ಸಿನಿಮಾ ಸುದ್ದಿ'ಬಾಸ್' ಬಿಡುಗಡೆಗೆ ತಡೆ ಕೋರಿ ನಟ ದರ್ಶನ್ ಮೇಲ್ಮನವಿ: ಹೈಕೋರ್ಟ್ ವಜಾ
ವಿಚಾರಣೆಯಲ್ಲಿರುವ ಪ್ರಕರಣಕ್ಕೆ ಹೋಲುವ ಕೆಲವು ಘಟನೆಗಳನ್ನು ಚಿತ್ರದಲ್ಲಿ ತೋರಿಸಲಾಗಿದೆ ಎಂಬ ಕಾರಣಕ್ಕೆ, ಆ ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಾಲಯವು ಆ ಚಿತ್ರದಿಂದ ಪ್ರಭಾವಿತವಾಗಿ ಅಥವಾ ಅದರ ಪ್ರಭಾವಕ್ಕೆ ಒಳಗಾಗಿ ತೀರ್ಪು ನೀಡುತ್ತದೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.