borders

ಗಡಿಗಳನ್ನು ನಿರ್ಲಕ್ಷಿಸಿದ್ದೇ ಹಿಂದಿನ ಸರ್ಕಾರ, ಹಿಂದಿನ ತಪ್ಪು ಪುನರಾವರ್ತಿಸಲ್ಲ: ಕೇಂದ್ರ ಸಚಿವ ಕಿರಣ್ ರಿಜಿಜು
ಕೆಲವರು ಗಡಿ ವಿಚಾರದ ಬಗ್ಗೆ ಸುಲಭವಾಗಿ ಮಾತನಾಡುತ್ತಾರೆ. ಗಡಿ ಪ್ರದೇಶಗಳಲ್ಲಿ ಕೆಲಸ ಮಾಡುವುದು ಕಷ್ಟ. ಆದರೆ, ನರೇಂದ್ರ ಮೋದಿ ಸರ್ಕಾರ ಗಡಿ ಅಭಿವೃದ್ಧಿಗೆ ಬದ್ಧವಾಗಿದೆ.

ಪಾಕಿಸ್ತಾನದ ಸಿಂಧ್ ಪ್ರಾಂತ್ಯ ಶೀಘ್ರವೇ ಭಾರತದ ವಶ; ಗಡಿಗಳು ಬದಲಾಗಲಿವೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್; ಪಾಕ್ ಗಡ ಗಡ!
ಸಿಂಧ್ ಪ್ರಾಂತ್ಯ 1947 ರಲ್ಲಿ ವಿಭಜನೆಯ ನಂತರ ಪಾಕಿಸ್ತಾನದ ಭಾಗವಾಗಿತ್ತು ಮತ್ತು ಆ ಪ್ರದೇಶದಲ್ಲಿ ವಾಸಿಸುತ್ತಿದ್ದ ಸಿಂಧಿ ಜನರು ಭಾರತದಲ್ಲಿ ಆಶ್ರಯ ಪಡೆದಿದ್ದರು.

ನಮ್ಮ ಗಡಿ ವಿಚಾರದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ, ಸೈನಿಕರ ದೃಢತೆಯಲ್ಲಿ ನಮಗೆ ನಂಬಿಕೆ ಇದೆ: ಪ್ರಧಾನಿ ಮೋದಿ
ನಾವು ನಮ್ಮ ಸೈನಿಕರ ದೃಢತೆಯನ್ನು ನಂಬುತ್ತೇವೆ ಹೊರತು ನಮ್ಮ ಶತ್ರುಗಳ ಮಾತನ್ನಲ್ಲ, ನಿಮ್ಮಿಂದ ದೇಶವು ಸುರಕ್ಷಿತವಾಗಿದೆ ಎಂದು ಭಾರತದ ಜನರು ಭಾವಿಸುತ್ತಿದ್ದಾರೆ ಎಂದರು.

ಬಾಂಗ್ಲಾದೇಶ ಬಿಕ್ಕಟ್ಟು: ಈಶಾನ್ಯದ 4 ರಾಜ್ಯಗಳ ಗಡಿಭಾಗದಲ್ಲಿ ಭದ್ರತೆ ಹೆಚ್ಚಳ; ಬಿಹಾರದಲ್ಲಿಯೂ ಕಟ್ಟೆಚ್ಚರ
ಬಾಂಗ್ಲಾದೇಶದಲ್ಲಿ ಹಿಂದೂಗಳ ಮನೆಗಳ ಮೇಲೆ ನಡೆದ ದಾಳಿಗಳ ಬಗ್ಗೆ ವರದಿಯಾದ ಘಟನೆಗಳ ಬಗ್ಗೆ ಕೇಳಲಾದ ಪ್ರಶ್ನೆಗೆ, ಅಲ್ಲಿನ ಬಹುಸಂಖ್ಯಾತ ಸಮುದಾಯದ ಜನರು ಈ ಘಟನೆಗಳನ್ನು ತಡೆದು ರಕ್ಷಣೆ ನೀಡುತ್ತಿದ್ದಾರೆ ಎಂದು ಸೋಷಿಯಲ್ ಮೀಡಿಯಾ ಮೂಲಕ ತಿಳಿಯುತ್ತಿದ್ದೇನೆ ಎಂದರು.

