ರಾಜ್ಯಚಿಕ್ಕಬಳ್ಳಾಪುರ: ಬೋರ್ ವೆಲ್ ಲಾರಿ ಪಲ್ಟಿ, ಮೂವರ ಸಾವು: ಮತ್ತಿಬ್ಬರ ಸ್ಥಿತಿ ಗಂಭೀರ
ಬೋರ್ ವೆಲ್ ಪೈಪುಗಳನ್ನು ಹೇರಿಕೊಂಡು ಹೋಗುತ್ತಿದ್ದ ಲಾರಿಯೊಂದು ಅಕಸ್ಮಿಕವಾಗಿ ರಸ್ತೆ ಬದಿಗೆ ಮುಗುಚಿ ಬಿದ್ದ ಪರಿಣಾಮವಾಗಿ ಮೂರು ಮಂದಿ ಕೂಲಿ ಕಾರ್ಮಿಕರು ಸ್ಥಳದಲ್ಲಿಯೇ ಮೃತ ಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.