border

ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ: 7 ಪಾಕಿಸ್ತಾನ ಸೈನಿಕರ ಹತ್ಯೆ
ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿರುವ ಪಾಕಿಸ್ತಾನ ಸೇನೆಗೆ ಭಾರತೀಯ ಸೇನೆ ದಿಟ್ಟ...

ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ: 15 ಪಾಕಿಸ್ತಾನ ಸೈನಿಕರ ಹತ್ಯೆ
ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಪದೇಪದೇ ಕದನ ವಿರಾಮ ಉಲ್ಲಂಘನೆ ಹಾಗೂ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿರುವ ಪಾಕಿಸ್ತಾನ ಸೇನೆಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡಿದೆ...

ಪಾಕ್'ನಿಂದ ಪದೇಪದೇ ಕದನ ವಿರಾಮ ಉಲ್ಲಂಘನೆ: ಮತ್ತೊಬ್ಬ ಯೋಧ ಹುತಾತ್ಮ
ಪಾಕಿಸ್ತಾನ ಸೇನೆ ಜಮ್ಮು ಮತ್ತು ಕಾಶ್ಮೀರದಲ್ಲಿ ಪದೇಪದೇ ಕದನ ವಿರಾಮವನ್ನು ಉಲ್ಲಂಘಿಸುತ್ತಿದ್ದು, ಆರ್.ಎಸ್. ಪುರ ಸೆಕ್ಟರ್ ಬಳಿ ನಡೆಸಿದ ಅಪ್ರಚೋದಿತ ಗುಂಡಿನ ದಾಳಿ ಹಾಗೂ ಶೆಲ್ ದಾಳಿಗೆ ಓರ್ವ ಯೋಧ ಹುತಾತ್ಮನಾಗಿರುವ...

ಯೋಧರ ತ್ಯಾಗಕ್ಕೆ ಗುರ್ನಾಮ್ ಸಿಂಗ್ ಉತ್ತಮ ನಿದರ್ಶನ: ರಾಜನಾಥ ಸಿಂಗ್
ಗಡಿಯಲ್ಲಿ ಗುಂಡಿನ ಚಕಮಕಿ ವೇಳೆ ದೇಶಕ್ಕಾಗಿ ಹೋರಾಡಿ ಹುತಾತ್ಮನಾಗಿರುವ ಗುರ್ನಾಮ್ ಸಿಂಗ್ ಅವರು ಯೋಧರ ತ್ಯಾಗಕ್ಕೆ ಉತ್ತಮ ನಿದರ್ಶನರಾಗಿದ್ದಾರೆಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್...

"ದೇಶಕ್ಕಾಗಿ ನಾನು ಸತ್ತರೆ ನೀನು ಅಳಬೇಡ ಎಂದು ಹೇಳಿದ್ದ, ಹೀಗಾಗಿ ನಾನು ಅಳಲ್ಲ"
ದೇಶಕ್ಕಾಗಿ ನಾನು ಸತ್ತರೆ ಅಳಬೇಡ ಎಂದು ನನ್ನ ಮಗ ಹೇಳಿದ್ದ, ಹೀಗಾಗಿ ನಾನು ಅಳುವುದಿಲ್ಲ ಇದು ದೇಶಕ್ಕಾಗಿ ಹೋರಾಡಿ ಹುತಾತ್ಮರಾಗಿರುವ ಗುರ್ನಾಮ್ ಸಿಂಗ್ ಅವರ ತಾಯಿ ಆಡಿದ ಮಾತುಗಳು...

ವೀರ ಯೋಧ ಗುರ್ನಾಮ್ ಸಿಂಗ್'ಗೆ ಅಂತಿಮ ನಮನ ಸಲ್ಲಿಸಿದ ಭಾರತೀಯ ಸೇನೆ
ಗಡಿಯಲ್ಲಿ ದೇಶಕ್ಕಾಗಿ ಹೋರಾಡಿ ಹುತಾತ್ಮರಾದ ವೀರ ಯೋಧ ಗುರ್ನಾಮ್ ಸಿಂಗ್ ಅವರಿಗೆ ಭಾರತೀಯ ಸೇನಾಪಡೆ ಭಾನುವಾರ ಅಂತಿಮ ನಮನವನ್ನು ಸಲ್ಲಿಸಿದೆ...

ಮತ್ತೆ ಕದನ ವಿರಾಮ ಉಲ್ಲಂಘಿಸಿ ಪಾಕ್: ಎಲ್ಒಸಿ ಬಳಿ ಶೆಲ್ ಗಳ ದಾಳಿ
ಗಡಿಯಲ್ಲಿ ಪಾಕಿಸ್ತಾನ ಸೇನೆ ಮತ್ತೆ ಕದನ ವಿರಾಮವನ್ನು ಉಲ್ಲಂಘಿಸಿದ್ದು, ರಜೌರಿ ಜಿಲ್ಲೆಯ ಎಲ್ಒಸಿ ಬಳಿ ಅಪ್ರಚೋದಿತ ಗುಂಡಿನ ದಾಳಿ ಹಾಗೂ ಶೆಲ್ ಗಳ ದಾಳಿ ನಡೆಸುತ್ತಿರುವುದಾಗಿ ಮಂಗಳವಾರ...

ಕದನ ವಿರಾಮ ಉಲ್ಲಂಘನೆಗೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡುತ್ತಿದೆ: ಮನೋಹರ್ ಪರಿಕ್ಕರ್
ಕದನ ವಿರಾಮ ಉಲ್ಲಂಘನೆ ಮಾಡುವವರಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಸೋಮವಾರ...

ಪಾಕ್ ನೊಂದಿಗಿನ ಗಡಿಯನ್ನು ಮುಚ್ಚುವ ವಿಷಯದಲ್ಲಿ ಭಾರತದ್ದು ಅವಿವೇಕಿತನದ ನಿರ್ಧಾರ: ಚೀನಾ
ಭಾರತ ಪಾಕಿಸ್ತಾನದೊಂದಿಗಿನ ಗಡಿ ಪ್ರದೇಶವನ್ನು ಸಂಪೂರ್ಣವಾಗಿ ಮುಚ್ಚಲು ಕೈಗೊಂಡಿರುವ ನಿರ್ಧಾರವನ್ನು ಚೀನಾ ಟೀಕಿಸಿದ್ದು, ಭಾರತ ಸರ್ಕಾರ ಅವಿವೇಕಿ ನಿರ್ಧಾರ ಎಂದು ಹೇಳಿದೆ.

