ವಿದೇಶಲಡಾಖ್ ಗಡಿಯಿಂದ ಎರಡೂ ಸೇನೆಗಳು ಸಂಪೂರ್ಣ ಹಿಂದೆ ಸರಿದಿವೆ: ಚೀನಾ
ಲಡಾಖ್ ಗಡಿಯ ಬಹುತೇಕ ನೆಲೆಗಳಿಂದ ಭಾರತ ಮತ್ತು ಚೀನಾ ಎರಡೂ ದೇಶಗಳ ಸೇನಾಪಡೆಗಳು ಸಂಪೂರ್ಣ ಹಿಂದೆ ಸರಿದಿವೆ ಎಂದು ಚೀನಾದ ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ಹೇಳಿದ್ದಾರೆ. ಅಲ್ಲದೆ ಗಡಿಯಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿದೆ ಎಂದು ಹೇಳಿದ್ದಾರೆ.