Boris Johnson

ಬ್ರಿಟನ್ ಪ್ರಧಾನಿ ಬೊರಿಸ್ ಜಾನ್ಸನ್ ದೆಹಲಿ ಭೇಟಿಯ ಚಿತ್ರಗಳು 
ದೇಶ

ಬ್ರಿಟನ್ ಪ್ರಧಾನಿ ಬೊರಿಸ್ ಜಾನ್ಸನ್ ದೆಹಲಿ ಭೇಟಿಯ ಚಿತ್ರಗಳು 

ಇಂಗ್ಲೆಂಡ್ ಪ್ರಧಾನ ಮಂತ್ರಿ ಬೊರಿಸ್ ಜಾನ್ಸನ್ ಎರಡು ದಿನಗಳ ಭಾರತ ಭೇಟಿಗೆ ಆಗಮಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಅವರನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಆತ್ಮೀಯವಾಗಿ ಬರಮಾಡಿಕೊಂಡರು.

ಅಗತ್ಯಬಿದ್ದರೆ ತಾಲಿಬಾನಿಗಳ ಜೊತೆ ಕೆಲಸ ಮಾಡುವೆ: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್
ವಿದೇಶ

ಅಗತ್ಯಬಿದ್ದರೆ ತಾಲಿಬಾನಿಗಳ ಜೊತೆ ಕೆಲಸ ಮಾಡುವೆ: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್

ಅಫ್ಘಾನಿಸ್ತಾನದಲ್ಲಿ ಉದ್ಭವವಾಗಿರುವ ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳಲು ಅಗತ್ಯಬಿದ್ದರೆ ತಾಲಿಬಾನ್ ಗಳ ಜೊತೆ ಕೆಲಸ ಮಾಡುವುದಾಗಿ ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ ಘೋಷಿಸಿದ್ದಾರೆ.

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಮತ್ತೊಮ್ಮೆ ಮದುವೆ?: ಪ್ರೇಯಸಿ ಕ್ಯಾರಿ ಸೈಮಂಡ್ಸ್ ವರಿಸಿರುವ ಬಗ್ಗೆ ಮಾಧ್ಯಮಗಳು ವರದಿ 
ವಿದೇಶ

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಮತ್ತೊಮ್ಮೆ ಮದುವೆ?: ಪ್ರೇಯಸಿ ಕ್ಯಾರಿ ಸೈಮಂಡ್ಸ್ ವರಿಸಿರುವ ಬಗ್ಗೆ ಮಾಧ್ಯಮಗಳು ವರದಿ 

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ತಮ್ಮ ಪ್ರೇಯಸಿ ಕ್ಯಾರಿ ಸೈಮಂಡ್ಸ್ ಅವರನ್ನು ವೆಸ್ಟ್ ಮಿನ್ಟರ್ ಕ್ಯಾಥಡ್ರಲ್ ನಲ್ಲಿ ನಡೆದ ಗೌಪ್ಯ ಸಮಾರಂಭದಲ್ಲಿ ಮದುವೆಯಾಗಿದ್ದಾರೆ ಎಂದು ರಾಯ್ಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಬ್ರಿಟನ್‌ನಲ್ಲಿ 300 ಮಿಲಿಯನ್ ಡಾಲರ್ ಹೂಡಿಕೆ ಮಾಡಲಿರುವ ಸೀರಮ್ ಇನ್ಸ್ಟಿಟ್ಯೂಟ್ ಸಿಇಒ ಆದಾರ್ ಪೂನವಾಲಾ
ವಾಣಿಜ್ಯ

ಬ್ರಿಟನ್‌ನಲ್ಲಿ 300 ಮಿಲಿಯನ್ ಡಾಲರ್ ಹೂಡಿಕೆ ಮಾಡಲಿರುವ ಸೀರಮ್ ಇನ್ಸ್ಟಿಟ್ಯೂಟ್ ಸಿಇಒ ಆದಾರ್ ಪೂನವಾಲಾ

ಬ್ರಿಟನ್‌ನಲ್ಲಿ ಲಸಿಕೆ ಉತ್ಪಾದನೆ, ಪ್ರಯೋಗ ಸೇರಿದಂತೆ ವಿವಿಧ ಚಟುವಟಿಕೆಗಳಿಗಾಗಿ ಭಾರತದ ಪುಣೆಯಲ್ಲಿರುವ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ 300 ಮಿಲಿಯನ್ ಡಾಲರ್ ಹೂಡಿಕೆ ಮಾಡಲಿದೆ ಎಂದು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಹೇಳಿದ್ದಾರೆ. 

ಕೋವಿಡ್-19 ಸೋಂಕು ಹೆಚ್ಚಳ: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಭಾರತ ಪ್ರವಾಸ ರದ್ದು
ವಿದೇಶ

ಕೋವಿಡ್-19 ಸೋಂಕು ಹೆಚ್ಚಳ: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಭಾರತ ಪ್ರವಾಸ ರದ್ದು

ಭಾರತದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಭಾರತ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.