ಪಾಕ್, ಚೀನಾ ಗಡಿಗಳಲ್ಲಿ ನಿಯೋಜಿಸಲು 156 ಪ್ರಚಂಡ ಲಘು ಯುದ್ಧ ಹೆಲಿಕಾಫ್ಟರ್ ಖರೀದಿಗೆ ಐಎಎಫ್ ಮುಂದು
ರಕ್ಷಣಾ ಕ್ಷೇತ್ರದಲ್ಲಿ ಪ್ರಧಾನಿ ಮೋದಿ ಅವರ ಮೇಕ್ ಇನ್ ಇಂಡಿಯಾ ಪರಿಕಲ್ಪನೆಯನ್ನು ಉತ್ತೇಜಿಸಲು ಭಾರತೀಯ ವಾಯುಪಡೆ (ಐಎಎಫ್) 156 ಪ್ರಚಂಡ ಲಘು ಯುದ್ಧ ಹೆಲಿಕಾಫ್ಟರ್ ಗಳನ್ನು ಖರೀದಿಸಲು ಮುಂದಾಗಿದೆ.

ರಾಜ್ಯದ ಗಡಿಗಳಲ್ಲಿ ಕೋವಿಡ್ ನೆಗೆಟಿವ್ ವರದಿ ಕಡ್ಡಾಯಗೊಳಿಸಿ: ಸರ್ಕಾರಕ್ಕೆ ತಜ್ಞರ ಸಲಹೆ
ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಳವನ್ನು ನಿಯಂತ್ರಿಸಲು ಅಂತರಾಜ್ಯ ಗಡಿಗಳಲ್ಲಿ ಕೋವಿಡ್ ನೆಗೆಟಿವ್ ವರದಿಯನ್ನು ಕಡ್ಡಾಯಗೊಳಿಸಿ ಕಟ್ಟುನಿಟ್ಟಿನ ತಪಾಸಣೆ ಮರು ಜಾರಿ ಮಾಡುವಂತೆ ತಜ್ಞರು ಹಾಗೂ ಅಧಿಕಾರಿಗಳು ಸರ್ಕಾರಕ್ಕೆ ಸಲಹೆ ನೀಡಿದ್ದಾರೆಂದು ತಿಳಿದುಬಂದಿದೆ.

ಎರಡೂ ಕಡೆಗಳಿಂದ ದಾಳಿ ಎದುರಿಸಲು ಭಾರತ ಸಿದ್ಧವಿದೆ: ಬಿಪಿನ್ ರಾವತ್
ಎರಡೂಕಡೆಗಳಿಂದ ಬಾಹ್ಯ ಬೆದರಿಕೆಗಳನ್ನು ಎದುರಿಸಲು ಭಾರತ ಸಿದ್ಧವಿದೆ ಎಂದು ಭಾರತದ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್) ಬಿಪಿನ್ ರಾವತ್ ಹೇಳಿದ್ದಾರೆ.

ಸೋಂಕಿತರ ಸಂಖ್ಯೆ ಹೆಚ್ಚಳ: ಗಡಿಗಳನ್ನು ಬಂದ್ ಮಾಡಿದ ರಾಜಸ್ಥಾನ
ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಒಂದು ವಾರದ ಮಟ್ಟಿಗೆ ರಾಜಸ್ತಾನ ಸರ್ಕಾರ ರಾಜ್ಯ ಎಲ್ಲಾ ಗಡಿಗಳನ್ನು ಬಂದ್ ಮಾಡಿದೆ.

ಕೊರೋನಾ ನಡುವೆ ಉಗ್ರ ಕೃತ್ಯಕ್ಕೆ ಸಂಚು: ಪಾಕ್, ಬಾಂಗ್ಲಾ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲು ಬಿಎಸ್ಎಫ್ ಗೆ ಅಮಿತ್ ಷಾ ಸೂಚನೆ
ಭಾರತ-ಪಾಕಿಸ್ತಾನ ಮತ್ತು ಭಾರತ-ಬಾಂಗ್ಲಾದೇಶ ಗಡಿಗಳ ನಿರ್ವಹಣೆಯನ್ನು ಪರಿಶೀಲಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ, ದೇಶದೊಳಗೆ ಒಳನುಸುಳಲು ಕೊವಿಡ್-19 ಆತಂಕ ಸೂಕ್ತ ಸಮಯವಾಗಿದೆ ಎಂದು ಭಯೋತ್ಪಾದಕ ಸಂಘಟನೆಗಳು ಕಾಯುತ್ತಿರುವುದರಿಂದ ಗಡಿಗಳಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಗಡಿ ಭದ್ರತಾ ಪಡೆ (ಬಿಎಸ್‌ಎಫ್)ಗೆ ಸೂಚಿಸಿದ್ದಾರೆ.

