borewell accident

ಕೊಳವೆ ಬಾವಿಗೆ ಬಿದ್ದಿದ್ದ ಬಾಲಕನ ಜೀವನ್ಮರಣ ಹೋರಾಟ: 9 ಗಂಟೆಗಳ ನಂತರ ಸುರಕ್ಷಿತವಾಗಿ ರಕ್ಷಿಸಿದ NDRF; Video
ಪಂಜಾಬ್‌ನ ಹೋಶಿಯಾರ್‌ಪುರ-ದಸುಹಾ ರಸ್ತೆಯಲ್ಲಿರುವ ಚಕ್ ಸಮಾನಾ ಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕ ಕೊಳವೆ ಬಾವಿಗೆ ಬಿದ್ದಿದ್ದು, ಆ ಪ್ರದೇಶದಲ್ಲಿ ಭೀತಿ ಮೂಡಿಸಿತ್ತು.

10 ದಿನಗಳ ಸುದೀರ್ಘ ಕಾರ್ಯಾಚರಣೆ ಬಳಿಕ 3 ವರ್ಷದ ಚೇತನಾ ರಕ್ಷಣೆ; ಆದರೆ ವಿಧಿಯಾಟ ಬೇರೆಯೇ ಇತ್ತು!
ಡಿಸೆಂಬರ್ 23ರಂದು ಸಂಜೆ ಅವರ ಮೂರು ವರ್ಷದ ಮಗಳು ಚೇತನಾ ಆಟವಾಡುತ್ತಿದ್ದಾಗ 700 ಅಡಿ ಆಳದ ಬೋರ್‌ವೆಲ್‌ಗೆ ಬಿದ್ದಳು. ವಿಷಯ ತಿಳಿದ ಕುಟುಂಬಸ್ಥರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಮಧ್ಯ ಪ್ರದೇಶ: 140 ಅಡಿ ಆಳದ ಕೊಳವೆಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು
ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ 140 ಅಡಿ ಕೊಳವೆಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕನನ್ನು ರಕ್ಷಿಸಲು 16 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದರೂ ಪ್ರಯೋಜನವಾಗಿಲ್ಲ. ಪ್ರಯತ್ನದ ಹೊರತಾಗಿಯೂ ಬಾಲಕ ಕೊನೆಯುಸಿರೆಳೆದಿದ್ದಾನೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಕೊಳವೆ ಬಾವಿ ಗುರಂತ: ಬದುಕಿ ಬಂದ ಸಾತ್ವಿಕ್ ಗೆ ಮರು ನಾಮಕರಣ, ಹೆಸರು 'ಸಿದ್ದಲಿಂಗ'!
ವಿಜಯಪುರದ ಇಂಡಿ ತಾಲ್ಲೂಕಿನಲ್ಲಿ ಕೊಳವೆಬಾವಿಗೆ ಬಿದ್ದು ಪವಾಡ ಸದೃಶ ರೀತಿಯಲ್ಲಿ ಬದುಕಿ ಬಂದ ಮಗು ಸಾತ್ವಿಕ್ ನ ಹೆಸರನ್ನು ಆತನ ಪೋಷಕರು ಬದಲಾವಣೆ ಮಾಡಲು ನಿರ್ಧರಿಸಿದ್ದಾರೆ.

ಕೊಳವೆ ಬಾವಿಗೆ ಬಿದ್ದಿದ್ದ ಸಾತ್ವಿಕ್ ಜೀವ ಉಳಿಸಿದ್ದು ಈ ನಾಲ್ಕು 'ನಿರ್ಣಾಯಕ ಅಂಶಗಳು': ವೈದ್ಯರ ಅಚ್ಚರಿಯ ವಿವರಣೆ
ಕೊಳವೆ ಬಾವಿಗೆ ಬಿದ್ದು ಸತತ 21 ಗಂಟೆಗಳ ಕಾರ್ಯಾಚರಣೆ ಬಳಿಕ ಪವಾಡಸದೃಶ ರೀತಿಯಲ್ಲಿ ಬದುಕುಳಿದ 15 ತಿಂಗಳ ಮಗು ಸಾತ್ವಿಕ್ ಮುಜಗೊಂಡ ಜೀವ ಉಳಿಸಿದ್ದು 4 ವೈದ್ಯಕೀಯ ಅಂಶಗಳು ಎಂದು ವೈದ್ಯರು ಹೇಳಿದ್ದಾರೆ.

ವಿಜಯಪುರ borewell ಅವಘಡ: ಕೊಳವೆ ಬಾವಿಗೆ ಬಿದ್ದ 2 ವರ್ಷದ ಬಾಲಕ, ರಕ್ಷಣೆಗೆ ಹರಸಾಹಸ, ಬಂಡೆ ಅಡ್ಡಿ!
ಕರ್ನಾಟಕದಲ್ಲಿ ಮತ್ತೊಂದು ಬೋರ್ವೆಲ್ ಅವಘಡ ವರದಿಯಾಗಿದ್ದು, ಎರಡು ವರ್ಷದ ಬಾಲಕ ಆಟವಾಡುತ್ತಾ ತೆರೆದ ಕೊಳವೆ ಬಾವಿಗೆ ಬಿದ್ದಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

