ರಾಜ್ಯವಿಧಾನಪರಿಷತ್: ಹಾಸನ ಜಿಲ್ಲೆ ಕೌಶಿಕ ಗ್ರಾಮದ ಕೊಳವೆ ಬಾವಿ ನೀರು ಪರೀಕ್ಷೆಗೆ ಖಂಡ್ರೆ ಸೂಚನೆ
ಪ್ರಶ್ನೋತ್ತರ ಕಲಾಪದಲ್ಲಿ ಸೂರಜ್ ರೇವಣ್ಣ ಅವರ ಪ್ರಶ್ನೆಗೆ ಉತ್ತರಿಸಿದ ಈಶ್ವರ್ ಖಂಡ್ರೆ, ಕೌಶಿಕ ಗ್ರಾಮಸ್ಥರಿಂದ ಕೊಳವೆ ಬಾವಿಗಳಿಗೆ ಕೈಗಾರಿಕಾ ತ್ಯಾಜ್ಯ ಬಿಡುತ್ತಿರುವ ಬಗ್ಗೆ ದೂರು ಸ್ವೀಕೃತವಾಗಿಲ್ಲ ಎಂದರು.