Boris Johnson

ತಮ್ಮ ಜೀವನನ್ನು ಉಳಿಸಿದ ವೈದ್ಯರ ಹೆಸರನ್ನೇ ಮಗನಿಗಿಟ್ಟ ಬ್ರಿಟನ್ ಪ್ರಧಾನಿ ಬೋರಿಸ್!
ಕೊರೊನಾ ಸೋಂಕಿಗೆ ಒಳಗಾಗಿ ಇತ್ತೀಚೆಗೆ ಗುಣಹೊಂದಿರುವ ಬ್ರಿಟನ್ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್ ತಮ್ಮ ವೈದ್ಯಕೀಯ ಚಿಕಿತ್ಸೆಯ ಅನುಭವಗಳನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ.

ಕೋವಿಡ್-19: ನನ್ನ ಸಾವನ್ನು ಘೋಷಿಸಲು ವೈದ್ಯರು ಸಿದ್ಧರಾಗಿದ್ದರು - ಬ್ರಿಟನ್ ಪ್ರಧಾನಿ
ತಮ್ಮ ಸಾವನ್ನು ಘೋಷಿಸಲು ವೈದ್ಯರು ಸಿದ್ಧತೆ ನಡೆಸಿದ್ದರು ಎಂದು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ತಾವು ಎದುರಿಸಿದ ಕಠಿಣ ಸನ್ನಿವೇಶವನ್ನು ಬಹಿರಂಗಪಡಿಸಿದ್ದಾರೆ.

ಕೊರೋನಾ ಗುಣಮುಕ್ತ ಇಂಗ್ಲೆಂಡ್ ಪ್ರಧಾನಿ ಬೊರಿಸ್ ಜಾನ್ಸನ್ ಕೆಲಸಕ್ಕೆ ಹಾಜರ್
ಕೊರೋನಾ ಸೋಂಕಿನಿಂದ ತೀವ್ರವಾಗಿ ಬಳಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಂದಿದ್ದ ಇಂಗ್ಲೆಂಡ್ ಪ್ರಧಾನಿ ಬೊರಿಸ್ ಜಾನ್ಸನ್ ಸೋಮವಾರ ತಮ್ಮ ಕೆಲಸಕ್ಕೆ ಹಾಜರಾಗಿದ್ದಾರೆ.

ಕೊರೋನಾ:ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬ್ರಿಟನ್ ಪ್ರಧಾನಿ ಬೋರಿಸ್ ವಾರ್ಡ್ ಗೆ ಸ್ಥಳಾಂತರ
ಕೊರೋನಾ ಸೋಂಕಿನಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರನ್ನು ವಾರ್ಡ್ ಗೆ ಸ್ಥಳಾಂತರಗೊಳಿಸಲಾಗಿದೆ.

ಬೋರಿಸ್ ಜಾನ್ಸನ್ ಆರೋಗ್ಯ ಸ್ಥಿತಿ ಸ್ಥಿರ, ಚಿಕಿತ್ಸೆಗೆ ಸ್ಪಂದಿಸುತ್ತಿರುವ ಬ್ರಿಟನ್ ಪ್ರಧಾನಿ
ಕೊರೋನಾ ಸೋಂಕಿನಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಅವರ ಸಂಪುಟ ಸಹೋದ್ಯೋಗಿ ರಿಷಿ ಸುನಕ್ ತಿಳಿಸಿದ್ದಾರೆ.

ನೀವು ಹೋರಾಟಗಾರರು, ಕೊರೋನಾ ವಿರುದ್ಧ ಗೆದ್ದು ಬರುತ್ತೀರಾ: ಬ್ರಿಟನ್ ಪ್ರಧಾನಿಗೆ ಧೈರ್ಯ ತುಂಬಿದ ಮೋದಿ
ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಕೊರೋನಾ ಸೋಂಕಿಗೆ ತುತ್ತಾಗಿದ್ದು ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ನೀವು ಹೋರಾಟಗಾರರು, ಕೊರೋನಾ ವಿರುದ್ಧ ಗೆದ್ದು ಬರುತ್ತೀರಾ ಎಂದು ಧೈರ್ಯ ತುಂಬಿದ್ದಾರೆ.

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಗೆ ಕೊರೋನಾ ಸೋಂಕು ದೃಢ
ಕೊರೋವಾ ವೈರಸ್ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದ್ದು, ಇತ್ತೀಚಿನ ವರದಿಯ ಪ್ರಕಾರ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಬ್ರಿಟನ್ ನೂತನ ಪ್ರಧಾನಿಯಾಗಿ ಬೋರಿಸ್ ಜಾನ್ಸನ್ ಮರು ಆಯ್ಕೆ; ಪ್ರಧಾನಿ ಮೋದಿ ಅಭಿನಂದನೆ!
ಬ್ರಿಟನ್ ಸಂಸತ್ತಿಗೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಕನ್ಸರ್ವೇಟಿವ್ ಪಾರ್ಟಿ ಭರ್ಜರಿ ಜಯ ಸಾಧಿಸಿದ್ದು, ಬೋರಿಸ್ ಜಾನ್ಸನ್ ಮತ್ತೆ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.

ಬೆಚ್ಚಿ ಬಿದ್ದ ಲಂಡನ್: ಟ್ರಕ್ ನಲ್ಲಿ 39 ಶವ ಪತ್ತೆ, ಚಾಲಕನ ಬಂಧನ
ಇತ್ತೀಚೆಗಷ್ಟೇ ಉಗ್ರ ದಾಳಿಗೆ ತುತ್ತಾಗಿ ಚೇತರಿಸಿಕೊಳ್ಳುತ್ತಿದ್ದ ಲಂಡನ್ ಮತ್ತೆ ಬೆಚ್ಚಿ ಬಿದ್ದಿದ್ದು, ಟ್ರಕ್ ವೊಂದರಲ್ಲಿ ಬರೊಬ್ಬರಿ 39 ಶವಗಳ ಪತ್ತೆಯಾಗಿವೆ.

