border

ಗಡಿಯಲ್ಲಿ ಉದ್ಧಟತನ: ಪಾಕ್ ರಾಯಭಾರಿಗೆ ಸಮನ್ಸ್ ಜಾರಿಗೊಳಿಸಿ, ಪ್ರಬಲ ಪ್ರತಿಭಟನೆ ವ್ಯಕ್ತಪಡಿಸಿದ ಭಾರತ
ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘನೆ ಮಾಡಿ ನಾಗರೀಕರು ಹಾಗೂ ಯೋಧರ ಜೀವ ತೆಗೆದ ಘಟನೆಗೆ ಸಂಬಂಧಿಸಿದಂತೆ ಭಾರತದಲ್ಲಿರುವ ಪಾಕಿಸ್ತಾನದ ರಾಯಭಾರಿಗೆ ಸಮನ್ಸ್ ಜಾರಿ ಮಾಡಿರುವ ಭಾರತ, ಪಾಕಿಸ್ತಾನದ ದುರ್ವರ್ತನೆ ವಿರುದ್ಧ ತೀವ್ರ ಪ್ರತಿಭಟನೆ ವ್ಯಕ್ತಪಡಿಸಿದೆ.

ಭಾರತೀಯ ಸೇನೆ ಪ್ರತಿದಾಳಿಗೆ 8 ಮಂದಿ ಪಾಕ್ ಯೋಧರು ಹತ, ಉಗ್ರರ ಶಿಬಿರ, ಬಂಕರ್'ಗಳು, ಶಸ್ತ್ರಾಸ್ತ್ರ ನಾಶ
ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಪದೇ ಪದೇ ತಾಳ್ಮೆಯನ್ನು ಪರೀಕ್ಷೆ ಮಾಡುತ್ತಲಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಕ್ಕ ಪಾಠ ಕಲಿಸಿದೆ.

ಗಡಿಯಲ್ಲಿ ದೀಪಾವಳಿ ಹಬ್ಬ ಆಚರಿಸಿದ ವೀರ ಯೋಧರು
ಗಡಿ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ದೇಶದ ವೀರ ಯೋಧರು ಬೆಳಕಿನ ಹಬ್ಬ ದೀಪಾವಳಿಯನ್ನು ಆಚರಣೆ ಮಾಡಿದ್ದಾರೆ.

ಬಿಆರ್‌ಒ ನಿರ್ಮಿತ 44 ಸೇತುವೆ ಲೋಕಾರ್ಪಣೆ ಗೊಳಿಸಿದ ರಾಜನಾಥ್ ಸಿಂಗ್
ಏಳು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಾರ್ಡರ್ ರೋಡ್ ಆರ್ಗನೈಸೇಶನ್ (ಬಿಆರ್‌ಒ) ನಿರ್ಮಿಸಿದ 44 ಸೇತುವೆಗಳನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲೋಕಾರ್ಪಣೆಗೊಳಿಸಿದ್ದಾರೆ.

ಭಾರತದ ಉತ್ತರ ಗಡಿಯಲ್ಲಿ ಚೀನಾದಿಂದ 60 ಸಾವಿರ ಯೋಧರ ನಿಯೋಜನೆ: ಅಮೆರಿಕಾ
ಭಾರತದ ಉತ್ತರ ಗಡಿಯಲ್ಲಿ ಚೀನಾ ಬರೊಬ್ಬರಿ 60,000 ಸೈನಿಕರನ್ನು ನಿಯೋಜಿಸಿದೆ ಎಂದು ಅಮೆರಿಕ ವಿದೇಶಾಂಗ ಸಚಿವ ಮೈಕ್ ಪೋಂಪೊಯೋ ಹೇಳಿದ್ದು, ಚೀನಾದು ಅತ್ಯಂತ ಕೆಟ್ಟ ವರ್ತನೆ ಎಂದು ವಿಶ್ಲೇಷಿಸಿದ್ದಾರೆ.

