Borewells

ರಾಜ್ಯದ ಶೇ. 60 ರಷ್ಟು ಪ್ರದೇಶಕ್ಕೆ ಕೊಳವೆಬಾವಿಗಳಿಂದ ನೀರಾವರಿ ಸೌಲಭ್ಯ!
ಕರ್ನಾಟಕದಲ್ಲಿ ಅಂತರ್ಜಲದ ಅತಿಯಾದ ಬಳಕೆ ಮತ್ತು ಹೊಸ ನೀರಾವರಿ ಯೋಜನೆಗಳ ಕೊರತೆಯಿಂದಾಗಿ, ಬೋರ್‌ವೆಲ್‌ಗಳು ನೀರಾವರಿಗೆ ಮುಖ್ಯ ಮೂಲವಾಗಿದೆ.

ಉದ್ಯಾನವನಗಳಲ್ಲಿನ ಬೋರ್‌ವೆಲ್‌ಗಳ ಸ್ಥಿತಿ-ಗತಿ ಕುರಿತು ವರದಿ ಸಲ್ಲಿಸಿ: ಅಧಿಕಾರಿಗಳಿಗೆ BBMP ಸೂಚನೆ
ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ, ಇ-ಖಾತಾ, ಉದ್ಯಾನವನಗಳು, ಕೆರೆಗಳು ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ಪಾಲಿಕೆ ಪ್ರಧಾನ ಕಚೇರಿಯಲ್ಲಿ ಸೋಮವಾರ ಸಭೆ ನಡೆಸಿದ ಅವರು, ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದರು.

BBMP: ದೊಡ್ಡಗುಬ್ಬಿ ಕೆರೆ ಪುನಶ್ಚೇತನ ಯೋಜನೆ; ಸುತ್ತಮುತ್ತಲ ಕೊಳವೆಬಾವಿಗಳಿಗೆ ನೀರು
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೆರೆ ವಿಭಾಗದ ಅಧಿಕಾರಿಗಳ ಪ್ರಕಾರ, ಪುನಶ್ಚೇತನ ಯೋಜನೆಗೆ ಸುಮಾರು 9.5 ಕೋಟಿ ರೂಪಾಯಿ ಬೇಕಾಗಬಹುದು.

ಬೆಂಗಳೂರು: ಬತ್ತಿಹೋದ ಬೋರ್ ವೆಲ್, ATM ಗಳಲ್ಲೂ ನೀರಿಲ್ಲ; ಮಳೆ ಬಿದ್ದರೂ ತೀರದ ಸಮಸ್ಯೆ!
ಬೆಂಗಳೂರಿನಲ್ಲಿ ನೀರಿನ ಅಭಾವ ಮುಂದುವರಿದಿದ್ದು, ನಗರದ ಹಲವೆಡೆ ನೀರಿಲ್ಲದೆ ಜನರು ತೀವ್ರ ಸಂಕಷ್ಟ ಪಡುವಂತಾಗಿದೆ. ಬೆಂಗಳೂರು ದಕ್ಷಿಣದ ಇಲ್ಯಾಸ್ ನಗರ ಮತ್ತು ಸಮೀಪದ ಪ್ರದೇಶಗಳ ನಿವಾಸಿಗಳು ಮತ್ತೊಂದು ಸವಾಲನ್ನು ಎದುರಿಸುತ್ತಿದ್ದಾರೆ.

ವಿಜಯಪುರ: ತಾತ ಕೊರೆಸಿದ್ದ ಕೊಳವೆ ಬಾವಿಗೆ ಬಿದ್ದ 2 ವರ್ಷದ ಮೊಮ್ಮಗ; ಪೋಷಕರ ಆಕ್ರಂದನ!
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಸಮೀಪ ಜಮೀನಿನಲ್ಲಿ ಕೊರೆಸಿದ್ದ ತೆರೆದ ಕೊಳವೆ ಬಾವಿಗೆ ಎರಡು ವರ್ಷದ ಮಗು ಬಿದ್ದಿರುವ ಘಟನೆ ನಡೆದಿದೆ.

ಬತ್ತುತ್ತಿರುವ ಕೊಳವೆ ಬಾವಿಗಳು, ಸಿಗದ ನೀರು: ಟ್ಯಾಂಕರ್ ನೀರು ಪೂರೈಕೆಗೂ ಬಂತು ಕುತ್ತು!
ಈಗ ಅನೇಕ ಖಾಸಗಿ ನೀರಿನ ಟ್ಯಾಂಕರ್‌ಗಳು ಪೂರೈಕೆಯನ್ನು ಸೀಮಿತಗೊಳಿಸುತ್ತಿವೆ. ಬೋರ್‌ವೆಲ್‌ಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿರುವ ಕಾರಣ ಟ್ಯಾಂಕರ್ ಗಳಿಗೆ ನೀರು ಸಿಗುತ್ತಿಲ್ಲ.

ನಗರದಲ್ಲಿ ಅಂತರ್ಜಲ ಮಟ್ಟ ಕುಸಿತಕ್ಕೆ ಅಕ್ರಮ ಬಡಾವಣೆ, ಬೋರ್‌ವೆಲ್‌ಗಳೂ ಕಾರಣ!
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ ಶುರುವಾಗಿದ್ದು, ಅಂತರ್ಜಲ ಮಟ್ಟ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಹಲವು ಬೋರ್ ವೆಲ್ ಗಳು ಬತ್ತಿ ಹೋಗಿವೆ. ಅಂತರ್ಜಲ ಮಟ್ಟ ಕುಸಿತಕ್ಕೆ ನಗರದಲ್ಲಿ ತಲೆಎತ್ತಿರುವ ಹಲವು ಅಕ್ರಮ ಬಡಾವಣೆಗಳು ಹಾಗೂ ಬೋರೆ ವೆಲ್ ಗಳೂ ಕಾರಣವಾಗಿವೆ.

ಬೋರ್‌ವೆಲ್ ಕೊರೆಯುವ ಮುನ್ನ ಅನುಮತಿ ಕಡ್ಡಾಯ: BWSSB
ನಗರದಲ್ಲಿ ಬೋರ್‌ವೆಲ್ ಕೊರೆಸಲು ಇಚ್ಛಿಸುವವರು ಅನುಮತಿ ಪಡೆಯುವುದು ಕಡ್ಡಾಯವಾಗಿದ್ದು, ನಿಯಮ ಪಾಲಿಸದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಬಿಡಬ್ಲ್ಯುಎಸ್‌ಎಸ್‌ಬಿ ಹೇಳಿದೆ.

ಭೂ ಮಾಲೀಕರಿಂದ ನಿಯಮ ಉಲ್ಲಂಘನೆ: ನಗರದಲ್ಲಿ ಅನಧಿಕೃತ ಬೋರ್ ವೆಲ್'ಗಳ ಹೆಚ್ಚಳ!
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ)ಯಿಂದ ಅನುಮತಿ ಪಡೆಯದ ಹೊರತು ನಗರದಲ್ಲಿ ಬೋರ್‌ವೆಲ್‌ಗಳನ್ನು ಕೊರೆಯುವಂತಿಲ್ಲ. ಈ ನಿಯಮದ ಹೊರತಾಗಿಯೂ ನಗರದಲ್ಲಿ ಭೂ ಮಾಲೀಕರು ಬೋರ್ ವೆಲ್ ಗಳನ್ನು ಕೊರೆಸುತ್ತಿರುವುದು ವರದಿಯಾಗುತ್ತಿವೆ.