ಕೊರೋನಾ ಎಫೆಕ್ಟ್: ಪ್ರಿನ್ಸ್ ಫಿಲಿಪ್ ಅಂತ್ಯಕ್ರಿಯೆಯಿಂದ ದೂರ ಉಳಿದ ಪ್ರಧಾನಿ
ವಿದೇಶ

ಕೊರೋನಾ ಎಫೆಕ್ಟ್: ಪ್ರಿನ್ಸ್ ಫಿಲಿಪ್ ಅಂತ್ಯಕ್ರಿಯೆಯಿಂದ ದೂರ ಉಳಿದ ಪ್ರಧಾನಿ

ಕೊರೋನಾ ನಿಯಮಗಳ ಪಾಲನೆಗಾಗಿ ಸಾಧ್ಯವಾದಷ್ಟು ಕುಟುಂಬ ಸದಸ್ಯರಿಗೆ ಸ್ಥಳಾವಕಾಶ ಕಲ್ಪಿಸುವ ಸಲುವಾಗಿ ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಪ್ರಿನ್ಸ್ ಫಿಲಿಪ್ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವುದಿಲ್ಲ ಎಂದು ಡೌನಿಂಗ್ ಸ್ಟ್ರೀಟ್ ವಕ್ತಾರರು ತಿಳಿಸಿದ್ದಾರೆ.

ಎರಡನೇ ಅಲೆ.. ಪಾಸಿಟಿವ್ ಪ್ರಕರಣ ಹೆಚ್ಚಳ, ಬ್ರಿಟನ್ ನಲ್ಲಿ ಮತ್ತೊಮ್ಮೆ ಲಾಕ್ ಡೌನ್ !
ವಿದೇಶ

ಎರಡನೇ ಅಲೆ.. ಪಾಸಿಟಿವ್ ಪ್ರಕರಣ ಹೆಚ್ಚಳ, ಬ್ರಿಟನ್ ನಲ್ಲಿ ಮತ್ತೊಮ್ಮೆ ಲಾಕ್ ಡೌನ್ !

ಕೊರೊನಾ ಸೋಂಕಿನ ಎರಡನೇ ಅಲೆಯಲ್ಲಿ ಪಾಸಿಟಿವ್ ಪ್ರಕರಣಗಳು ಗಮನಾರ್ಹ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಬ್ರಿಟನ್ ಮತ್ತೆ ಲಾಕ್‌ಡೌನ್ ವಿಧಿಸಿದೆ.

ಭಾರತ-ಚೀನಾ ನಡುವಿನ ಗಡಿ ಬಿಕ್ಕಟ್ಟು ಆತಂಕಕಾರಿ, ತೀಕ್ಷ್ಣವಾಗಿ ಗಮನಿಸುತ್ತಿದ್ದೇವೆ: ಬ್ರಿಟನ್ ಪ್ರಧಾನಿ
ವಿದೇಶ

ಭಾರತ-ಚೀನಾ ನಡುವಿನ ಗಡಿ ಬಿಕ್ಕಟ್ಟು ಆತಂಕಕಾರಿ, ತೀಕ್ಷ್ಣವಾಗಿ ಗಮನಿಸುತ್ತಿದ್ದೇವೆ: ಬ್ರಿಟನ್ ಪ್ರಧಾನಿ

ಭಾರತ-ಚೀನಾ ನಡುವಿನ ಗಡಿ ಬಿಕ್ಕಟ್ಟು ಅತ್ಯಂತ ಗಂಭೀರ ಮತ್ತು ಆಂತಕಕಾರಿ ಪರಿಸ್ಥಿತಿ. ಅಲ್ಲಿನ ಬೆಳವಣಿಗಳನ್ನು ಗಮನಿಸುತ್ತಿರುವುದಾಗಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಹೇಳಿದ್ದಾರೆ. 

ಕೋವಿಡ್-19 ಗೆ ಲಸಿಕೆ ಕಂಡು ಹಿಡಿಯಲು ಆಗೋದೇ ಇಲ್ವೇನೊ: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್
ವಿದೇಶ

ಕೋವಿಡ್-19 ಗೆ ಲಸಿಕೆ ಕಂಡು ಹಿಡಿಯಲು ಆಗೋದೇ ಇಲ್ವೇನೊ: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್

ಕೊರೋನಾ ಮಹಾಮಾರಿಯನ್ನು ಗೆದ್ದು ಬಂದಿರುವ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಇದೀಗ ಈ ಕೋವಿಡ್-19ಗೆ ಲಸಿಕೆ ಕಂಡುಹಿಡಿಯುವುದು ಭವಿಷ್ಯ ಸಾಧ್ಯವಿಲ್ಲವೆನೋ ಎಂದು ಹೇಳಿದ್ದಾರೆ.