ಲಡಾಖ್ ಆಯ್ತು ಈಗ ಉತ್ತರಾಖಂಡ್ ನಲ್ಲಿ ಕಂಡುಬಂದಿತು ಚೀನಾ ಕಟ್ಟಡ ನಿರ್ಮಾಣ ಚಟುವಟಿಕೆ
ಈಶಾನ್ಯ ಲಡಾಖ್ ನ ಗಡಿ ಭಾಗದಲ್ಲಿ ಚೀನಾ ಕಟ್ಟಡ ನಿರ್ಮಾಣ ಚಟುವಟಿಕೆಗಳು ಬೆಳಕಿಗೆ ಬಂದ ಬೆನ್ನಲ್ಲೇ ಉತ್ತರಾಖಂಡ್ ಗೆ ಸೇರಿಕೊಂಡಂತೆ ಇರುವ ಗಡಿ ಭಾಗದಲ್ಲಿಯೂ ಚೀನಾ ಚಟುವಟಿಕೆಗಳು ಭರದಿಂದ ಸಾಗಿದೆ.

ಭಾರತದ ಗಡಿ ನುಸುಳಲು ಸಜ್ಜಾಗಿ ನಿಂತಿದ್ದಾರೆ 250-300 ಉಗ್ರರು: ಮೇಜರ್ ಜನರಲ್ ವೀರೇಂದ್ರ ವತ್ಸ್
ಗಡಿಗಳಲ್ಲಿರುವ ಲಾಂಚ್ ಪ್ಯಾಡ್ ಗಳಲ್ಲಿ ಸಂಪೂರ್ಣವಾಗಿ ಭರ್ತಿಗೊಂಡಿದ್ದು, ಭಾರತದ ಗಡಿ ನುಸುಳಲು 250 ರಿಂದ 300 ಉಗ್ರರು ಸಜ್ಜಾಗಿ ನಿಂತಿದ್ದಾರೆಂದು ಮೇಜರ್ ಜನರಲ್ ವೀರೇಂದ್ರ ವತ್ಸ್ ಅವರು ಶನಿವಾರ ಹೇಳಿದ್ದಾರೆ.

ಗಲ್ವಾನ್ ಬಿಕ್ಕಟ್ಟಿಗೆ ಚೀನಿಯರೇ ಕಾರಣ, ಮೇ ಆರಂಭದಲ್ಲಿಯೇ ಚೀನಾ ತನ್ನ ಸೇನೆ ಕಳುಹಿಸಿತ್ತು: ಕೇಂದ್ರ ಸರ್ಕಾರ
ಪೂರ್ವ ಲಡಾಖ್'ನ ಗಲ್ವಾನ್ ಕಣಿವೆಯಲ್ಲಿ ಭಾರತ, ಚೀನಾ ಸೈನಿಕರ ನಡುವಣ ಸಂಘರ್ಷ ಹಠಾತ್ ನಡೆದಿದ್ದಲ್ಲ. ಅದೊಂದು ಪೂರ್ವ ನಿಯೋಜಿತ ಕೃತ್ಯ ಎಂದು ಕಂದ್ರ ಸರ್ಕಾರ ಪರೋಕ್ಷವಾಗಿ ಹೇಳಿದೆ.

ಭಾರತವನ್ನು ಕೆಣಕಿದ ನೇಪಾಳ: ಬಿಹಾರ ಗಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಗೆ ತಡೆ, ಪ್ರದೇಶದ ಮೇಲೆ ಹಕ್ಕು ಪ್ರತಿಪಾದನೆ!
ದೀರ್ಘಕಾಲದ ಮಿತ್ರ ರಾಷ್ಟ್ರ ನೇಪಾಳ ಭಾರತವನ್ನು ಕೆಣಕಿದ್ದು, ಗಡಿಯ ವಿಷಯದಲ್ಲಿ ಕ್ಯಾತೆ ತೆಗೆದಿದೆ. ಬಿಹಾರ-ನೇಪಾಳ ಗಡಿಯಲ್ಲಿ ಪ್ರವಾಹ ರಕ್ಷಣಾ ಕಾಮಗಾರಿಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ನೇಪಾಳ ಈ ಪ್ರದೇಶ ತನ್ನದೆಂದು ಹಕ್ಕು ಪ್ರತಿಪಾದನೆಗೆ ಮುಂದಾಗಿದೆ.

