಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ.

